ಗ್ಯಾರಂಟಿ ಯೋಜನೆಗಳಲ್ಲಿ ಬಿಪಿಎಲ್ ಕಾರ್ಡ್‌ದಾರರಿಗೆ ಆದ್ಯತೆ: ಸಚಿವ ಪ್ರಿಯಾಂಕ್ ಖರ್ಗೆ

Date:

  • ಗ್ಯಾರಂಟಿ ಜಾರಿ ಸಲುವಾಗಿ ಸಂಪುಟ ಸಭೆ ಕರೆದ ಸಿದ್ದರಾಮಯ್ಯ
  • ಗ್ಯಾರಂಟಿ ಯೋಜನೆಗಳಲ್ಲಿ ಬಿಪಿಎಲ್ ಕುಟುಂಬಕ್ಕೆ ಆದ್ಯತೆ

ಕಾಂಗ್ರೆಸ್ ಸರ್ಕಾರ ಘೋಷಣೆ ಮಾಡಿರುವ 5 ಗ್ಯಾರಂಟಿ ಯೋಜನೆಗಳು ಷರತ್ತುಗಳೊಂದಿಗೆ ಜಾರಿಯಾಗುವ ಸುಳಿವನ್ನು ಸಚಿವ ಪ್ರಿಯಾಂಕ್ ಖರ್ಗೆ ನೀಡಿದ್ದಾರೆ.

- Advertisement -

ಶುಕ್ರವಾರ ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಷರತ್ತುಗಳು ಇಲ್ಲದೆ ಸರ್ಕಾರಿ ಯೋಜನೆ ಜಾರಿ ಮಾಡಲು ಸಾಧ್ಯವಿಲ್ಲ. ಬಿಪಿಎಲ್ ಕಾರ್ಡ್ ಇರುವವರಿಗೆ ಇದರಲ್ಲಿ ಮೊದಲ ಆದ್ಯತೆ ನೀಡಲಾಗುತ್ತದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಇಂದಿನ ಸಂಪುಟ ಸಭೆಯಲ್ಲಿ ಗ್ಯಾರಂಟಿಗಳ ಬಗ್ಗೆ ಚರ್ಚೆ ಮಾಡುತ್ತೇವೆ. ಗ್ಯಾರಂಟಿ ಬಗ್ಗೆ ಸಿಎಂ ಹಲವು ಸಭೆ ನಡೆಸಿದ್ದಾರೆ. ಅಧಿಕಾರಿಗಳು ಹಾಗೂ ಸಚಿವರ ಜತೆಗೆ ಸಿಎಂ ಚರ್ಚಿಸಿದ್ದಾರೆ. ಇಂದಿನ ಸಂಫುಟ ಸಭೆಯಲ್ಲಿ ಎಲ್ಲಾ ಅಂತಿಮವಾಗುತ್ತೆ. ಆರ್ಥಿಕ ನೀಲನಕ್ಷೆ, ಅನುಷ್ಟಾನದ ಬಗ್ಗೆ ಚರ್ಚೆ ಮಾಡುತ್ತೇವೆ” ಎಂದರು.

ಈ ಸುದ್ದಿ ಓದಿದ್ದೀರಾ?: ಸಾವಿತ್ರಿಬಾಯಿ ಫುಲೆ ಬಗ್ಗೆ ಆಕ್ಷೇಪಾರ್ಹ ಲೇಖನ ಪ್ರಕಟ : 2 ವೆಬ್‌ಸೈಟ್‌ಗಳ ವಿರುದ್ಧ ಎಫ್‌ಐಆರ್‌ ದಾಖಲು

ಇದೇ ವೇಳೆ ಯೋಜನೆ ಜಾರಿ ವಿಚಾರದಲ್ಲಿ ಟೀಕೆ ಮಾಡುತ್ತಿರುವ ವಿಪಕ್ಷಗಳತ್ತ ಚಾಟಿ ಬೀಸಿದ ಪ್ರಿಯಾಂಕ್ ಖರ್ಗೆ, “ನಾವು ಜನರಿಗಾಗಿ ಕೆಲಸ ಮಾಡುತ್ತಿದ್ದೇವೆ. ನುಡಿದಂತೆ ನಡೆಯುವ ಸರ್ಕಾರ ನಮ್ಮದು. ಹೀಗಾಗಿ ಟೀಕಿಸುವವರು ಮೊದಲು ನಾವೇನು ಮಾಡುತ್ತೇವೆ ಎನ್ನುವುದನ್ನು ನೋಡಿಕೊಂಡು ಆಮೇಲೆ ನಮ್ಮ ಬಗ್ಗೆ ಮಾತನಾಡಲಿ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ಅನ್ಯಾಯದ ವಿರುದ್ಧ ಹೋರಾಟಕ್ಕೆ ಹೊಸ ರೂಪು: ‘ಸತ್ಯಾಗ್ರಹ’ ಪೋರ್ಟಲ್ ಪರಿಚಯಿಸಿದ ರಾಹುಲ್ ಗಾಂಧಿ

ದೇಶಾದ್ಯಂತ ನಡೆಯುತ್ತಿರುವ ವಿವಿಧ ಜನಪರ ಪ್ರತಿಭಟನೆಗಳು ಹಾಗೂ ಹೋರಾಟಗಳನ್ನು ಒಂದೇ ಸೂರಿನಡಿ...