ಪ್ರಜ್ವಲ್ ಅಶ್ಲೀಲ ವಿಡಿಯೊ ಬಿಡುಗಡೆ ಹಿಂದೆ ಹೆಚ್ ​ಡಿ ಕುಮಾರಸ್ವಾಮಿ ಕೈವಾಡವಿದೆ: ಡಿ ಕೆ ಸುರೇಶ್‌

Date:

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಬಿಡುಗಡೆ ಹಿಂದೆ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ​ಡಿ ಕುಮಾರಸ್ವಾಮಿ ಕೈವಾಡ ಇದೆ ಎಂದು ಬೆಂಗಳೂರು ಗ್ರಾಮಾಂತರ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ನೇರವಾಗಿ ಆರೋಪಿಸಿದ್ದಾರೆ.

- Advertisement -

ಬೆಂಗಳೂರಿನಲ್ಲಿ ಮಾತನಾಡಿದ ಅವರು, “ವಿಡಿಯೋ ಬಿಡುಗಡೆ ಹಿಂದೆ ಮೈತ್ರಿ ನಾಯಕರು ಹಾಗೂ ಕುಮಾರಸ್ವಾಮಿ ಕೈವಾಡ ಇದೆ. ಹೆಣ್ಣು ಮಕ್ಕಳಿಗೆ ಅನ್ಯಾಯ ಆಗಿರುವ ಬಗ್ಗೆ ಗಮನ ಹರಿಸಬೇಕಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ವಿಡಿಯೋ ಕೇಸ್​ ಬಗ್ಗೆ ಹಾಸನ ಜಿಲ್ಲೆಯಲ್ಲಿ ಮೊದಲೇ ಗುಸುಗುಸು ಇತ್ತು. ಇದು ಬಹಿರಂಗವಾಗಲು ಹಾಸನ ಜಿಲ್ಲಾ ನಾಯಕರ ಕೈವಾಡ ಇದೆ. ವಿಡಿಯೋ ನೋಡಿದವರು ಯಾರೂ ಇರಲಿಲ್ಲ. ನ್ಯಾಯಾಲಯದ ತಡೆಯಾಜ್ಞೆ ತಂದಾಗ ಅದು ಖಚಿತವಾಗಿದೆ. ಪೆನ್​ಡ್ರೈವ್ ಬಿಡುಗಡೆಯಾದಾಗ ಬಹಿರಂಗವಾಗಿ ಚರ್ಚೆ ಆಗಿದೆ” ಎಂದರು.

ಕುಮಾರಸ್ವಾಮಿ ಕುಟುಂಬಕ್ಕೆ ಊಟ ಸೇರುವುದಿಲ್ಲ

“ಡಿಸಿಎಂ ಡಿಕೆ ಶಿವಕುಮಾರ್ ಹೆಸರು ಹೇಳದಿದ್ದರೆ ಕುಮಾರಸ್ವಾಮಿ ಕುಟುಂಬಕ್ಕೆ ಊಟ ಸೇರುವುದಿಲ್ಲ. ಬಹಳ ದೊಡ್ಡ ಕುಟುಂಬ ಅಲ್ವಾ ಅವರದ್ದು. ಅವರವರ ಉಳಿವಿಗಾಗಿ ಡಿಕೆಶಿಯವರನ್ನು ಬಳಸಿಕೊಳ್ಳುತ್ತಿದ್ದಾರೆ. ಡಿಕೆಶಿಯನ್ನು ಅನಗತ್ಯವಾಗಿ ಎಳೆದು ತರುತ್ತಿದ್ದಾರೆ” ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...