ಹಾಸನ | ಉಂಡ ಮನೆಗೆ ದ್ರೋಹ ಬಗೆದವರು ಏಕೈಕ ಕಾಂಗ್ರೆಸ್ ಶಾಸಕ; ನಿಖಿಲ್ ಕುಮಾರಸ್ವಾಮಿ

Date:

ರಜತ ಮಹೋತ್ಸವ ಅದ್ದೂರಿಯಾಗಿ ಜೆಡಿಎಸ್ ಪಕ್ಷದಿಂದ ಕಾರ್ಯಕ್ರಮವನ್ನು ಹಾಸನ ಜಿಲ್ಲಾ ಮಟ್ಟದಲ್ಲಿ ಶನಿವಾರ ಆಯೋಜಿಸಲಾಗಿತ್ತು. ಹೆತ್ತ ತಾಯಿ, ಉಂಡ ಮನೆಗೆ ದ್ರೋಹ ಬಗೆದವರು ಇಂದು ಜಿಲ್ಲೆಯ ಏಕೈಕ ಕಾಂಗ್ರೆಸ್ ಶಾಸಕರಾಗಿದ್ದಾರೆ ಎಂದು ಪರೋಕ್ಷವಾಗಿ ಶಾಸಕ ಶಿವಲಿಂಗೇಗೌಡ ಅವರ ವಿರುದ್ಧ ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ 

- Advertisement -

ಕಾಂಗ್ರೆಸ್ ಪಕ್ಷದ ಸಾಧನೆ ಬಗ್ಗೆ ಹೇಳಿಕೊಳ್ಳುವುದಕ್ಕಿಂತ ಹೆಚ್ಚಾಗಿ ದೇವೇಗೌಡರು ಕುಟುಂಬವನ್ನು ಟೀಕಿಸಿದ್ದೇ ಹೆಚ್ಚು  ಜಿಲ್ಲೆಯಲ್ಲಿ ಎಷ್ಟು ಜನ ಕಾಂಗ್ರೆಸ್ ಶಾಸಕರು ಗೆದ್ದಿದ್ದಾರೆ. ನಮ್ಮ ಜೊತೆಯಲ್ಲಿ ಇದ್ದವನ್ನು ನಮ್ಮ ಬೆನ್ನಿಗೆ ಚೂರಿ ಹಾಕಿ ಮಂತ್ರಿಗಿರಿ ಆಸೆಗಾಗಿ ಕಾಂಗ್ರೆಸ್ ಗೆ ಹೋದವರು ಇಂದು ಜಿಲ್ಲೆಯ ಏಕೈಕ ಕಾಂಗ್ರೆಸ್ ಶಾಸಕರಾಗಿದ್ದಾರೆ. ಆದರೂ ಅವರಿಗೆ ಮಂತ್ರಿಗಿರಿ ಸಿಕ್ಕಿಲ್ಲ. ಹಾಸನದಲ್ಲಿ ಮಂತ್ರಿಯಾಗುವರು ಯಾರು ಇಲ್ಲವೇ? ಬೆಂಗಳೂರಿನವರನ್ನು ಉಸ್ತುವಾರಿ ಸಚಿವರನ್ನಾಗಿ ಮಾಡಿದ್ದಾರೆ ಎಂದು ಪರೋಕ್ಷವಾಗಿ ಶಾಸಕ ಶಿವಲಿಂಗೇಗೌಡರ ವಿರುದ್ಧ ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಟೀಕಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ನಿಖಿಲ್ ಕುಮಾರಸ್ವಾಮಿ ಮಾತನಾಡಿ, ಹಾಸನ ಜಿಲ್ಲೆಗೆ ಕಾಂಗ್ರೆಸ್ ಕೊಡುಗೆ ಏನು ಎಂಬುದನ್ನು ಜನತೆಗೆ ತಿಳಿಸಬೇಕಿದೆ, ಇತ್ತಿಚಿಗೆ ಹಾಸನದಲ್ಲಿ ಸರಣಿ ಸಮಾವೇಶ ಸರ್ಕಾರಿ ಕಾರ್ಯಕ್ರಮಗಳನ್ನು ಮಾಡಿ ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸುವ ಬದಲಾಗಿ ಕೇವಲ ದೇವೇಗೌಡರ ಕುಟುಂಬವನ್ನು ದೋಷಿಸುವ ಮೂಲಕ ಅದಕಷ್ಟೇ ಕಾರ್ಯಕ್ರಮ ಸೀಮಿತ  ಮಾಡಿಕೊಂಡಿರುವುದು ಕಾಂಗ್ರೆಸ್ ಕೊಡುಗೆ ಶೂನ್ಯ ಎಂಬುದನ್ನು ಸಾಬೀತು ಮಾಡಿದೆ. ಕರ್ನಾಟಕ ರಾಜ್ಯ ಪಾಪಿಗಳ ಕೈ ಸೇರಿದೆ ಜನರ ಹಿತ ಕಾಯುವ ನಾಯಕನ ಅಗತ್ಯವಿದೆ, ಅದರಿಂದ ಈ ರಾಜ್ಯಕ್ಕೆ ಸಾಕಷ್ಟು ಸೇವೆಯ ಅಗತ್ಯವಿದೆ. ಆದುದರಿಂದ ಮುಂದಿನ ಚುನಾವಣೆಯಲ್ಲಿ ಮತ್ತೆ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಿ ರಾಜ್ಯವನ್ನು ಕಾಪಾಡುವ ಅಗತ್ಯ ಇದೆ ಎಂದು ರಾಜ್ಯದ ಜನರು ತನಗೆ ಸಲಹೆ ನೀಡಿದ್ದಾರೆ.

ಇದನ್ನೂ ಓದಿದ್ದೀರಾ?ಹಾಸನ | 2028ರ ಚುನಾವಣೆ: ಎನ್ ಡಿಎ ಸರ್ಕಾರ ಅಧಿಕಾರಕ್ಕೇರುವುದು ಶತಸಿದ್ಧ; ಸೂರಜ್ ರೇವಣ್ಣ

ಕುಮಾರಸ್ವಾಮಿ  ಅವರು ಮುಂದಿನ 2028 ರ ಚುನಾವಣೆಯಲ್ಲಿ ಮತ್ತೆ ಮುಖ್ಯಮಂತ್ರಿಯಾಗಿ ಇಡೀ ರಾಜ್ಯಕ್ಕೆ ನೀಡಿರುವ ಕೊಡಿಗೆ ಅಪಾರವಾಗಿದೆ. ಶತಾಯುಷಿ ದೇವೇಗೌಡರು ಬದುಕಿರುವಾಗಲೇ ಮತ್ತೆ ಕುಮಾರಸ್ವಾಮಿ ಅವರನ್ನು ಈ ರಾಜ್ಯದ ಮುಖ್ಯಮಂತ್ರಿ ಮಾಡಿ  ಇನ್ನಸ್ಟು ಜನಸೇವೆ ಮಾಡಲು ಅವಕಾಶ ಕಲ್ಪಿಸಬೇಕು ಈ ಸಲುವಾಗಿ ಈ ರಾಜ್ಯದ ಜನರ ಬೆಂಬಲ ಜೆಡಿಎಸ್ ಪಕ್ಷಕ್ಕೆ ಬೇಕಾಗಿದೆ. ಈ ಸಮಾವೇಶದಲ್ಲಿ ಸೇರಿರುವ ಜನಸಾಗರ ಜೆಡಿಎಸ್ ಶಕ್ತಿಗೆ ಹಿಡಿದ ಕೈಗನ್ನಡಿಯಾಗಿದೆ ಮುಂದಿನ ದಿನಗಳಲ್ಲಿ ಕೂಡ ಇದೇ ರೀತಿ ಎಲ್ಲರ ಸಹಕಾರ ಅಗತ್ಯವಿದೆ ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಕೆಲಸಕ್ಕೆ ಸಿದ್ಧರಿರುವ ಕೂಲಿಕಾರರಿಗೆ ಎರಡು ದಿನದಲ್ಲಿ ಉದ್ಯೋಗ ಕಲ್ಪಿಸಿ: ಸಿಇಒ ಮುಕುಲ್ ಜೈನ್

ಗ್ರಾಮೀಣ ಭಾಗದಲ್ಲಿ ಮಾನವ ದಿನಗಳ ಸೃಜನೆ ಹೆಚ್ಚಿಸಲು ವಿಬಿ-ಜಿ ರಾಮ್-ಜಿ ಯೋಜನೆಯಡಿ...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ ಕರೆಘಂಟೆಯೇ?

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ...