ಹಾಸನದ ಪೆನ್‌ಡ್ರೈವ್‌ ಪ್ರಕರಣ | ಜೆಡಿಎಸ್‌ನಿಂದ ಪ್ರಜ್ವಲ್‌ ರೇವಣ್ಣ ಉಚ್ಚಾಟನೆ?

Date:

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸಿಲುಕಿರುವ ಹಾಸನದ ಸಂಸದ ಹಾಗೂ ಜೆಡಿಎಸ್‌ನ ಯುವ ಮುಖಂಡ ಪ್ರಜ್ವಲ್‌ ರೇವಣ್ಣ ಅವರನ್ನು ಜಾತ್ಯತೀತ ಜನತಾದಳ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಆದರೆ ಅಧಿಕೃತ ಆದೇಶ ಇನ್ನೂ ಮಾಧ್ಯಮಗಳಿಗೆ ದೊರಕಿಲ್ಲ.

- Advertisement -

ಚುನಾವಣೆಗೂ ಮುನ್ನ ಹಾಸನದಲ್ಲಿ ಪೆನ್‌ಡ್ರೈವ್‌ ಆತಂಕ ಸೃಷ್ಟಿಯಾಗಿದ್ದು, ಪ್ರಜ್ವಲ್‌ ರೇವಣ್ಣನವರಿಗೆ ಸಂಬಂಧಿಸಿದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದವು. ಬಳಿಕ ಮಹಿಳಾ ಆಯೋಗ ಪ್ರಕರಣದ ತನಿಖೆಗೆ ಸಿಐಟಿ ರಚಿಸಬೇಕೆಂದು ಒತ್ತಾಯಿಸಿದ್ದರು. ಅದರಂತೆ ರಾಜ್ಯ ಸರ್ಕಾರ ಎಸ್‌ಐಟಿ ತನಿಖೆಗೆ ಆದೇಶ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್‌ ಕೋರ್ ಕಮಿಟಿ ಅಧ್ಯಕ್ಷ ಜಿ ಟಿ ದೇವೇಗೌಡ ಅವರು, “ಸರ್ಕಾರ ಯಾವುದೇ ತನಿಖೆ ನಡೆಸಿದರೂ ನಾವು ಸ್ವಾಗತಿಸುತ್ತೇವೆ. ಜತೆಗೆ ಸ್ಪಂದಿಸುತ್ತೇವೆ. ಇದೀಗ ಸರ್ಕಾರ ಆದೇಶಿಸಿರುವ ಎಸ್‌ಐಟಿ ತನಿಖೆಯನ್ನೂ ಸ್ವಾಗತ ಮಾಡುತ್ತೇನೆ” ಎಂದು ಎಂದು ಹೇಳಿದ್ದರು.

ಈ ಸುದ್ದಿ ಓದಿದ್ದೀರಾ? ಹಾಸನ ಪೆನ್‌ಡ್ರೈವ್‌ ಪ್ರಕರಣ | ಪ್ರಜ್ವಲ್ ರೇವಣ್ಣ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಎಚ್‌.ಡಿ ಕುಮಾರಸ್ವಾಮಿ

ಇದೀಗ, ಆರು ವರ್ಷಗಳ ಕಾಲ ಪ್ರಜ್ವಲ್‌ ರೇವಣ್ಣ ಅವರನ್ನು ಉಚ್ಚಾಟನೆ ಮಾಡಿರುವುದಾಗಿ ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್‌ ಡಿ ದೇವೇಗೌಡ ಆದೇಶಿಸಿರುವುದಾಗಿ ತಿಳಿದುಬಂದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಕಸ್ತೂರಿ ರಂಗನ್ ವರದಿ: ಕೇರಳ ಮಾದರಿಯಲ್ಲಿ ಕರ್ನಾಟಕ ವಿನಾಯಿತಿ ಪಡೆಯಲು ಕೆ.ಪಿ.ಆರ್.ಎಸ್ ಆಗ್ರಹ

ಸರ್ವೋಚ್ಚ ನ್ಯಾಯಾಲಯದ ನಿರ್ದೇಶನಗಳು ಹಾಗೂ ಕೇಂದ್ರ ಸರ್ಕಾರ ಸರ್ವೋಚ್ಚ ನ್ಯಾಯಾಲಯಕ್ಕೆ ಸಲ್ಲಿಸಿರುವ...

ಶಿರಸಿ | ಗೌಡಳ್ಳಿ ದಲಿತರ ಮನೆ ಧ್ವಂಸ ಪ್ರಕರಣ; ಶಾಸಕ-ಸಂಸದರ ವಿರುದ್ಧ ಭೀಮಗರ್ಜನೆಯಿಂದ ಪ್ರತಿಭಟನೆ

ಗೌಡಳ್ಳಿಯಲ್ಲಿ ನಡೆದ ದಲಿತ ಕುಟುಂಬದ ಮನೆ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ, ಭೀಮಗರ್ಜನೆ...

ಕಲಬುರಗಿ | ಸಿಡಿಲು ಬಡಿದು ಇಬ್ಬರು ಮಹಿಳೆಯರ ಸಾವು

ಸಿಡಿಲು ಬಡಿದು ಇಬ್ಬರು ಮಹಿಳೆಯರು ಮೃತಪಟ್ಟಿರುವ ಘಟನೆ ಕಮಲಾಪುರ ತಾಲೂಕಿನ ನಾಗೂರು...

ಚಿಕ್ಕಮಗಳೂರು | ಕಸ್ತೂರಿರಂಗನ್ ವರದಿ ವಿರೋಧಿಸಿ ಶೃಂಗೇರಿ ಸಂಪೂರ್ಣ ಬಂದ್ 

ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನಲ್ಲಿ ಕಸ್ತೂರಿರಂಗನ್ ವರದಿ ಖಂಡಿಸಿ ಶೃಂಗೇರಿ ಬಂದ್...