ಸಂವಿಧಾನದ ಚೌಕಟ್ಟು ಬಿಟ್ಟು ಬಿಜೆಪಿ ನಿರ್ದೇಶನದಂತೆ ಕೆಲಸ ಮಾಡುತ್ತಿರುವ ರಾಜ್ಯಪಾಲರು: ಬಿ ಕೆ ಹರಿಪ್ರಸಾದ್‌

Date:

ಬಿಜೆಪಿಯವರು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ. ರಾಜ್ಯಪಾಲರು ರಾಜಭವನವನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಸಂವಿಧಾನದ ಚೌಕಟ್ಟು ಬಿಟ್ಟು ಬಿಜೆಪಿ ನಿರ್ದೇಶನದಂತೆ ಕೆಲಸ ಮಾಡಲು ಆಗಲ್ಲ. ಇದನ್ನು ರಾಜ್ಯಪಾಲರು ಅರ್ಥಮಾಡಿಕೊಳ್ಳಬೇಕು ಎಂದು ಕಾಂಗ್ರೆಸ್ ಎಂಎಲ್‌ಸಿ ಬಿ ಕೆ ಹರಿಪ್ರಸಾದ್ ಹೇಳಿದರು.

- Advertisement -

ಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, “ರಾಜ್ಯಪಾಲರು ಬಿಜೆಪಿ ಅಧ್ಯಕ್ಷರಂತೆ ಕೆಲಸ ಮಾಡುತ್ತಿದ್ದಾರೆ. ಈ ಹಿಂದೆ ಬಿಜೆಪಿ ಆಪರೇಷನ್ ಕಮಲ ಮೂಲಕ ಸರ್ಕಾರ ಕೆಡವುತ್ತಿತ್ತು. ಆದರೆ ಈಗ ಬೇರೆ ವಾಮ ಮಾರ್ಗದ ಮೂಲಕ ಸರ್ಕಾರ ಅಸ್ಥಿರಗೊಳಿಸಲು ಯತ್ನಿಸುತ್ತಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

“ಸಿಎಂ ಸಿದ್ದರಾಮಯ್ಯ ಅವರಿಗೆ ಸದ್ಯ ಹೈಕೋರ್ಟ್ ರಿಲೀಫ್ ಕೊಟ್ಟಿದೆ. ನಾವು ನ್ಯಾಯಾಂಗ ಹೋರಾಟ ಮಾಡುತ್ತಿದ್ದೇವೆ. ರಾಜ್ಯಪಾಲರು ತೆಗೆದುಕೊಂಡ ನಿರ್ಧಾರದ ವಿರುದ್ದ ಕಾನೂನು ಹೋರಾಟ ಮಾಡುತ್ತಿದ್ದೇವೆ” ಎಂದು ಹೇಳಿದರು.

“ಗಡೀಪಾರಾಗಿದ್ದ ಅಮಿತ್ ಶಾ ಕೂಡ ಮಂತ್ರಿಯಾಗಿಲ್ವಾ? ಯಡಿಯೂರಪ್ಪ ಪ್ರಕರಣ 20 ಕೋಟಿ ಚೆಕ್ ಮೂಲಕ ಲಂಚ ಪಡೆದಿದ್ದರು. ಬಿಜೆಪಿ ನಾಯಕರ ಮೇಲೆ ಇಂತಹ ಗಂಭೀರ ಆರೋಪಗಳಿತ್ತು, ಈ ಆರೋಪಗಳು ಕಪೋಲಕಲ್ಪಿತವಾ? ರಾಜ್ಯಪಾಲರು ಈ ಹಿಂದೆ ದಲಿತ ರಾಜಕಾರಣಿ ಆಗಿದ್ದವರು, ಗೆಹ್ಲೋಟ್ ಅವರನ್ನು ನಾನು ಹತ್ತಿರದಿಂದ ಬಲ್ಲೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

RSSಗೆ ಅಪಾರ್ಟ್‌ಮೆಂಟ್ ಬಾಗಿಲು ತೆರೆದಿದ್ದಕ್ಕೆ ಪ್ರಿಯಾಂಕ್ ಖರ್ಗೆ ಆಕ್ಷೇಪ: ಪಾರದರ್ಶಕತೆ ಪ್ರಶ್ನಿಸುವಂತೆ ಸಂಘಗಳಿಗೆ ಸಲಹೆ

ಬೆಂಗಳೂರಿನ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ಆರ್‌ಎಸ್‌ಎಸ್‌ ಆಯೋಜಿಸಿದ್ದ ಸಭೆಗೆ ಗೃಹ ಸಚಿವ ಪ್ರಿಯಾಂಕ್...

ರಾಜ್ಯದಲ್ಲಿ 1.07 ಕೋಟಿ ಮತದಾರರ ಹೆಸರು ಡಿಲೀಟ್: ಮರು ಸೇರ್ಪಡೆಗೆ ಕೇವಲ 7.7 ಲಕ್ಷ ಅರ್ಜಿ

ವಿಶೇಷ ತೀವ್ರ ಪರಿಷ್ಕರಣೆ (SIR) ಅಡಿಯಲ್ಲಿ ರಾಜ್ಯದ ಮತದಾರರ ಪಟ್ಟಿಯಿಂದ ಬರೋಬ್ಬರಿ...