ಕೈಗಾರಿಕೆಗಳ ಹಿತಾಸಕ್ತಿ ಕಾಪಾಡಲು ಸರ್ಕಾರ ಬದ್ಧ : ಮುಖ್ಯಮಂತ್ರಿ ಸಿದ್ದರಾಮಯ್ಯ

Date:

ಸಣ್ಣ, ಅತಿ ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳ ಹಿತಾಸಕ್ತಿ ಕಾಪಾಡಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

- Advertisement -

ಪೀಣ್ಯ ಕೈಗಾರಿಕಾ ಸಂಘದ ಅಧ್ಯಕ್ಷ ಮಂಜುನಾಥ್ ಎಚ್ ಅವರ ನೇತೃತ್ವದ ನಿಯೋಗವು ಶುಕ್ರವಾರ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ನಮ್ಮ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನವೇ ಕೆಇಆರ್‌ಸಿ ವಿದ್ಯುತ್ ದರ ಹೆಚ್ಚಳ ಮಾಡಿತ್ತು. ಹೀಗಾಗಿ ಅವರಿಗೆ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿಗಳು ಸಲಹೆ ನೀಡಿದರು. ಪೀಣ್ಯಾ ಕೈಗಾರಿಕಾ ಟೌನ್ ಶಿಪ್ ಪ್ರಾಧಿಕಾರ ಸ್ಥಾಪನೆ, ಕೆಐಎಡಿಬಿ ಕೈಗಾರಿಕಾ ಪ್ರದೇಶದ ಮೂಲಭೂತ ಸೌಕರ್ಯ ಸೇರಿದಂತೆ ಇನ್ನಿತರ ಬೇಡಿಕೆಗಳ ಬಗ್ಗೆ ಪರಿಶೀಲಿಸಿದ ನಂತರ ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿಗಳು ಆಶ್ವಾಸನೆ ನೀಡಿದರು.

ಸಂಘದ ಉಪಾಧ್ಯಕ್ಷ ಶಿವಕುಮಾರ್, ಕಾರ್ಯದರ್ಶಿ ಚಂದ್ರಶೇಖರ್, ಜಂಟಿ ಕಾರ್ಯದರ್ಶಿ ಹೆಚ್.ಕೆ.ಮಲ್ಲೇಶ್, ಗೌಡ, ಖಜಾಂಚಿ ತಿಪ್ಪೇಶಪ್ಪ ಬಿ.ಸಿ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

RSSಗೆ ಮಹಿಳೆಯರು ಎಂದರೆ ಪುರುಷರ ಸ್ವತ್ತು: ಸಂಘಪರಿವಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಎಂದರೆ ಮಹಿಳಾ ವಿರೋಧಿ, ಸಂವಿಧಾನ ವಿರೋಧಿ...

ದೇವಾ: ಸಂಗೀತ ಲೋಕದ ‘ತೇನಿಸೈ ತೆಂಡ್ರಲ್’

ಅಪಾರ ಶ್ರಮ, ನಿರಂತರ ಅಧ್ಯಯನ ಹಾಗೂ ಸತತ ಪ್ರಯತ್ನಗಳಿಂದ ಸಂಗೀತ ಕ್ಷೇತ್ರಕ್ಕೆ...

ಈಶಾನ್ಯ ಶಿಕ್ಷಕರ ಕ್ಷೇತ್ರ ಚುನಾವಣೆ : ಬಿಜೆಪಿ-ಕಾಂಗ್ರೆಸ್‌ ತೀವ್ರ ಪೈಪೋಟಿ, ಗೆಲುವು ಯಾರಿಗೆ?

ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಗೆಲುವಿನ ಓಟಕ್ಕೆ ತಡೆ...

ಮೀಸಲಾತಿ ಹೆಚ್ಚಳ ಮತ್ತು ನ್ಯಾಯಾಂಗದ ಮಿತಿ: ಸಾಮಾಜಿಕ ನ್ಯಾಯಕ್ಕೆ ಸಂವಿಧಾನಾತ್ಮಕ ಪರಿಹಾರವೇನು?

ಮೀಸಲಾತಿ ಬಯಸುವ ಜಾತಿಗಳೆಲ್ಲವೂ ಕೂಡ ವರ್ತಮಾನದ ಸಾಮಾಜಿಕ ಪರಿಸ್ಥಿತಿ ಮತ್ತು ಕಾನೂನು...