ಹಾಸನ | ಅಭಿವೃದ್ಧಿಗೆ ಪ್ರತಿಯೊಬ್ಬರ ಸಹಕಾರ ಅತೀ ಮುಖ್ಯ; ಶಾಸಕ ಎಚ್.ಕೆ. ಸುರೇಶ್

Date:

ಹಾಸನ ಜಿಲ್ಲೆ ಬೇಲೂರು ತಾಲೂಕಿನ ಪುರಸಭೆ ಆವರಣದಲ್ಲಿ ಅಧ್ಯಕ್ಷೆ ಉಷಾ ಸತೀಶ್ ಅಧ್ಯಕ್ಷತೆಯಲ್ಲಿ, ಸ್ಥಳೀಯ ಶಾಸಕ ಎಚ್.ಕೆ.ಸುರೇಶ್ ಅವರ ನೇತೃತ್ವದಲ್ಲಿ ಮಂಗಳವಾರ ಸಭೆ ಏರ್ಪಡಿಸಲಾಗಿತ್ತು. 

- Advertisement -

ಪಟ್ಟಣ ಅಭಿವೃದ್ಧಿಗೆ 23 ವಾಡ್ 9ಗಳ ಸದಸ್ಯರ ಸಂಪೂರ್ಣ ಬೆಂಬಲವಿದ್ದರೆ ಮಾತ್ರ ಪಟ್ಟಣ ಅಭಿವೃದ್ಧಿಯಾಗುತ್ತದೆ. ಬಿಕ್ಕೋಡು ರಸ್ತೆಯಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿಯಲ್ಲಿ ಎರಡು ಬದಿಯಲ್ಲಿ 28 ಅಡಿಗಳಿಗೆ ಒಂದು ಇಂಚು ಕಡಿಮೆ ಇದರೂ ಪುನಃ ಕಿತ್ತು ಹೊಸದಾಗಿ ನಿರ್ಮಾಣ ಮಾಡಿಸುತ್ತೇನೆ. ಸ್ಥಳದಲ್ಲಿದ್ದ ಲೋಕೋಪಯೋಗಿ ಸಹಾಯಕ ಇಂಜಿನಿಯರ್‌ಗೆ ಸೂಚನೆ ನೀಡಿ ಸ್ಥಳದಲ್ಲಿ ಸಾರ್ವಜನಿಕರಿಗೆ ಯಾವುದೇ ತೊಂದರೆ ಯಾಗದಂತೆ ಸಮಸ್ಯೆ ಬಗೆಹರಿಸಬೇಕು ತಿಳಿಸಿದರು. ಅಭಿವೃದ್ಧಿ ಮಾಡುವುದಕ್ಕೆ ನಾನು ಯಾವುದೇ ತಾರತಮ್ಮ ಮಾಡಿಲ್ಲ. ಎಲ್ಲ ಸದಸ್ಯರ ಅನುಮತಿಯಂತೆ 7.5 ಬಜೆಟ್, ಪೂರ್ವಭಾವಿ ಸಭೆಯಲ್ಲಿ ಸಂಘ ಸಂಸ್ಥೆಯ ಮುಖಂಡರು ಮತ್ತು ಸಾರ್ವಜನಿಕರು ನೀಡಿದ ಸಲಹೆ ಮೇರೆಗೆ ಪುರಸಭೆಗೆ ಬರುವ ಅನುದಾನ ನೋಡಿ ಕೊಂಡು 23 ವಾರ್ಡ್‌ಗಳಲ್ಲಿ ಪ್ರಾಮಾಣಿಕ ಅಭಿವೃದ್ಧಿಪಡಿಸುತ್ತೇನೆ. ಇದಕ್ಕೆ ಪ್ರತಿಯೊಬ್ಬರ ಸಹಕಾರ ಅತಿ ಮುಖ್ಯ ಎಂದು ಬಿಜೆಪಿ ಶಾಸಕ ಎಚ್.ಕೆ.ಸುರೇಶ್ ತಿಳಿಸಿದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಇದನ್ನೂ ಓದಿದ್ದೀರಾ?ಹಾಸನ | ಶಾಲಾ ಮೈದಾನ; ಯುವಕನ ಮೃತ ದೇಹ ಪತ್ತೆ

ಈ ವೇಳೆ ಸುರೇಶ್, ಬಿ ಗಿರೀಶ್, ಬಿ ಬಿ ಶಿವರಾಜ್, ಶಾಂತರಾಜು, ಅರ್ಜುನ್, ರವಿ ಹಾಗೂ ಪೂರ್ವಭಾವಿ ಸಭೆಗೆ ಸಾರ್ವಜನಿಕರು, ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಶೈಕ್ಷಣಿಕ ಸಂಯೋಜಕರನ್ನು ಆಯ್ಕೆ ಮಾಡಿಕೊಳ್ಳದಿದ್ದರೆ ಹೋರಾಟ: ಹನಮಂತ ಕಲ್ಮನಿ ಎಚ್ಚರಿಕೆ

"ಅಕ್ಟೋಬರ್ ಮೊದಲ ವಾರದೊಳಗೆ ನಾನ್ ಯುಜಿಸಿ ಅತಿಥಿ ಉಪನ್ಯಾಸಕರನ್ನು ಶೈಕ್ಷಣಿಕ ಸಂಯೋಜಕರನ್ನಾಗಿ...

ಕಲಬುರಗಿ | ಸಿಇಸಿ ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ: ಎಸ್‌ಐಆರ್ ಸ್ಥಗಿತಕ್ಕೆ ಸಿಪಿಐ ಒತ್ತಾಯ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿಯ...

ಧಾರವಾಡ | ಗ್ರಂಥಾಲಯದಲ್ಲಿ ಎಐ ಬಳಕೆ ಇತಿ-ಮಿತಿ ಇರಲಿ: ವಿಶ್ರಾಂತ ಕುಲಪತಿ ಪ್ರೊ. ಬಿ.ಡಿ.ಕುಂಬಾರ

"ಗ್ರಂಥಾಲಯದಲ್ಲಿ ಎಐ ಅಳವಡಿಕೆ ಮಾಡಿಕೊಳ್ಳುವದು ಒಳ್ಳೆಯದು. ಆದರೆ ಇದು ಮನುಷ್ಯನ ಸೃಜನಶೀಲತೆ...

ಯಾದಗಿರಿ | ಕಟ್ಟಡ ಕಾರ್ಮಿಕರ ಬೇಡಿಕೆ ಈಡೇರಿಸುವಂತೆ ಸಿಡಬ್ಲ್ಯೂ‌ಎಫ್‌ಐ, ಸಿಐಟಿಯು ಆಗ್ರಹ

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ...