ಸ್ಥಳೀಯ ಚುನಾವಣೆಗಳಲ್ಲಿ ಬಿಜೆಪಿ ಜೊತೆ ಮೈತ್ರಿ ಕಷ್ಟ: ಎಚ್.ಡಿ ದೇವೇಗೌಡ

Date:

2026ರಲ್ಲಿ ರಾಜ್ಯದಲ್ಲಿ ನಡೆಯಲಿರುವ ಸ್ಥಳೀಯ ‌ಚುನಾವಣೆಗಳಲ್ಲಿ ಬಿಜೆಪಿ ಜೊತೆ ಮೈತ್ರಿ ಕಷ್ಟ ಎಂದು‌ ಜೆಡಿಎಸ್ ವರಿಷ್ಠ ಎಚ್‌.ಡಿ ದೇವೇಗೌಡ ಹೇಳಿದ್ದಾರೆ.

- Advertisement -

ಈ ಹಿಂದೆ, ರಾಜ್ಯದಲ್ಲಿ ಬಿಜೆಪಿ ಜೊತೆಗಿನ ಮೈತ್ರಿ ಮುಂದಿನ ಎಲ್ಲ ಚುನಾವಣೆಗಳಲ್ಲೂ ಮುಂದುವರಿಯುತ್ತದೆ ಎಂದು ದೇವೇಗೌಡರು‌ ಹೇಳಿದ್ದರು. ಇದೀಗ, ತಮ್ಮ ಹೇಳಿಕೆಯನ್ನು‌ ಬದಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ನಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳಿಗೂ ಬಿಜೆಪಿ ಜೊತೆಗಿನ ಮೈತ್ರಿ ಮುಂದುವರಿಯುತ್ತದೆ. ಆದರೆ, ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಮತ್ತು ಇತರ ಸ್ಥಳೀಯ ಸಂಸ್ಥೆಗಳನ್ನು ಒಳಗೊಂಡಂತೆ ನಗರ ಸ್ಥಳೀಯ ಸಂಸ್ಥೆಗಳಿಗೆ ಮೈತ್ರಿ ಕಷ್ಟ” ಎಂದಿದ್ದಾರೆ.

ಜೆಡಿಎಸ್ ತನ್ನ ಬಲವಿರುವ ಸ್ಥಳಗಳಲ್ಲಿ ಮೈತ್ರಿ ಇಲ್ಲದೆ ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯತಿ ಮತ್ತು ಇತರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಸ್ಪರ್ಧಿಸಲಿದೆ ಎಂದು ದೇವೇಗೌಡ ಸ್ಪಷ್ಟಪಡಿಸಿದರು. ಕೆಲವು ಸ್ಥಳಗಳಲ್ಲಿ ನಾವು ಸ್ವಂತವಾಗಿ ಹೋರಾಡುತ್ತೇವೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ ಮಂಡಳಿಯ ಚಪ್ಪಾಳೆ

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ...

ತಮಗೆ ಬಿಜೆಪಿ‌ ಸೇರುವಂತೆ ಗ್ಯಾನೇಶ್ ಕುಮಾರ್ ಆಹ್ವಾನಿಸಿದ್ದರು: ನಿವೃತ್ತ ಐಎಎಸ್ ಜಿಜಿ ಥಾಮ್ಸನ್

ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ಅವರು 2016ರಲ್ಲಿ ಸರ್ಕಾರಿ ಸೇವೆಯಲ್ಲಿದ್ದಾಗ...

ಏಕಪಕ್ಷೀಯ ನಿರ್ಧಾರ ವಿವಾದದ ಬೆನ್ನಲ್ಲೇ ಸಭೆ: ಸರ್ವಮತದಿಂದ ತೀಮಾರ್ನಗಳ ತಗೆದುಕೊಂಡಿದ್ದು ಎಂದ ಇಸಿಐ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಹಾಗೂ ಚುನಾವಣಾ ಆಯುಕ್ತರಾದ...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ ಅಮಾನವೀಯ ಕೊಲೆಗಡುಕರ ಬೆಂಬಲಕ್ಕೆ ನಿಂತ ಸಂಘಪರಿವಾರ

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು...