ಹಾಸನ | ಕಾಂಗ್ರೆಸ್ ಪಕ್ಷ ಅಧಿಕಾರಕ್ಕೇರಿದ ಮೇಲೆ ಅಭಿವೃದ್ಧಿ ಶೂನ್ಯ; ಶಾಸಕ ಹೆಚ್.ಡಿ ರೇವಣ್ಣ

Date:

ರಜತ ಮಹೋತ್ಸವದಲ್ಲಿ ಹೆಚ್. ಡಿ ರೇವಣ್ಣ ಮಾತಾಡಿ ‘ಜಿಲ್ಲೆಗೆ ಜೆಡಿಎಸ್ ಕೊಡಿಗೆ ಏನು ಎಂಬುದು ಮನೆ ಮಾತಾಾಗಿದೆ, ಆರೋಗ್ಯ, ಶಿಕ್ಷಣ, ನೀರಾವರಿ, ಕೃಷಿ, ಕೈಗಾರಿಗೆ, ಸಾರಿಗೆ , ರಸ್ತೆ, ವಿಮಾನ ನಿಲ್ದಾಣ, ಹೈನುಗಾರಿಕೆಗೆ ಎಲ್ಲಾ ಕ್ಷೇತ್ರಗಳಿಗೆ ಎಚ್. ಡಿ ದೇವೇಗೌಡರು ಪ್ರಧಾನಿಯಾದಾಗ, ಎಚ್.ಡಿ ಕುಮಾರಸ್ವಾಮಿ ಮುಖ್ಯಂತ್ರಿಯಾದಾಗ ನೀಡಿರುವ ಕೊಡುಗೆಗಳು ದಾಖಲೆಯ ಪುಟ ಸೇರಿವೆ, ಆದರೆ ಇತ್ತೀಚಿಗೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಎಲ್ಲಾ ಅಭಿವದ್ಧಿ ಕಾರ್ಯಗಳು ನಿಂತು ಹೋಗಿದ್ದು ಅಭಿವೃದ್ದಿಗೆ ಅಡ್ಡಿ ಮಾಡುತ್ತಿದೆ. ದೇವೇಗೌಡರ ಕುಟುಂಬವನ್ನು ಹೆದರಿಸುವ ಭಾವನೆ ಯಾರಾದರೂ ಇಟ್ಟುಕೊಂಡಿದ್ದರೆ ಅದನ್ನು ಇಲ್ಲಿಗೆ ಬಿಟ್ಟುಬಿಡಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಆರಂಭದಿಂದಲೂ ಜೆಡಿಎಸ್ ಮೇಲೆ ರಾಜಕೀಯ ದ್ವೇಷ ಸಾಧಿಸುವ ಕೆಲಸ ಮಾಡುತ್ತಿದ್ದಾರೆ. ಈ ರೀತಿಯ ಬೆದರಿಕೆಗೆ ನಾವು ಜಗ್ಗುವುದಿಲ್ಲ, ಜೆಡಿಎಸ್ ವಿರುದ್ಧ ನಡೆಯುವ ಯಾವುದೇ ನಿಮ್ಮ  ಷಡ್ಯಂತ್ರಗಳಿಗೆ ಮುಂದಿನ ದಿನಗಳಲ್ಲಿ ಜನರೆ ಉತ್ತರ ನೀಡಲಿದ್ದಾರೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

- Advertisement -

ಇದನ್ನೂ ಓದಿದ್ದೀರಾ?ಹಾಸನ | 2028ರ ಚುನಾವಣೆ: ಎನ್ ಡಿಎ ಸರ್ಕಾರ ಅಧಿಕಾರಕ್ಕೇರುವುದು ಶತಸಿದ್ಧ; ಸೂರಜ್ ರೇವಣ್ಣ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರೈತ ಹೋರಾಟದಿಂದ ವಿಧಾನಸಭಾಧ್ಯಕ್ಷ ಸ್ಥಾನದವರೆಗೆ ಕಾಗೋಡು ತಿಮ್ಮಪ್ಪ ಹಾದಿ…

ಕರ್ನಾಟಕದ ಸಾಮಾಜಿಕ ಮತ್ತು ರಾಜಕೀಯ ಇತಿಹಾಸದಲ್ಲಿ ಕೆಲವು ವ್ಯಕ್ತಿಗಳು ತಮ್ಮ ಹೋರಾಟ, ಸಾರ್ವಜನಿಕ ಬದುಕು ಹಾಗೂ ಜನಪರ ಚಟುವಟಿಕೆಗಳ ಮೂಲಕ ವಿಶೇಷ ಛಾಪು ಮೂಡಿಸಿದ್ದಾರೆ. ಅಂತಹವರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರದ ಕಾಂಗ್ರೆಸ್...

ಈ ದಿನ ಕವಿತೆ | ಎರಡು ದೀಪಗಳು- ಅಲಿ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಉರ್ದು ಕವಿ ಅಲಿ ಸರ್ದಾರ್ ಜಾಫ್ರಿಯವರ ಕವನವನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ ಹಿರಿಯ ಅನುವಾದಕಿ ಸಿ ಎಚ್‌ ಭಾಗ್ಯ . ಕತ್ತಲ ಗವಿಯೊಳಗಿಂದರೆಕ್ಕೆಗಳು ಫಡಫಡಿಸುವ ಸದ್ದು ಕೇಳುವುದು.ನಿರ್ದಯಿ ಗಾಳಿಯುಮಂಜಿನ ಮೇಲೆ...

ಕರಸ್ಥಲದ ಲಿಂಗ ಮತ್ತು ಬೆರಳಿನ ಮಸಿ: ಸ್ಥಾವರ ಪ್ರಭುತ್ವದ...

ಭಾರತೀಯ ಸಮಾಜದ ಹಳ್ಳಿಯ ಭೌತಿಕ ವಿನ್ಯಾಸವನ್ನು ಗಮನಿಸಿದರೆ ಅದೊಂದು ಅಪ್ಪಟ ಘನೀಕೃತ ‘ಸ್ಥಾವರ’ ಮಾದರಿ. ಹಳ್ಳಿಯ ಹೃದಯಭಾಗದಲ್ಲಿ ಕೇವಲ ಪೂಜೆಯ ತಾಣವಲ್ಲ, ಇಡೀ ನೆಲದ ಮೇಲೆ ಅಧಿಪತ್ಯ ಸಾಧಿಸುವ ಕ್ಷೇತ್ರಾಧಿಪತಿಯ ‘ದೇವಸ್ಥಾನ’ ವಿರಾಜಮಾನವಾಗಿರುತ್ತದೆ....

ಹಾಸನ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಎರಡು ರಾಷ್ಟ್ರೀಯ ಪಕ್ಷಗಳು ಡಬ್ಬಲ್ ಗೇಮ್ ಅಡಿವೆ, ಎರಡೂ ರಾಷ್ಟೀಯ ಪಕ್ಷಗಳು ಹಾಸನ ಜಿಲ್ಲೆಯ ಅಭಿವೃದ್ಧಿಗೆ ಮಾರಕವಾಗಿವೆ. ಜಿಲ್ಲೆಯಲ್ಲಿ ನಾವು ಬೆಳೆಸಿದ ವ್ಯಕ್ತಿಯೊಬ್ಬ ಈಗ ದೇವೇಗೌಡರ ಕಣ್ಣೀರು ಹಾಕಿಸುವ ಕೆಲಸ ಮಾಡಿದ್ದಾನೆ ಆತನಿಗೆ ದೇವೇಗೌಡರ ಕಣ್ಣೀರಿನ ಶಾಪ ತಟ್ಟದೇ ಬಿಡದು. ಜಿಲ್ಲೆಯ ಪ್ರತಿಯೊಂದು ಕಟ್ಟಡಗಳು, ರಸ್ತೆಗಳು, ದೇವೇಗೌಡರ ಹಾಗೂ ಕುಮಾರಸ್ವಾಮಿಯವರ ಹೆಸರು ಹೇಳುತ್ತವೆ. ಜನರ ಮುಂದೆ ಗಮಕವಸ್ತೆಗೆ ಭಾಷಣ ಮಾಡುವ ಮೂಲಕ ಈ ರಾಜ್ಯದ ಜನತೆಗೆ ವಂಚನೆ ಮಾಡುತ್ತಿರುವ ಕಾಂಗ್ರೆಸ್ ವಿರುದ್ಧ ಜನ ಎಚ್ಚರಿಕೆ ವಹಿಸುವ ಅಗತ್ಯವಿದೆ ಎಂದು ಕಿಡಿಕಾರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಕಲೆಯ ಮೂಲ ಸತ್ವ ಉಳಿಸಿ ಬೆಳೆಸುವುದು ಕಲಾವಿದರ ಜವಾಬ್ದಾರಿ: ಪ.ಸ.ಕುಮಾರ

"ಕಲಾವಿದರು ತಮ್ಮ ಸೃಜನಶೀಲತೆಯನ್ನು ಯಾವುದೇ ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನದ ಮೊರೆ...

ಗದಗ | ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ರಾಯರಡ್ಡಿ ಅವರ ಜಿಲ್ಲಾ ಪ್ರವಾಸ

ಉನ್ನತ ಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಬಸವರಾಜ ರಾಯರಡ್ಡಿ...

ಕನ್ನಡಿಗರಿಗೆ ಉದ್ಯೋಗ ತಾರತಮ್ಯ: ಖಾಸಗಿ ಸಂಸ್ಥೆಗಳಿಗೆ ಸಿಎಂ ಎಚ್ಚರಿಕೆ, ಕನ್ನಡಪರ ಸಂಘಟನೆಗಳಿಗೆ ಶಾಂತಿ ಕಾಪಾಡಲು ಮನವಿ

ಐಟಿ-ಬಿಟಿ ಕಂಪನಿಗಳಲ್ಲಿ ನೇಮಕಾತಿ ವೇಳೆ ಸ್ಥಳೀಯ ಕನ್ನಡಿಗರಿಗೆ ಉದ್ದೇಶಪೂರ್ವಕವಾಗಿ ತಾರತಮ್ಯ ಮಾಡಲಾಗುತ್ತಿದೆ...

ಚೀನಾದ ಅತಿಕ್ರಮಣಕ್ಕೆ ಅಡ್ಡ ಬಿದ್ದು, ಸಿಟ್ಟಿಗೆ ಅಣೆಕಟ್ಟು ಕಟ್ಟಲು ಮುಂದಾಗಿದ್ದೇಕೆ ಬಿಜೆಪಿ?

ಕೇಂದ್ರದಲ್ಲಿ ಹಾಗೂ ಅರುಣಾಚಲ ಪ್ರದೇಶದಲ್ಲಿ- ಎರಡೂ ಕಡೆ ಬಿಜೆಪಿ ಸರ್ಕಾರವಿದೆ. ಡಬಲ್...