ಕೃಷ್ಣ ಮೇಲ್ದಂಡೆ ಯೋಜನೆ 3ನೇ ಹಂತ ಪೂರ್ಣಗೊಳಿಸಲು ಸರ್ಕಾರ ಬದ್ಧ: ಸಿದ್ದರಾಮಯ್ಯ

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸುವರ್ಣಸೌಧದ ಸಮಿತಿ ಸಭಾಂಗಣದಲ್ಲಿ ಸೋಮವಾರ ಕೃಷ್ಣ ಮೇಲ್ದಂಡೆ ಯೋಜನೆ 3ನೇ ಹಂತ ಅನುಷ್ಠಾನ ಸಂಬಂಧ ಭೂಸ್ವಾಧೀನ, ಪುನರ್ವಸತಿ, ಪುನರ್ ನಿರ್ಮಾಣ ವಿಷಯಗಳ‌ ಕುರಿತಂತೆ ಮಹತ್ವದ ಸಭೆ ನಡೆಸಿದರು.

- Advertisement -

ವಿಜಯಪುರ, ಬಾಗಲಕೋಟೆ ಜಿಲ್ಲೆಯ ಚುನಾಯಿತ ಪ್ರತಿನಿಧಿಗಳು, ಹೋರಾಟಗಾರರು, ರೈತ ಮುಖಂಡರು ಸೇರಿ ಹಲವರು ಸಭೆಯಲ್ಲಿ ಪಾಲ್ಗೊಂಡು ತಮ್ಮ ಅಹವಾಲು ಮಂಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

ಆಲಮಟ್ಟಿ ಜಲಾಶಯದ ನೀರಿನ ಸoಗ್ರಹ ಮಟ್ಟವನ್ನು ಆರ್.ಎಲ್. 519.60 ಮೀ. ನಿoದ 524.26 ಮೀ. ರವರೆಗೆ ಎತ್ತರಿಸಿ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಪೂರ್ಣಗೊಳಿಸಲು ಸರ್ಕಾರ ಬದ್ಧವಾಗಿದೆ. ಹಂತ ಹಂತವಾಗಿ ಯೋಜನೆಯನ್ನು ಪೂರ್ಣಗೊಳಿಸಲಾಗುವುದು. ಯೋಜನೆಗಾಗಿ ಮುಳುಗಡೆ ಹೊಂದಲಿರುವ ಜಮೀನು, ಪುನರ್ವಸತಿ ಹಾಗೂ ಕಾಲುವೆ ನಿರ್ಮಾಣಕ್ಕಾಗಿ ಅಂದಾಜು ಒಟ್ಟಾರೆ 1,33,867 ಎಕರೆ ಜಮೀನು ಸ್ವಾಧೀನಪಡಿಸಬೇಕಾಗಿದೆ. ಇದುವರೆಗೆ 28,967 ಎಕರೆ ಸ್ವಾಧೀನಪಡಿಸಲಾಗಿದ್ದು, 1,04,963 ಎಕರೆ ಸ್ವಾಧೀನಪಡಿಸಲು ಬಾಕಿಯಿದೆ” ಎಂದು ಸಿಎಂ ತಿಳಿಸಿದರು.

“ಜಲಾಶಯದ ಹಿನ್ನೀರಿನಿoದ ಮುಳುಗಡೆಯಾಗಲಿರುವ 188ಗ್ರಾಮಗಳಿಗೆ ಸoಬoಧಿಸಿದoತೆ ಮುಳುಗಡೆಯಾಗುವ 73,020 ಎಕರೆ ಜಮೀನು ಭೂಸ್ವಾಧೀನಕ್ಕೆ ಬಾಕಿಯಿದೆ. 2022ರಲ್ಲಿ ಅಂದಿನ ಸರ್ಕಾರ ಮುಳುಗಡೆಯಾಗುವ ಜಮೀನನ್ನು ಎರಡು ಹoತದಲ್ಲಿ ಭೂಸ್ವಾಧೀನಪಡಿಸುವ ನಿರ್ಧಾರ ಕೈಗೊoಡಿತ್ತು. ಇದನ್ನು ಬದಲಾಯಿಸಿ ಈಗ ಪ್ರಥಮ ಪ್ರಾಶಸ್ತ್ಯದಲ್ಲಿ ಒಂದೇ ಹಂತದಲ್ಲಿ ಈ ಜಮೀನು ಭೂಸ್ವಾಧೀನಕ್ಕೆ ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದರು.

“ಜಮೀನು ಕಳೆದುಕೊಳ್ಳುವ ರೈತರಿಗೆ ಜಮೀನಿನ ಮಾರುಕಟ್ಟೆ ದರ, ಆಸ್ತಿಯ ಮಾರ್ಗದರ್ಶಿ ಮೌಲ್ಯ, ಭೂಸ್ವಾಧೀನ ಕಾಯ್ದೆಯನ್ನು ಗಮನದಲ್ಲಿರಿಸಿ ನ್ಯಾಯಯುತ ಪರಿಹಾರ ಒದಗಿಸಲು ಸರ್ಕಾರ ಬದ್ಧವಾಗಿದೆ. ರೈತರಿಗಾಗಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಜಮೀನಿಗೆ ಪರಿಹಾರ ನೀಡುವ ಕುರಿತು ಸಹಮತದ ದರ ನಿಗದಿಪಡಿಸಲು ಎಲ್ಲರೂ ಮುಂದೆ ಬರಬೇಕು. ರೈತರಿಗೂ ಅನ್ಯಾಯವಾಗಬಾರದು, ಸರ್ಕಾರಕ್ಕೂ ಹೊರೆಯಾಗದoತೆ ನಿರ್ಣಯಕ್ಕೆ ಬರಲಾಗುವುದು. ಭೂಸ್ವಾಧೀನಕ್ಕೆ ಸoಬoಧಿಸಿದoತೆ 20ಸಾವಿರ ಪ್ರಕರಣಗಳು ನ್ಯಾಯಾಲಯದಲ್ಲಿವೆ. ಈ ಪ್ರಕರಣಗಳನ್ನು ಹಿಂಪಡೆದುಕೊoಡು ಸಹಮತದ ಮೂಲಕ ಬಗೆಹರಿಸಲು ಪ್ರಯತ್ನಿಸಬೇಕು” ಎಂದು ವಿವರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವೈಎಸ್‌ಆರ್‌ಸಿಪಿ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ವಿಶೇಷ ಪೀಠ ರಚನೆ!

ಆಂಧ್ರಪ್ರದೇಶದಲ್ಲಿ ನಡೆದ ಹಿಂಸಾಚಾರದಿಂದಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ತಮ್ಮ ಅಭ್ಯರ್ಥಿಗಳು ನಾಮಪತ್ರ...

ಯೂಸುಫ್ ಪಠಾಣ್‌ಗೆ ಭರ್ಜರಿ ಕೊಡುಗೆ: ‘ಬಿಜೆಪಿ ವಾಷಿಂಗ್ ಮಷೀನ್’ ಕುತಂತ್ರಕ್ಕೆ ಇನ್ನೊಂದು ಕನ್ನಡಿ!

ಬಿಜೆಪಿಯನ್ನು ‘ವಾಷಿಂಗ್ ಮಷೀನ್’ ಎಂದು ಟೀಕಿಸುವುದಕ್ಕೆ ಯೂಸುಫ್ ಪಠಾಣ್ ಅವರ ಭೂಮಿ...

ಅಪ್ರಾಪ್ತ ಮಗನ ಕಾರು ಅಪಘಾತದಲ್ಲಿ ಮೂವರ ಸಾವು; ತಂದೆ ವಿರುದ್ಧದ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಕಾರ

ಅಪ್ರಾಪ್ತ ವಯಸ್ಸಿನ ಮಗನಿಗೆ ಕಾರು ಚಲಾಯಿಸಲು ಅವಕಾಶ ನೀಡಿದ ಆರೋಪ ಎದುರಿಸುತ್ತಿರುವ...

ಝುಬಿನ್ ಗರ್ಗ್‌ಗೆ ನ್ಯಾಯಕ್ಕಾಗಿ ಆಗ್ರಹ: ನೂರಕ್ಕೂ ಹೆಚ್ಚು ಪ್ರತಿಭಟನಾಕಾರರು ಅಸ್ಸಾಂ ಪೊಲೀಸ್ ವಶಕ್ಕೆ

ಅಸ್ಸಾಂನ ಪ್ರಸಿದ್ಧ ಸಾಂಸ್ಕೃತಿಕ ಪ್ರತಿಭೆ, ಗಾಯಕ ಝುಬಿನ್ ಗರ್ಗ್ ಅವರ ಸಾವಿಗೆ...