ಮಾಜಿ ಪ್ರಧಾನಿ ವಾಜಪೇಯಿ ಎರಡನೇ ನೆಹರೂ:‌ ಸಂಸದ ಸಂಜಯ್ ರಾವತ್

Date:

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರು ಭಾರತದ ಎರಡನೇ ಜವಾಹರಲಾಲ್ ನೆಹರೂ ಎಂದು ಶಿವಸೇನೆ (ಉದ್ಧವ್ ಬಣ) ಸಂಸದ ಸಂಜಯ್ ರಾವತ್ ಹೇಳಿದ್ದಾರೆ.

- Advertisement -

ವಾಜಪೇಯಿ ಅವರ 100ನೇ ಜನ್ಮದಿನಚರಣೆ ಭಾಗವಾಗಿ ವಾಜಪೇಯಿ ಅವರನ್ನು ರಾವತ್ ಸ್ಮರಿಸಿದ್ದಾರೆ. ವಾಜಪೇಯಿ ಅವರನ್ನು ನೆಹರೂ ಅವರಿಗೆ ಹೋಲಿಸಿ ಪ್ರಶಂಷಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

“ದೇಶದ ಮೊದಲ ಪ್ರಧಾನಿ ನೆಹರೂ ಅವರ ಹೆಸರನ್ನು ಬಿಜೆಪಿ ಕೆಡಿಸುತ್ತಿದೆ. ಆದರೆ, ವಾಜಪೇಯಿ ಎರಡನೇ ನೆಹರು ಆಗಿದ್ದರು. ಅವರು ಕಾಂಗ್ರೆಸೇತರ ಪಕ್ಷಗಳ ನೆಹರು ಆಗಿದ್ದರು. ನೆಹರೂ ಕೂಡ ವಾಜಪೇಯಿಯವರನ್ನು ಮೆಚ್ಚಿ ಆಶೀರ್ವದಿಸಿದ್ದರು” ಎಂದು ಹೇಳಿದ್ದಾರೆ.

“ವಾಜಪೇಯಿ ಹಿಂದುತ್ವವಾದಿ ಆಗಿದ್ದರು. ಆದರೂ, ದೇಶವು ಎಲ್ಲರಿಗೂ ಸೇರಿದ್ದು ಎಂದು ಪ್ರತಿಪಾದಿಸಿದ್ದರು. ಎಲ್ಲ ರೀತಿಯ ಸದಾಚಾರಗಳನ್ನು ಮೈಗೂಡಿಸಿಕೊಂಡಿದ್ದರು” ಎಂದು ರಾವತ್ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...