ಕಾಂಗ್ರೆಸ್‌ ಅಭ್ಯರ್ಥಿಗಳ ನಾಲ್ಕನೇ ಪಟ್ಟಿ ಬಿಡುಗಡೆ : ಜಗದೀಶ್ ಶೆಟ್ಟರ್‌ ಸೇರಿ ಏಳು ಕ್ಷೇತ್ರಗಳ ಅಭ್ಯರ್ಥಿ ಪ್ರಕಟ

Date:

ನಾಮಪತ್ರ ಸಲ್ಲಿಕೆಗೆ ಕಡೆಯ ಎರಡು ದಿನ ಬಾಕಿ ಇರುವಂತೆಯೇ ರಾಜ್ಯ ಕಾಂಗ್ರೆಸ್‌ ಚುನಾವಣಾ ಕಣಕ್ಕಿಳಿಯಲಿರುವ ಅಭ್ಯರ್ಥಿಗಳ ನಾಲ್ಕನೇ ಪಟ್ಟಿ ಪ್ರಕಟಿಸಿದೆ.

- Advertisement -

ಈ ಪಟ್ಟಿಯಲ್ಲಿ ಹೊಸದಾಗಿ ಪಕ್ಷ ಸೇರ್ಪಡೆಗೊಂಡ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಅವರ ಹುಬ್ಬಳಿ ಧಾರವಾಡ ಸೆಂಟ್ರಲ್‌ ಕ್ಷೇತ್ರವನ್ನೂ ಒಳಗೊಂಡಂತೆ ಏಳು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ನಾಲ್ಕನೇ ಪಟ್ಟಿ ಈ ಕೆಳಗಿನಂತಿದೆ. ನಾಲ್ಕನೇ ಪಟ್ಟಿ

ಈ ಪಟ್ಟಿ ಹೊರತುಪಡಿಸಿ ಇನ್ನೂ ಎಂಟು ಕ್ಷೇತ್ರಗಳ ಅಭ್ಯರ್ಥಿಗಳನ್ನು ಕೈ ಪಕ್ಷ ಅಂತಿಮಗೊಳಿಸಬೇಕಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...

ಮುಂಬೈ ಪ್ರತಿಭಟನೆ: ಸಿಜೆಪಿ ಆಯೋಜಕರು, 500ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ...

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...