ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಜಾರಿಯಲ್ಲಿದೆ: ಮಾಜಿ ಸಚಿವ ಬಿ.ಸಿ ನಾಗೇಶ್‌

Date:

ರಾಜ್ಯದಲ್ಲಿ ಸದ್ಯ ಅಘೋಷಿತ ತುರ್ತು ಪರಿಸ್ಥಿತಿ ಜಾರಿಯಲ್ಲಿಗೆ ಎಂದು ಮಾಜಿ ಸಚಿವ ಬಿ.ಸಿ ನಾಗೇಶ್ ಅವರು ಕಾಂಗ್ರೆಸ್ ವಿರುದ್ಧ​ ಕಿಡಿಕಾರಿದರು.

- Advertisement -

ಉಡುಪಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರವು ಉಡುಪಿ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸುತ್ತಿದೆ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣದಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಭಾಗಿಯಾಗಿದ್ದಾರೆ. ಹಾಗಾಗಿ ಕಾಂಗ್ರೆಸ್‌ನವರು ಈ ಪ್ರಕರಣ ಮುಚ್ಚಿ ಹಾಕಲು ಶತಪ್ರಯತ್ನ ನಡೆಸುತ್ತಿದ್ದಾರೆ ಎಂದು ದೂರಿದರು.

ಇಷ್ಟೆಲ್ಲ ಘಟನೆ ನಡೆದಿದ್ದರೂ ಪೊಲೀಸರು ವಿದ್ಯಾರ್ಥಿನಿಯರ ಮೊಬೈಲ್ ವಶಪಡಿಸಿಕೊಳ್ಳುವ ಪ್ರಯತ್ನ ಏಕೆ ಮಾಡಲಿಲ್ಲ ಎಂದು ಪ್ರಶ್ನಿಸಿದರು.

ಈ ಸುದ್ದಿ ಓದಿದ್ದೀರಾ? ಕೋಟಿಗಾನಹಳ್ಳಿ ರಾಮಯ್ಯ ಸೇರಿ ಆರು ಮಂದಿಗೆ ಡಾ. ಸಿದ್ದಲಿಂಗಯ್ಯ ಸಾಹಿತ್ಯ ದತ್ತಿ ಪ್ರಶಸ್ತಿ

‘ಪೊಲೀಸರು ಉಗ್ರಗಾಮಿ ರೀತಿ ವಶಕ್ಕೆ ಪಡೆದಿದ್ದರು‘

ಉಡುಪಿ ವಿಡಿಯೋ ಪ್ರಕರಣ ಸಂಬಂಧ ಟ್ವೀಟ್‌ ಮಾಡಿದ್ದ ಆರೋಪದಡಿ ನಿನ್ನೆಯಷ್ಟೇ ಬಿಜೆಪಿ ಕಾರ್ಯಕರ್ತೆ ಶಕುಂತಲ ಅವರನ್ನು ಪೊಲೀಸರು ಬಂಧಿಸಿ, ಬಿಡುಗಡೆ ಮಾಡಿದ್ದರು. ಈ ವಿಚಾರ ಕುರಿತಂತೆ ಮಾತನಾಡಿದ ಬಿ ಸಿ ನಾಗೇಶ್‌, ಉಡುಪಿ ಘಟನೆಯನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತೆ ಶಕುಂತಲ ಟ್ವೀಟ್​​ ಮಾಡಿದ್ದರು. ಆಕೆಯನ್ನು ಪೊಲೀಸರು ಉಗ್ರಗಾಮಿಯ ರೀತಿಯಲ್ಲಿ ಕರೆದುಕೊಂಡು ಹೋಗಿದ್ದರು. ಈ ಎಲ್ಲ ಘಟನೆಗಳನ್ನು ನೋಡುತ್ತಿದ್ದರೆ, ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಜಾರಿಯಲ್ಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೇರಳ ಮುಸ್ಲಿಂ ಲೀಗ್ ಐತಿಹಾಸಿಕ ಹೆಜ್ಜೆ: ಇದೇ ಮೊದಲ ಬಾರಿಗೆ ಹಿಂದೂ ನಾಯಕನಿಗೆ ಉಪಾಧ್ಯಕ್ಷ ಪಟ್ಟ

ಕೇರಳದ ಪ್ರಮುಖ ರಾಜಕೀಯ ಪಕ್ಷವಾದ 'ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್' (IUML)...

ವಿರೋಧಿಗಳಿಂದ ‘ಸ್ಟಿಂಗ್ ಆಪರೇಷನ್’ ಅಸ್ತ್ರ: ಸಂಪುಟ ಸಹೋದ್ಯೋಗಿಗಳಿಗೆ ಸಿಎಂ ಡಿ ಕೆ ಶಿವಕುಮಾರ್ ಎಚ್ಚರಿಕೆ

ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ 'ಕುಟುಕು ಕಾರ್ಯಾಚರಣೆ' (ಸ್ಟಿಂಗ್ ಆಪರೇಷನ್) ವಿವಾದ ಕಾವು...

SIR | ಬದುಕಿದ್ದವರನ್ನೂ ಸತ್ತರೆಂದು ನಕಲಿ ದಾಖಲೆ ಸಲ್ಲಿಸಿದ ಯತ್ನಾಳ್: ಎಫ್‌ಐಆರ್ ದಾಖಲು

ಜೀವಂತವಾಗಿರುವ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆಂದು ಸುಳ್ಳು ಮರಣ ಪ್ರಮಾಣಪತ್ರ ಲಗತ್ತಿಸಿ, ಎಸ್‌ಐಆರ್ ಪ್ರಕ್ರಿಯೆ...

ತಲೆಮರೆಸಿಕೊಂಡಿದ್ದ ಬಿಜೆಪಿ ಕೌನ್ಸಿಲರ್ ಹಾಜರಾತಿ ರಿಜಿಸ್ಟರ್‌ನಲ್ಲಿ ನಕಲಿ ಸಹಿ: ತನಿಖೆಗೆ ಮುಂದಾದ ಕೇರಳ ಪೊಲೀಸ್

ಕೇರಳದ ತಿರುವನಂತಪುರಂ ಮಹಾನಗರ ಪಾಲಿಕೆಯ ಹಾಜರಾತಿ ಪುಸ್ತಕದಲ್ಲಿ ಬಿಜೆಪಿ ಕೌನ್ಸಿಲರ್ ಆರ್...