ನಾಲ್ಕು ಕೃಷಿ ಡಿಪ್ಲೊಮಾ ಕಾಲೇಜು ಪುನರಾರಂಭಕ್ಕೆ ಮರು ಅನುಮತಿ ನೀಡಿದ ಸರ್ಕಾರ

Date:

ಕಳೆದ ಸರ್ಕಾರದ ಅವದಿಯಲ್ಲಿ ತಡೆಹಿಡಿಯಲಾಗಿದ್ದ ವಿವಿಧ ಕೃಷಿ ವಿವಿ ವ್ಯಾಪ್ತಿಯ ನಾಲ್ಕು ಡಿಪ್ಲೊಮಾ ಕಾಲೇಜುಗಳಿಗೆ ಮರು ಅನುಮತಿ ನೀಡಲಾಗಿದೆ.

- Advertisement -

ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ವ್ಯಾಪ್ತಿಯ ಮಂಡ್ಯ ವಿ.ಸಿ ಫಾರ್ಮ್, ಶಿವಮೊಗ್ಗ ಕೃಷಿ ವಿ.ವಿ ವ್ಯಾಪ್ತಿಯ ಉಡುಪಿ ಜಿಲ್ಲೆಯ ಬ್ರಹ್ಮಾವರ ಕಾಲೇಜು, ಧಾರವಾಡ ಕೃಷಿ ವಿ.ವಿ ವ್ಯಾಪ್ತಿಯ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಕಾಲೇಜು ಮತ್ತು ರಾಯಚೂರು ಕೃಷಿ ವಿ.ವಿ ವ್ಯಾಪ್ತಿಯ ಬೀದರ್ ಕೃಷಿ ಡಿಪ್ಲೊಮಾ ಕಾಲೇಜುಗಳು ಪುನಾರಾರಂಭಕ್ಕೆ ರಾಜ್ಯದ ಸರ್ಕಾರದ ಅನುಮೋದನೆ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಆಗ್ನೇಯ ಪದವೀಧರ ಕ್ಷೇತ್ರ: ಕಾಂಗ್ರೆಸ್-ಬಿಜೆಪಿ ನಡುವೆ ಬಿರುಸಿನ ಸ್ಪರ್ಧೆ!

ವಿಧಾನ ಪರಿಷತ್ತಿನ ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ ಕಾವು ಪಡೆದುಕೊಂಡಿದ್ದು, ಬಿಜೆಪಿ–ಜೆಡಿಎಸ್ ಮೈತ್ರಿ ಮತ್ತು ಕಾಂಗ್ರೆಸ್ ನಡುವೆ ನೇರ ಹಣಾಹಣಿಯ ವಾತಾವರಣ ನಿರ್ಮಾಣವಾಗಿದೆ. ಕಾಂಗ್ರೆಸ್‌ನಿಂದ ಶಶಿ ಹುಲಿಕುಂಟೆಮಠ ಹಾಗೂ ಬಿಜೆಪಿ ಅಭ್ಯರ್ಥಿಯಾಗಿ...

ವಿಜಯಪುರ | ಪ್ಲಾಟ್‌ಫಾರ್ಮ್‌ ಮೇಲೆ ಹರಿವ ಚರಂಡಿ ನೀರು;...

"ಚರಂಡಿ ನೀರಿನ್ಯಾಗ ದಿನ ಹೋಗಾಕ ಹತ್ತಿವಿ…" ಇದು ವಿಜಯಪುರ ಕೇಂದ್ರ ಬಸ್ ನಿಲ್ದಾಣಕ್ಕೆ ಪ್ರತಿನಿತ್ಯ ಆಗಮಿಸುವ ಸಾವಿರಾರು ಪ್ರಯಾಣಿಕರ ಅಳಲು. ಪ್ಲಾಟ್‌ಫಾರ್ಮ್‌-1ರಲ್ಲಿ ಕೊಳಚೆ ನೀರು ಹರಿಯುತ್ತಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಜವಾಬ್ದಾರಿಯಿಂದ...

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವ್ಯಕ್ತಿಗತ...

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ ಬಾರಿ ನಿರೀಕ್ಷಿತ ಮಟ್ಟದಲ್ಲಿ ಮಿಂಚದೆ ಹಿನ್ನಡೆ ಅನುಭವಿಸಿವೆ. ಕಳೆದ ಹಾಂಗ್‌ಝೌ ಏಷ್ಯನ್ ಗೇಮ್ಸ್‌ನಲ್ಲಿ ಈ ಎರಡು ವಿಭಾಗಗಳಿಂದ ಬರೋಬ್ಬರಿ 51...

ಈ ಡಿಪ್ಲೊಮಾ ಕೋರ್ಸ್ ಗಳನ್ನು ಹಿಂದಿನ ಸರ್ಕಾರದ ಅವಧಿಯಲ್ಲಿ ತಡೆಹಿಡಿಯಲಾಗಿತ್ತು. ಆದರೆ ಕೃಷಿ ಡಿಪ್ಲೊಮಾ ಕೋರ್ಸ್ ಗಳ ಪುನಾರಂಭಕ್ಕೆ ವಿದ್ಯಾರ್ಥಿಗಳು ಹೆಚ್ಚಿನ ಬೇಡಿಕೆ ಸಲ್ಲಿಸಿದ ಹಿನ್ನೆಲೆಯಲ್ಲಿ ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿಯವರು, ಈ ನಾಲ್ಕು ಕಾಲೇಜುಗಳಲ್ಲಿ ಪ್ರವೇಶಾತಿ ಪ್ರಾರಂಭಕ್ಕೆ ಅವಕಾಶ ಒದಗಿಸಿಕೊಟ್ಟಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು | ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆ ಪ್ರಶ್ನಿಸಿ ಮದ್ರಾಸ್ ಹೈಕೋರ್ಟ್‌ಗೆ ಅರ್ಜಿ

ತಮಿಳುನಾಡು ಸರ್ಕಾರವು ಮಹಿಳೆಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರಿಗೆ ಸರ್ಕಾರಿ ಬಸ್‌ಗಳಲ್ಲಿ ಜಾರಿಗೆ...

ಉತ್ತರಾಖಂಡ | ₹135.95 ಕೋಟಿ ಸಂಸದರ ನಿಧಿಯಲ್ಲಿ ಬಳಕೆಯಾಗಿದ್ದು ಕೇವಲ ಶೇ.18 ಮಾತ್ರ

ಉತ್ತರಾಖಂಡದ ಲೋಕಸಭೆ ಮತ್ತು ರಾಜ್ಯಸಭೆಯ ಹಾಲಿ ಸಂಸದರು ತಮಗೆ ಅಭಿವೃದ್ಧಿ ಕಾಮಗಾರಿಗಳಿಗಾಗಿ...

SIR ವಿವಾದ | ಕೊಪ್ಪದಲ್ಲಿ 243 ಮತದಾರರ ಹೆಸರು ಡಿಲೀಟ್‌ಗೆ ನೀಡಿದ್ದ ಅರ್ಜಿ ಹಿಂಪಡೆದ ಬಿಜೆಪಿ ಮುಖಂಡ

ರಾಜ್ಯಾದ್ಯಂತ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಮತ್ತು...