ಗುಜರಾತ್ | ಸಂಪುಟ ಪುನರ್‌ ರಚನೆ: ಸಿಎಂ ಪಟೇಲ್ ವಿನಾ ಎಲ್ಲ ಸಚಿವರ ರಾಜೀನಾಮೆ

Date:

ಗುಜರಾತ್‌ನಲ್ಲಿ ಆಡಳಿತಾರೂಢ ಬಿಜೆಪಿ ಸಚಿವ ಸಂಪುಟವನ್ನು ಪುನರ್‌ರಚನೆ ಮಾಡಲು ಮುಂದಾಗಿದೆ. ಈ ಬೆನ್ನಲ್ಲೇ, ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಹೊರತುಪಡಿಸಿ ಉಳಿದೆಲ್ಲ ಸಚಿವರೂ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ.

- Advertisement -

ಶುಕ್ರವಾರ ಬೆಳಗ್ಗೆ ಹೊಸ ಸಚಿವ ಸಂಪುಟ ರಚನೆಯಾಗಲಿದೆ. ಈ ವೇಳೆ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹಾಜರಿರಲಿದ್ದಾರೆ ಎಂದು ವರದಿಯಾಗಿತ್ತು. ಇದೇ ಸಮಯದಲ್ಲಿ ಎಲ್ಲ ಸಚಿವರೂ ರಾಜೀನಾಮೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಹೊಸ ಸಚಿವ ಸಂಪುಟದಲ್ಲಿ ಸ್ಥಾನ ಪಡೆಯಲಿರುವವರ ಪಟ್ಟಿಯನ್ನು ಗುರುವಾರ ರಾತ್ರಿ ರಾಜ್ಯಪಾಲರಿಗೆ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ.

ಶುಕ್ರವಾರ ಬೆಳಗ್ಗೆ 11:30ಕ್ಕೆ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವರ್ಷಗಳಿಂದ ನೀರಿಲ್ಲದೆ ಸೊರಗಿದ ಗ್ರಾಮ; ಹತಾಶೆಯಿಂದ ಊರನ್ನೇ ಬಿಕರಿಗಿಟ್ಟ ನಿವಾಸಿಗಳು

ಒಂದೆಡೆ ನೀರಾವರಿ ಯೋಜನೆ, ಇನ್ನೊಂದೆಡೆ ನೀರಿಗಾಗಿ ಪರದಾಡುವ ರೈತರು. ಯೋಜನೆ ಆರಂಭವಾಗಿ...

ಅಮೆರಿಕದಲ್ಲಿ ಡೀಸೆಲ್ ರಫ್ತು ನಿಷೇಧದ ಚರ್ಚೆ; ಭಾರತದ ಮೇಲಾಗುವ ಪರಿಣಾಮವೇನು?

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ರಷ್ಯಾ-ಉಕ್ರೇನ್ ನಡುವಿನ ಸಂಘರ್ಷದಿಂದಾಗಿ ಜಾಗತಿಕ...

4 ವರ್ಷದಲ್ಲಿ BJP, NPFಗೆ ಹಾರಿದ 111 ಜನಪ್ರತಿನಿಧಿಗಳು; ಎಡಿಆರ್‌ ವರದಿ

2022ರಿಂದ 2026ರ ಅವಧಿಯಲ್ಲಿ ಚುನಾವಣೆ ಗೆದ್ದ ಬಳಿಕ ಒಟ್ಟು 111 ಹಾಲಿ...

ಉದ್ಯೋಗ ಮಾಹಿತಿ | ರೈಲ್ವೆಯಲ್ಲಿ 590 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಭಾರತೀಯ ರೈಲ್ವೆ ಇಲಾಖೆಯ ವಿವಿಧ ವಲಯಗಳಲ್ಲಿ ಖಾಲಿ ಇರುವ ಪ್ಯಾರಾಮೆಡಿಕಲ್ ವಿಭಾಗದ...