ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಭೇಟಿಯಾದ ಗಾಲಿ ಜನಾರ್ದನ ರೆಡ್ಡಿ

Date:

ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ (KRPP)ಶಾಸಕ, ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಕೆಲಹೊತ್ತು ಮಾತುಕತೆ ನಡೆಸಿದರು. ಸಚಿವ ಶಿವರಾಜ್ ತಂಗಡಗಿ ಉಪಸ್ಥಿತರಿದ್ದರು.

- Advertisement -

ಸಚಿವ ಶಿವರಾಜ್ ತಂಗಡಗಿ ಅವರೊಂದಿಗೆ ಗಾಲಿ ಜನಾರ್ದನ ರೆಡ್ಡಿ ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್‌ ಅವರನ್ನು ಭೇಟಿ ಮಾಡಿರುವುದು ಕುತೂಹಲ ಮೂಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ರಾಜಕೀಯದಲ್ಲಿ ಮಹಿಳೆಯರ ಮೇಲೆ ಗಂಡಾಳ್ವಿಕೆಯ ಸಾಂಸ್ಕೃತಿಕ ರಾಜಕಾರಣ

ರಾಜಕೀಯದ ಮೇಲೆ ಪುರುಷ ಪ್ರಧಾನ ಹಿಡಿತ ಹೇಗೆ ನಿರ್ಮಾಣವಾಯಿತು? ರಾಜಕೀಯವೆಂದರೆ, ಜನರ ಬದುಕಿನ ಮೇಲೆ ನಿರ್ಧಾರ ತೆಗೆದುಕೊಳ್ಳುವ ಸಾರ್ವಜನಿಕ ಕ್ಷೇತ್ರ. ಆದರೆ ಶತಮಾನಗಳ ಕಾಲ ನಮ್ಮ ಸಾಮಾಜಿಕ ಮತ್ತು ಸಾಂಸ್ಕೃತಿಕ ವ್ಯವಸ್ಥೆ ಅದನ್ನು...

ಫೆ.27ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಯಲ್ಲಿ ಜೆಡಿಎಸ್ -ಬಿಜೆಪಿ ಮೈತ್ರಿ ಕೂಟಕ್ಕೆ ತಿರುಗೇಟು ನೀಡಲು ಕಾಂಗ್ರೆಸ್ ರಣತಂತ್ರ ರೂಪಿಸುತ್ತಿದ್ದು, ಜನಾರ್ದನ ರೆಡ್ಡಿ ಅವರು ಕಾಂಗ್ರೆಸ್‌ ಅಭ್ಯರ್ಥಿಗೆ ಬೆಂಬಲ ಸೂಚಿಸುತ್ತಾರಾ ಎಂಬುದು ಕಾದುನೋಡಬೇಕು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅನ್ಯಾಯದ ವಿರುದ್ಧ ಹೋರಾಟಕ್ಕೆ ಹೊಸ ರೂಪು: ‘ಸತ್ಯಾಗ್ರಹ’ ಪೋರ್ಟಲ್ ಪರಿಚಯಿಸಿದ ರಾಹುಲ್ ಗಾಂಧಿ

ದೇಶಾದ್ಯಂತ ನಡೆಯುತ್ತಿರುವ ವಿವಿಧ ಜನಪರ ಪ್ರತಿಭಟನೆಗಳು ಹಾಗೂ ಹೋರಾಟಗಳನ್ನು ಒಂದೇ ಸೂರಿನಡಿ...

ಯುಪಿ ಚುನಾವಣೆ | ಕಾಂಗ್ರೆಸ್‌ಗೆ ಫಲ ನೀಡುವುದೇ ಬ್ರಾಹ್ಮಣ-ಮುಸ್ಲಿಂ ಸಮೀಕರಣ

ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷದ ಫೆಬ್ರವರಿ-ಮಾರ್ಚ್‌ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಚುನಾವಣೆಗೆ...

ಹವಾಮಾನ ವರದಿ: ರಾಜ್ಯದ 8 ಜಿಲ್ಲೆಗಳಲ್ಲಿ ಮುಂದಿನ 10 ದಿನ ಭಾರೀ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ...