ಹರಿಯಾಣ| ಮಾಜಿ ಕಾಂಗ್ರೆಸ್ ನಾಯಕಿ ಕಿರಣ್ ಚೌಧರಿ, ಪುತ್ರಿ ಶ್ರುತಿ ಬಿಜೆಪಿ ಸೇರ್ಪಡೆ

Date:

ಹರಿಯಾಣದ ಮಾಜಿ ಕಾಂಗ್ರೆಸ್ ನಾಯಕಿ ಕಿರಣ್ ಚೌಧರಿ ಮತ್ತು ಅವರ ಪುತ್ರಿ ಶ್ರುತಿ ಚೌಧರಿ ತಮ್ಮ ಬೆಂಬಲಿಗರೊಂದಿಗೆ ಬುಧವಾರ ಹಿರಿಯ ನಾಯಕರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು.

- Advertisement -

ಕಿರಣ್ ಚೌಧರಿ ಮತ್ತು ಶ್ರುತಿ ಚೌಧರಿ ಮಂಗಳವಾರ ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಇದಾದ ಒಂದು ದಿನದಲ್ಲೇ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಕಾಂಗ್ರೆಸ್‌ನ ರಾಜ್ಯ ಘಟಕವು ವೈಯಕ್ತಿಕ ದ್ವೇಷ ಮಾಡುತ್ತಿದೆ ಎಂದು ಹರಿಯಾಣದ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಅವರನ್ನು ಉದ್ದೇಶಿಸಿ ತಾಯಿ ಮತ್ತು ಮಗಳು ಆರೋಪ ಮಾಡಿದ್ದರು.

ಕಿರಣ್ ಚೌಧರಿ

ಇದನ್ನು ಓದಿದ್ದೀರಾ?   ಚುನಾವಣೆ ಫಲಿತಾಂಶ | ಪಂಜಾಬ್ ಮತ್ತು ಹರಿಯಾಣದಲ್ಲಿ ಬಿಜೆಪಿಗೆ ಹಿನ್ನಡೆ

ಕಿರಣ್ ಚೌಧರಿ ಹರಿಯಾಣದ ಮಾಜಿ ಮುಖ್ಯಮಂತ್ರಿ ಬನ್ಸಿ ಲಾಲ್ ಅವರ ಸೊಸೆ ಮತ್ತು ಭಿವಾನಿ ಜಿಲ್ಲೆಯ ತೋಷಮ್‌ನ ಹಾಲಿ ಶಾಸಕರಾಗಿದ್ದಾರೆ. ಶೃತಿ ಚೌಧರಿ ಅವರು ಹರಿಯಾಣ ಕಾಂಗ್ರೆಸ್ ಘಟಕದ ಕಾರ್ಯಾಧ್ಯಕ್ಷರಾಗಿದ್ದರು.

ಇಬ್ಬರೂ ಹರಿಯಾಣದ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಕೇಂದ್ರ ಸಚಿವ ಮನೋಹರ್ ಲಾಲ್ ಖಟ್ಟರ್, ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್, ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಮತ್ತು ಇತರ ಹಿರಿಯ ನಾಯಕರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ಇದನ್ನು ಓದಿದ್ದೀರಾ?  ಹರಿಯಾಣದಲ್ಲಿ ಬೆಚ್ಚಿದ ಬಿಜೆಪಿ; ಕಾಂಗ್ರೆಸ್ಗೆ ʼಜಾಟ್‌ʼಪಾಟ್

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಕಿರಣ್ ಚೌಧರಿ, “ಹೊಸ ಆರಂಭ, ಒಂದು ಹೊಸ ಪ್ರಾರಂಭ. ಇಂದು ಎಲ್ಲರ ವಿಕಾಸ್‌, ಎಲ್ಲರ ವಿಶ್ವಾಸ ಮತ್ತು ಏಕ ಭಾರತ ಶ್ರೇಷ್ಟ ಭಾರತ ಸಂಕಲ್ಪದೊಂದಿಗೆ ಪಕ್ಷದ ಕಾರ್ಯಕರ್ತರ ಸಮ್ಮುಖದಲ್ಲಿ ಬಿಜೆಪಿ ಸದಸ್ಯತ್ವ ಪಡೆದುಕೊಂಡೆ. ಕ್ಷೇತ್ರದ ಜನರಿಗೆ ಸಮರ್ಪಿತರಾಗಿರುತ್ತೇವೆ” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...