ಹಾಸನ ಪೆನ್‌ಡ್ರೈವ್ ಪ್ರಕರಣ | ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಎಫ್‌ಐಆರ್

Date:

ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಾಸನ ಸೆನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಕಾಂಗ್ರೆಸ್ ಪಕ್ಷದ ಬೆಂಬಲಿಗನಾಗಿರುವ ನವೀನ್ ಗೌಡ ಸೇರಿ ಜೊತೆಗಾರರ ಮೇಲೆ ದೂರು ದಾಖಲಾಗಿದೆ.

- Advertisement -

ಹಾಸನ ಸೈಬರ್ ಪೊಲೀಸ್ ಠಾಣೆಯಲ್ಲಿ ಪೂರ್ಣಚಂದ್ರ ತೇಜಸ್ವಿ ಎಂಬುವವರು ದೂರು ನೀಡಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತ ನವೀನ್ ಗೌಡ ಹಾಗೂ ಜೊತೆಗಾರರು ಫೋಟೋ ಮಾರ್ಫ್ ಮಾಡಿ ವೀಡಿಯೋ ರೆಡಿ‌ ಮಾಡಿದ್ದಾರೆ. ವಿಡಿಯೋವನ್ನು ಪೆನ್‌ಡ್ರೈವ್ ಮತ್ತು ಸಿಡಿ ಮೂಲಕ‌ ಹಾಸನದ ವಿವಿಧ ಕಡೆಗಳಲ್ಲಿ ಹಂಚಿದ್ದಾರೆ ಎಂದು ಪೊಲೀಸರಿಗೆ ನೀಡಿರುವ ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಇದನ್ನು ಓದಿದ್ದೀರಾ? ಹಾಸನ ಪೆನ್‌ಡ್ರೈವ್ ಪ್ರಕರಣ: ಜರ್ಮನಿಗೆ ತೆರಳಿರುವ ಸಂಸದ ಪ್ರಜ್ವಲ್ ರೇವಣ್ಣ?

ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಜನರ ದಿಕ್ಕು ತಪ್ಪಿಸಲಾಗಿದೆ. ಅಶ್ಲೀಲ ವಿಡಿಯೋಗಳನ್ನು ಪೆನ್‌ಡ್ರೈವ್‌ನಲ್ಲಿ ಹಾಸನದ ಮನೆ ಮನೆಗೂ ಹಂಚಿಕೆ‌ ಮಾಡಿದ್ದಾರೆ. ಹೀಗಾಗಿ ನವೀನ್ ಗೌಡ ಅವರ ಮೇಲೆ ಕ್ರಮ ಕೈಗೊಳ್ಳುವಂತೆ ಪೂರ್ಣಚಂದ್ರ ತೇಜಸ್ವಿ ಎಂಬುವವರು ನೀಡಿದ ದೂರಿನಲ್ಲಿ ಒತ್ತಾಯಿಸಲಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

DSS ಕುರಿತು ಅವಹೇಳನ: ಪ್ರತಾಪ ಸಿಂಹಗೆ ಅಂಬೇಡ್ಕರ್ ವಿಚಾರಗಳ ಬಗ್ಗೆ ಪಾಠ!

ಟೀಕಾಕಾರರಿಂದ ರಾಜಕೀಯ ನಿರುದ್ಯೋಗಿ ಎಂದೇ ಕರೆಸಿಕೊಳ್ಳುವ ಮೈಸೂರಿನ ಮಾಜಿ ಸಂಸದ ಪ್ರತಾಪ...

ವಲಸೆ ತಡೆಗೆ ‘ರುದ್ರಾಕ್ಷಿ ಕೃಷಿ’ ಯೋಜನೆಗೆ ಮುಂದಾದ ಉತ್ತರಾಖಂಡ ಸರ್ಕಾರ; 1.5 ಲಕ್ಷ ಉದ್ಯೋಗ ಸೃಷ್ಟಿ ಸಾಧ್ಯವೇ?

ಉತ್ತರಾಖಂಡದ ಗುಡ್ಡಗಾಡು ಪ್ರದೇಶಗಳಿಂದ ಜನರು ನೌಕರಿ ಮತ್ತು ಜೀವನೋಪಾಯ ಅರಸಿ ನಗರಗಳಿಗೆ...

ಸೂರಜ್ ರೇವಣ್ಣಗೆ ಬಿಗ್ ರಿಲೀಫ್! 2 ಪ್ರಕರಣಗಳ ಬಿ-ರಿಪೋರ್ಟ್ ಸಲ್ಲಿಸಿದ ಸಿಐಡಿ

ಜೆಡಿಎಸ್ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧ ದಾಖಲಾಗಿದ್ದ ಅಸಹಜ ಲೈಂಗಿಕ...