ಹಾಸನ | ಮಾ.ಸಚಿವ ಎಚ್.ಬಿ. ಗೋವಿಂದೇಗೌಡ: 1.10 ಲಕ್ಷ ಶಿಕ್ಷಕರನ್ನು ನೇಮಕಾತಿ ಮಾಡಿದ್ದರು;ಎಚ್.ಜಿ. ವೆಂಕಟೇಶ್

Date:

ಶಿಕ್ಷಣ ಸಚಿವರಾಗಿ ಕಾರ್ಯನಿರ್ವಹಿಸಿದ ಅವಧಿಯಲ್ಲಿ ಪಾರದರ್ಶಕ ಆಡಳಿತಕ್ಕೆ ಹೆಸರಾಗಿದ್ದ ಮಲೆನಾಡು ಗಾಂಧಿ ಎಂದೇ ಖ್ಯಾತರಾದ ಮಾಜಿ ಸಚಿವ ಎಚ್.ಬಿ. ಗೋವಿಂದೇಗೌಡರು 1.10 ಲಕ್ಷ ಶಿಕ್ಷಕರನ್ನು ಯಾವುದೇ ಅಕ್ರಮಗಳಿಗೆ ಅವಕಾಶ ನೀಡದೆ ನೇಮಕ ಮಾಡಿದ್ದರು ಎಂದು ಎಚ್.ಜಿ. ವೆಂಕಟೇಶ್ ಹೇಳಿದರು.

- Advertisement -

ನಗರದ ಗಾಂಧಿ ಭವನದಲ್ಲಿ ಕರ್ನಾಟಕ ಕಾರ್ಯ ನಿರ್ವಹಿತ ಪಠ್ಯಕ್ರಮ ಸಂಘ ಹಾಗೂ ವೈಜ್ಞಾನಿಕ ಮತ್ತು ಸಂಶೋಧನಾ ಪರಿಷತ್ ಜಿಲ್ಲಾ ಘಟಕದ ವತಿಯಿಂದ ಆಯೋಜಿಸಿದ್ದ ಎಚ್.ಬಿ. ಗೋವಿಂದೇಗೌಡರ ಶತಮಾನೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಫೋಟೋ ತೆಗೆಯಲು ಹೋದ ಯುವಕ ಸಾವು 

“ತಂದೆಯವರು ಅಧಿಕಾರದಲ್ಲಿದ್ದಾಗಲೇ ರಾಜಕೀಯ ನಿವೃತ್ತಿ ಘೋಷಿಸಿ, ಸರಳ ಜೀವನ ನಡೆಸಿದವರು. ಅವರಿಗೆ ದೊರೆತ ಸಚಿವ ಸ್ಥಾನವನ್ನು ಜನರ ಸೇವೆಗೆ ಬಳಸಿಕೊಂಡರು. ವಿಶೇಷವಾಗಿ ಶಿಕ್ಷಣ ಇಲಾಖೆಯಲ್ಲಿ ಅವರು ಮಾಡಿದ ಸುಧಾರಣೆಗಳು ಇಂದಿಗೂ ನೆನಪಿನಲ್ಲಿ ಉಳಿದಿವೆ” ಹಾಗೆಯೇ, “ಶೃಂಗೇರಿ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಅವರು, ರಾಮಕೃಷ್ಣ ಹೆಗಡೆ, ಎಸ್.ಆರ್. ಬೊಮ್ಮಾಯಿ, ಎಚ್.ಡಿ. ದೇವೇಗೌಡ ಹಾಗೂ ವೀರಪ್ಪ ಮೊಯ್ಲಿ ಅವರಂತಹ ಮುಖ್ಯಮಂತ್ರಿಗಳ ಅವಧಿಯಲ್ಲಿ ಕೆಲಸ ಮಾಡಿದ್ದಾರೆ. ಶಿಕ್ಷಣ ಸಚಿವರಾಗಿದ್ದ ಅವಧಿಯಲ್ಲಿ ಶಿಕ್ಷಕರ ನೇಮಕಾತಿಯಲ್ಲಿ ಪಾರದರ್ಶಕತೆ ತಂದು ಜನರ ವಿಶ್ವಾಸ ಗಳಿಸಿದರು” ಎಂದು ವೆಂಕಟೇಶ್ ಸ್ಮರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಜಮೀನು ವಿವಾದ; ಮುಸ್ಲಿಂ ಮುಖಂಡರಿಂದ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ

ಸರ್ಕಾರಿ ಜಮೀನಿನಲ್ಲಿ ಅಂತ್ಯಸಂಸ್ಕಾರ ನಡೆಸಿದ ಸ್ಥಳವು ಮುಸ್ಲಿಂ ಸಮುದಾಯದ ಈದ್ದಾ ಜಾಗಕ್ಕೆ...

ಯಾದಗಿರಿ | ಮಾತೋಶ್ರೀ ಹೇಮರೆಡ್ಡಿ ಮಲ್ಲಮ್ಮ ಸೌಹಾರ್ದ ಬ್ಯಾಂಕ್‌ ವಿರುದ್ಧ ಸಮಾನ ಮನಸ್ಕರ ವೇದಿಕೆ ಧರಣಿ

ಠೇವಣಿದಾರರ ಹಣ ಮರುಪಾವತಿಯಲ್ಲಿ ವಿಳಂಬವಾಗುತ್ತಿರುವುದನ್ನು ಖಂಡಿಸಿ ಹಾಗೂ ಮಾತೋಶ್ರೀ ಹೇಮರೆಡ್ಡಿ ಮಲ್ಲಮ್ಮ...

ಕಲಬುರಗಿ | ಕಾಲುವೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ಮನವಿ

ಚಂದ್ರಂಪಳ್ಳಿ ಜಲಾಶಯ ಶೇ.80ರಿಂದ 90ರಷ್ಟು ಭರ್ತಿಯಾಗಿದ್ದರೂ ಮಳೆಯ ಕೊರತೆಯಿಂದ ಸುತ್ತಮುತ್ತಲಿನ ಗ್ರಾಮಗಳ...

ಕಲಬುರಗಿ | ಅ. 24ರಂದು ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ಪದಾಧಿಕಾರಿಗಳ ಪದಗ್ರಹಣ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ (ರಿ.) ಸೇಡಂ ತಾಲೂಕು ಘಟಕದ ನೂತನ...