ಮಹಿಳೆಯರಿಗೆ 2,000 ಕೊಡ್ತಿದ್ದಾರೆ; ಗಂಡಸ್ರು ದುಡಿಮೆಯ 90% ಕುಡಿಯುತ್ತಿದ್ದಾರೆ: ಎಚ್‌ಡಿಕೆ

Date:

ಗೃಹಲಕ್ಷ್ಮಿ ಯೋಜನೆ ಬಗ್ಗೆ ಮಾತನಾಡುವ ಮೂಲಕ ಮಾಜಿ ಮುಖ್ಯಮಂತ್ರಿ, ಮಂಡ್ಯ ಲೋಕಸಭಾ ಅಭ್ಯರ್ಥಿ ಎಚ್‌.ಡಿ ಕುಮಾರಸ್ವಾಮಿ ಮತ್ತೆ-ಮತ್ತೆ ವಿವಾದಕ್ಕೆ ಸಿಲುಕುತ್ತಿದ್ದಾರೆ. ಈ ಹಿಂದೆ, ಗೃಹಲಕ್ಷ್ಮಿ ಯೋಜನೆಯಿಂದ ಮಹಿಳೆಯರು ದಾರಿ ತಪ್ಪುತ್ತಿದ್ದಾರೆ ಎಂದಿದ್ದ ಕುಮಾರಸ್ವಾಮಿ, ಇದೀಗ, ಯೋಜನೆಯ ಫಲಾನುಭವಿಗಳಿರುವ ಕುಟುಂಬದ ಪುರುಷರು ಕುಡುಕರು ಎಂಬ ರೀತಿಯಲ್ಲಿ ಹೇಳಿಕೆ ನೀಡಿದ್ದಾರೆ.

- Advertisement -

ತುಮಕೂರು ಜಿಲ್ಲೆಯ ಮಧುರಿಯಲ್ಲಿ ನಡೆದ ವಿ ಸೋಮಣ್ಣ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದ ಕುಮಾರಸ್ವಾಮಿ, “ಇವತ್ತು ನಮ್ಮ ತಾಯಂದಿರಿಗೆ 2,000 ರೂ. ಕೊಡ್ತಿದ್ದಾರೆ. ಅದೇ ಕುಟುಂಬದಲ್ಲಿ ಬೆಳಗ್ಗೆಯಿಂದ ಸಂಜೆವರೆಗೆ ದುಡಿದು ಬರುವ ಯಜಮಾನ್ರು (ಗಂಡಸರು) ತಮ್ಮ ದುಡಿಮೆಯಲ್ಲಿ 80ರಿಂದ 90% ಹಣವನ್ನು ಕುಡಿತಕ್ಕೆ ಬಳಸುತ್ತಿದ್ದಾರೆ” ಎಂದು ಹೇಳಿಕೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

“ಮೊದಲೆಲ್ಲ ಗಂಡಸರು ಸಂಜೆ ವೇಳೆ ಸ್ನೇಹಿತರ ಜೊತೆ ಹೋದ್ರೆ 25 ರೂಪಾಯಿಯಲ್ಲಿ ಕುಡಿತ ಮುಗಿಸಿಕೊಂಡು ಬರುತ್ತಿದ್ದರು. ಈಗ ಸಣ್ಣ ಬಾಟಲ್‌ಗೆ 250, 300 ರೂ. ಕೊಡಬೇಕು. ಅಂದರೆ, ತಿಂಗಳಿಗೆ ಐದಾರು ಸಾವಿರ ರೂಪಾಯಿ ಆಗುತ್ತದೆ. ಇದು ಪಿಕ್ ಪಾಕೆಟ್ ಸರ್ಕಾರ” ಎಂದು ಟೀಕಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರೈತನ ಭೂಹಕ್ಕಿಗೆ ‘ಪೋಡಿ’ ಅಡ್ಡಿ: ಆನ್‌ಲೈನ್ ಸೇವೆಯಿದ್ದರೂ ಮುಗಿಯದ ಅಲೆದಾಟ!

ರೈತನಿಗೆ ಭೂಮಿಯೇ ಬದುಕು. ಆ ಭೂಮಿಯ ಗಡಿ ಎಲ್ಲಿ? ಎಷ್ಟು ವಿಸ್ತೀರ್ಣ?...

₹50 ಸಾವಿರ ಕೋಟಿ ಹೂಡಿಕೆ, 1 ಲಕ್ಷ ಉದ್ಯೋಗ; ಕೈಗಾರಿಕಾ ವಲಯಕ್ಕೆ ಸರ್ಕಾರದ ಬಿಗ್ ಪ್ಲಾನ್

ರೈತರಿಗೆ ತಂತ್ರಜ್ಞಾನ ಆಧಾರಿತ ಸೇವೆ ಒದಗಿಸುವುದರಿಂದ ಹಿಡಿದು ಹೂಡಿಕೆ ಮತ್ತು ಉದ್ಯೋಗ...

ನೀವು ಮತ್ತು ನಿಮ್ಮ ಪೊಲೀಸರು ಮಹಿಳೆಯರಿಗೆ ಹೆದರುವುದೇಕೆ: ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ವೇಳೆ ಮಹಿಳಾ ಪತ್ರಕರ್ತರು ಹಾಗೂ ಮಹಿಳಾ...

ರಾಜ್ಯದಲ್ಲಿ ಭೀಕರ ಬರ: 46,000 ಕೋಟಿ ರೂ. ನಷ್ಟ; ಜಿಎಸ್‌ಟಿ ಆದಾಯದ ಮೇಲೆ ಪರಿಣಾಮ

ಕರ್ನಾಟಕದಲ್ಲಿ ಈ ಬಾರಿ ಹಿಂದೆಂದೂ ಕಾಣದಂತಹ ಭೀಕರ ಬರ ಪರಿಸ್ಥಿತಿ ತಲೆದೋರಿದೆ‌....