ಹಾಸನ | ತರಕಾರಿ ಮಾರುಕಟ್ಟೆ: ಸ್ಥಳಾಂತರಿಸುವ ಪ್ರಕ್ರಿಯೆ ಸಂಪೂರ್ಣ; ಸಚಿವ ಕೆ.ಎಂ. ಶಿವಲಿಂಗೇಗೌಡ

Date:

ಅರಸೀಕೆರೆ ನಗರದಲ್ಲಿರುವ ತರಕಾರಿ ಮಾರುಕಟ್ಟೆಯನ್ನು ನೂತನವಾಗಿ ನಿರ್ಮಿಸಿರುವ ಮಾರುಕಟ್ಟೆ ಸಂಕೀರ್ಣಕ್ಕೆ ಸ್ಥಳಾಂತರಿಸುವ ಪ್ರಕ್ರಿಯೆ ಸಂಪೂರ್ಣ ಕಾನೂನುಬದ್ಧವಾಗಿದೆ. ಇದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ತಿಳಿಸಿದ್ದಾರೆ. 

- Advertisement -

ಈ ಹಿಂದೆ ತರಕಾರಿ ಮಾರುಕಟ್ಟೆ ನಡೆಸಲು ರೈತರು ಪರದಾಡುವಂತಹ ಪರಿಸ್ಥಿತಿ ಇತ್ತು. ಸುಮಾರು 10-12 ವರ್ಷಗಳಿಂದೆ ಇಕ್ಕಟ್ಟಿನ ಪ್ರದೇಶದಲ್ಲಿರುವ ತರಕಾರಿ ಮಾರುಕಟ್ಟೆಯನ್ನು ಸ್ಥಳಾಂತರಿಸುವ ಯೋಜನೆ ರೂಪಿಸಲಾಗಿತ್ತು. ಇದೀಗ ನೂತನ ಮಾರುಕಟ್ಟೆ ಕಟ್ಟಡದ ಕಾಮಗಾರಿ ಪೂರ್ಣಗೊಂಡಿದೆ ಎಂದು ಸಚಿವ ಕೆ.ಎಂ. ಶಿವಲಿಂಗೇಗೌಡ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬರಗಾಲ | ಕಾಡಿನಿಂದ ನಾಡಿನತ್ತ ವನ್ಯಜೀವಿಗಳು: ಮನುಷ್ಯರ ಜೀವಕ್ಕೆ...

ಹಳೇ ಮೈಸೂರು ಕಾಡು ಪ್ರಾಣಿಗಳ ಆವಾಸಸ್ಥಾನ. ಆದರೆ, ಇಂದು ಆ ಕಾಡಿನಂಚಿನಲ್ಲಿ ಬದುಕುತ್ತಿರುವ ಮನುಷ್ಯರಿಗೂ ಕಾಡಿನೊಳಗಿನ ವನ್ಯಜೀವಿಗಳಿಗೂ ನಡುವಿನ ಅಂತರ ಕಡಿಮೆಯಾಗುತ್ತಿದೆ. ಆಹಾರ ಮತ್ತು ನೀರು ಅರಸಿ ಕಾಡಿನಿಂದ ನಾಡಿನತ್ತ ಬರುತ್ತಿರುವ ಆನೆ,...

ಇಂದು ಭಗತ್ ಸಿಂಗ್ ಹೆಸರು ಬಳಸುವ ಆರ್‌ಎಸ್‌ಎಸ್ ನಾಯಕರಿಗೆ...

ಜಾತ್ಯತೀತತೆ ಮತ್ತು ಸಮಾಜವಾದದ ಬಗ್ಗೆ ಗಟ್ಟಿಯಾಗಿ ಮಾತನಾಡುತ್ತಿದ್ದ, ಕೋಮುವಾದಿ ಧೋರಣೆಗಳನ್ನು ಕಟುವಾಗಿ ವಿಮರ್ಶಿಸುತ್ತಿದ್ದ ಭಗತ್ ಸಿಂಗ್ ಅವರನ್ನು ಇಂದು ಅದೇ ಸಿದ್ಧಾಂತಗಳ ವಿರುದ್ಧ ನಿಂತಿರುವ ಬಿಜೆಪಿ, ಆರ್‌ಎಸ್‌ಎಸ್, ಎಬಿವಿಪಿ ನಾಯಕರು ತಮ್ಮ 'ಸ್ವಂತ...

ಬರಗಾಲ | ಕಾಡಿನ ಮೌನದ ಹಿಂದೆ ಅಡಗಿದೆ ಜೀವಸಂಕುಲದ...

ಒಂದು ಆನೆಗೆ ದಿನಕ್ಕೆ ನೂರಾರು ಲೀಟರ್ ನೀರು ಮತ್ತು ನೂರಾರು ಕೆ.ಜಿ. ಆಹಾರ ಬೇಕಾಗುತ್ತದೆ. ಇನ್ನು ಕಾಡಿನಲ್ಲಿರುವ ಸಾವಿರಾರು ಆನೆಗಳು, ಹುಲಿಗಳು, ಚಿರತೆಗಳು, ಜಿಂಕೆಗಳು, ಕಾಡೆಮ್ಮೆಗಳು ಸೇರಿದಂತೆ ವಿವಿಧ ವನ್ಯಜೀವಿಗಳ ಅಗತ್ಯವನ್ನು ಲೆಕ್ಕಹಾಕಿದರೆ...

ಇದನ್ನೂ ಓದಿದ್ದೀರಾ?ಹಾಸನ | ಕೆಎಸ್‌ಆರ್‌ಟಿಸಿ ಬಸ್ ನಿಲ್ಲಿಸದ ಚಾಲಕ: ರಸ್ತೆ ತಡೆದ ವಿದ್ಯಾರ್ಥಿಗಳು 

ನೂತನ ಮಾರುಕಟ್ಟೆಯಲ್ಲಿ ಸಮರ್ಪಕ ಗಾಳಿ ಮತ್ತು ಬೆಳಕಿನ ವ್ಯವಸ್ಥೆಗೆ ಹೆಚ್ಚುವರಿ ಕಾಮಗಾರಿ. ಹೊರ ವಲಯದ ಸಂಪೂರ್ಣ ಜಾಗವನ್ನು ತರಕಾರಿ ವ್ಯಾಪಾರಸ್ಥರಿಗಾಗಿಯೇ ಮೀಸಲಿಡುವ ಚಿಂತನೆ. ವ್ಯಾಪಾರಸ್ಥರಿಗೆ ಹೊರೆಯಾಗದಂತೆ ಮಳಿಗೆಗಳ ಬಾಡಿಗೆ ದರ ನಿಗದಿಪಡಿಸಲು ಸರ್ಕಾರದೊಂದಿಗೆ ಚರ್ಚೆ ನಡೆಸಿ, ವ್ಯಾಪಾರಸ್ಥರ ಬೇಡಿಕೆಗಳಿಗೆ ಸ್ಪಂದಿಸುವುದು ಅಗತ್ಯವಾಗಿದೆ ಎಂದು ಸಚಿವ ಕೆ.ಎಂ. ಶಿವಲಿಂಗೇಗೌಡ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ಬೆಳೆ ರಕ್ಷಣೆಗೆ ಅಕ್ರಮ ವಿದ್ಯುತ್ ಬೇಲಿ; ಶಾಕ್ ತಗುಲಿ ಗಂಡಾನೆ ಸಾವು, ತಂದೆ-ಮಗ ಅರಣ್ಯ ಇಲಾಖೆ ವಶಕ್ಕೆ

ಶಿರಸಿ: ಬೆಳೆಗಳಿಗೆ ಕಾಡಾನೆಗಳಿಂದ ಹಾನಿಯಾಗದಂತೆ ತಡೆಯಲು ಅಳವಡಿಸಿದ್ದ ವಿದ್ಯುತ್ ಬೇಲಿಯೇ ಕಾಡಾನೆಯೊಂದರ...

ರಾಮದುರ್ಗ |ಲಿಂಗಾಯತ ಒಳಪಂಗಡಗಳ ಒಗ್ಗಟ್ಟಿನಿಂದ ರಾಜಕೀಯ, ಆರ್ಥಿಕ ಬಲ ವೃದ್ಧಿ ;ಲಕ್ಷ್ಮಣ ಸವದಿ

ಲಿಂಗಾಯತ ಸಮಾಜದ ಎಲ್ಲ ಒಳಪಂಗಡಗಳು ಒಗ್ಗಟ್ಟಿನಿಂದ ಸಂಘಟಿತರಾದರೆ ಸಮಾಜದ ಪ್ರಭಾವ ಹೆಚ್ಚಲಿದೆ....

ಬಾಗಲಕೋಟೆ |ಬೌದ್ಧ ಪರಂಪರೆಯ ಕುರುಹುಗಳನ್ನು ಇತಿಹಾಸದ ಮುನ್ನೆಲೆಗೆ ತನ್ನಿ ;ಎಫ್ ಎಚ್ ಜಕ್ಕಪ್ಪನವರ

ಚಾಲುಕ್ಯರ ಕಾಲದಿಂದಲೂ ಬಾಗಲಕೋಟೆ ಜಿಲ್ಲೆಯಲ್ಲಿ ಬೌದ್ಧ ಪರಂಪರೆಯ ಕುರುಹುಗಳಿದ್ದು, ನಮ್ಮ ಇತಿಹಾಸ...

ಬಾಗಲಕೋಟೆ |ಜ.20ಕ್ಕೆ ಎಸ್‌ಎಸ್‌ಆರ್-2027 ಅಂತಿಮ ಮತದಾರರ ಪಟ್ಟಿ ಪ್ರಕಟ

ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ (ಎಸ್‌ಎಸ್‌ಆರ್-2027) ಕಾರ್ಯಕ್ಕೆ ಜಿಲ್ಲಾಡಳಿತ ಸಜ್ಜಾಗಿದ್ದು,...