ತಲಾ 10 ಕೆಜಿ ಅಕ್ಕಿ ಕೊಟ್ಟರೆ, ‘ನುಡಿದಂತೆ ನಡೆದ ಸರ್ಕಾರ’ವೆಂದು ನಾವೇ ಹೇಳುತ್ತೇವೆ: ಬಿಜೆಪಿ ಸಂಸದ

Date:

ಅನ್ನಭಾಗ್ಯ ಯೋಜನೆಯಡಿ 10 ಕೆ.ಜಿ ಅಕ್ಕಿ ಕೊಡುತ್ತೇವೆಂದು ಭರವಸೆ ನೀಡಿ, ಈಗ ಐದು ಕೆ.ಜಿ ಕೊಡುತ್ತೇವೆ ಎನ್ನುವುದು ಸರಿಯಲ್ಲ. ಈಗಾಗಲೇ ಕೇಂದ್ರ ಸರ್ಕಾರ ಐದು ಕೆ.ಜಿ ಅಕ್ಕಿ ಕೊಡುತ್ತಿದೆ. ಕಾಂಗ್ರೆಸ್‌ ಭರವಸೆ ನೀಡಿರುವ 10 ಕೆ.ಜಿ ಅಕ್ಕಿಯ ಬದಲಿಗೆ 340 ರೂ. ಪಡಿತರ ಖಾತೆಗೆ ಹಾಕಬೇಕು ಎಂದು ಬಿಜೆಪಿ ಸಂಸದ ಎಸ್ ಮುನಿಸ್ವಾಮಿ ಹೇಳಿದ್ದಾರೆ.

- Advertisement -

ಕೋಲಾರ ಜಿಲ್ಲೆಯ ಮಾಲೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ಪಡಿತರದಾರರಿಗೆ ತಲಾ 10 ಕೆ.ಜಿ ಕೊಟ್ಟರೆ ನುಡಿದಂತೆ ನಡೆದ ಸರ್ಕಾರ ಎಂದು ನಾವೂ ಹೇಳುತ್ತೇವೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ವಿಧಾನಸಭಾ ಚುನಾವಣೆ ಸಮಯದಲ್ಲಿ ಪಕ್ಷವು ಅಧಿಕಾರಕ್ಕೆ ಬಂದರೆ ಅನ್ನಭಾಗ್ಯ ಯೋಜನೆಯಡಿ ಪಡಿತರದಾರರಿಗೆ ತಲಾ 10 ಕೆ.ಜಿ ಅಕ್ಕಿ ಕೊಡುತ್ತೇವೆಂದು ಕಾಂಗ್ರೆಸ್‌ ಘೋಷಿಸಿತ್ತು. ಕಾಂಗ್ರೆಸ್ ಸರ್ಕಾರ ರಚಿಸಿದ ಬಳಿಕ, 10 ಕೆ.ಜಿ ಅಕ್ಕಿ ಕೊಡಲು ಕಸರತ್ತು ನಡೆಸಿತ್ತು. ಆದರೆ, ಕೇಂದ್ರವು ಹೆಚ್ಚುವರಿ ಅಕ್ಕಿ ಕೊಡಲು ಸಾಧ್ಯವಿಲ್ಲವೆಂದು ಹೇಳಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತರ ರಾಜ್ಯಗಳ ಮುಖ್ಯಮಂತ್ರಿಗಳನ್ನು ಸಂಪರ್ಕಿಸಿ, ಅಕ್ಕಿ ಖರೀದಿ ಬಗ್ಗೆ ಮಾತನಾಡಿದ್ದರು. ಆದರೆ, ಯಾವ ರಾಜ್ಯಗಳಿಂದಲೂ ಅಗತ್ಯ ಅಕ್ಕಿ ಸಿಗದ ಪರಿಣಾಮ, ಐದು ಕೆ.ಜಿ ಅಕ್ಕಿ ಕೊಡುತ್ತೇವೆ. ಉಳಿದ ಐದು ಕೆ.ಜಿ ಅಕ್ಕಿ ಬದಲಿಗೆ 170 ರೂ. ಹಣವನ್ನು ಪಡಿತರದಾರರ ಖಾತೆ ಹಾಕುತ್ತೇವೆಂದು ಸರ್ಕಾರ ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗ್ಯಾನೇಶ್ ಕುಮಾರ್ ಪರ ಬಿಜೆಪಿ ಬ್ಯಾಟಿಂಗ್: ಬೋಗಸ್ ಮತಗಳನ್ನು ತಡೆಯುವುದೇ SIR ಉದ್ದೇಶ ಎಂದ ಫಡ್ನವೀಸ್

ಚುನಾವಣಾ ಆಯೋಗದ (ಇಸಿಐ) ಸ್ವಾಯತ್ತತೆ ಮತ್ತು ಮತದಾರರ ಪಟ್ಟಿಯ ವಿಶೇಷ ತೀವ್ರ...

ಜನರೇ ತೀರ್ಮಾನಿಸುತ್ತಾರೆ, ಇಸಿಐ ಅಲ್ಲ: ಗ್ಯಾನೇಶ್ ಕುಮಾರ್ ವಿರುದ್ಧ ಒಂದಾದ ಠಾಕ್ರೆ ಸಹೋದರರು

ಕೇಂದ್ರ ಚುನಾವಣಾ ಆಯೋಗ (ಇಸಿಐ) ಜಾರಿಗೆ ತಂದಿರುವ ಮತದಾರರ ಪಟ್ಟಿ ವಿಶೇಷ...

SIR | ಸತ್ಯ ಹೇಳದೇ ಸಹಿ ಪಡೆದರು; ಎಫ್‌ಐಆರ್ ದಾಖಲಾಗುತ್ತಿದ್ದಂತೆ ತಮ್ಮ ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ (ಡಿಲಿಷನ್) ಪ್ರಕ್ರಿಯೆ...

ಬಾಗೇಪಲ್ಲಿ: ಬಾಲ್ಯವಿವಾಹ, ಪೋಕ್ಸೋ ಮುಕ್ತ ತಾಲ್ಲೂಕು: ಸಾರ್ವಜನಿಕರ ಸಹಕಾರ ಅಗತ್ಯ

ಬಾಗೇಪಲ್ಲಿ: ಬಾಲ್ಯವಿವಾಹ, ಪೋಕ್ಸೋ, ಮಹಿಳೆಯರ ಮತ್ತು ಹೆಣ್ಣುಮಕ್ಕಳ ಸಾಗಾಣಿಕೆ ಮುಕ್ತ ಬಾಗೇಪಲ್ಲಿ...