ಸೂರಜ್ ರೇವಣ್ಣ ಕುರಿತ ಸುದ್ದಿಗಾರರ ಪ್ರಶ್ನೆಗೆ ಎಚ್‌ ಡಿ ಕುಮಾರಸ್ವಾಮಿ ಸಿಡಿಮಿಡಿ

Date:

ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರು ಜೆಡಿಎಸ್‌ ಕಾರ್ಯಕರ್ತನೊಬ್ಬನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಬಗ್ಗೆ ಮಾಧ್ಯಮ ಪ್ರತಿನಿಧಿಗಳು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರನ್ನು ಪ್ರಶ್ನಿಸಿದಾಗ ಸುದ್ದಿಗಾರರ ಮೇಲೆಯೇ ಸಿಡುಕಿದರು.

- Advertisement -

ದೆಹಲಿಯಿಂದ ತರಾತುರಿಯಲ್ಲಿ ಬೆಂಗಳೂರಿಗೆ ಆಗಮಿಸಿದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಯವರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಳೊಂದಿಗೆ ಮಾತಾಡುವಾಗ ಎಲ್ಲ ಪ್ರಶ್ನೆಗಳಿಗೆ ಶಾಂತಚಿತ್ತರಾಗಿ ಉತ್ತರಿಸಿ ಸೂರಜ್ ರೇವಣ್ಣ ವಿಚಾರಕ್ಕೆ ಸಿಟ್ಟಾದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

“ಇಂತಹ ಪ್ರಶ್ನೆಗಳನ್ನೆಲ್ಲ ಕೇಳಬಾರದು, ರಾಜ್ಯಕ್ಕೆ ಸಂಬಂಧಿಸಿದ ಪ್ರಶ್ನೆಗಳಿದ್ದರೆ ಕೇಳಿ. ಇಂತಹ ಸಮಸ್ಯೆಗಳನ್ನು ನೋಡಿಕೊಳ್ಳಲು ಪೊಲೀಸ್ ವ್ಯವಸ್ಥೆ ಮತ್ತು ಕಾನೂನುಗಳಿವೆ. ಯಾಕೆ ಪ್ರಕರಣ ಬರ್ತಿದೆ ಅನ್ನೋದು ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ. ನನ್ನ ಬಳಿ ಆ ತರಹದ ಪ್ರಶ್ನೆಗಳನ್ನು ಕೇಳಬೇಡಿ” ಎಂದು ಕೋಪದಲ್ಲಿಯೇ ಕುಮಾರಸ್ವಾಮಿ ಉತ್ತರಿಸಿದರು.

ಚನ್ನಪಟ್ಟಣ ವಿಧಾನಸಭಾ ಉಪ-ಚುನಾವಣೆ ಬಗ್ಗೆ ಪ್ರತಿಕ್ರಿಯಿಸಿ, “ಡಿಕೆ ಶಿವಕುಮಾರ್ ಆದರೂ ಸ್ಪರ್ಧಿಸಲಿ ಇಲ್ಲವೇ ತಮ್ಮೊಂದಿಗೆ ಇನ್ನೂ ನಾಲ್ವರನ್ನು ಸೇರಿಸಿಕೊಂಡು ಕಣಕ್ಕಿಳಿಯಲಿ. ಅದು ನಮ್ಮ ಪಕ್ಷಕ್ಕೆ ಸಂಬಂಧಪಡದ ವಿಷಯ” ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರ‍್ಯಾಂಕ್ ಸಾಮರ್ಥ್ಯದ ಮಾನದಂಡವಲ್ಲ: ಮಕ್ಕಳ ವಿಕಾಸಕ್ಕೆ ಒತ್ತಡ ರಹಿತ ಕಲಿಕೆಯ ವಾತಾವರಣ ಅಗತ್ಯ

ಶಿಕ್ಷಣವೆಂದರೆ ಕೇವಲ ಅಂಕ ಗಳಿಸುವುದು, ರ‍್ಯಾಂಕ್ ಪಡೆಯುವುದು ಅಥವಾ ಪರೀಕ್ಷೆಯಲ್ಲಿ ಶೇ.90ಕ್ಕಿಂತ...

ಪಶ್ಚಿಮ ಬಂಗಾಳ | ದುರ್ಗಾ ಪೂಜೆ ಪಂಡಾಲ್‌ನಲ್ಲಿ ಮಮತಾ ಮೇಲೆ ದಾಳಿ; ಟಿಎಂಸಿ ಮುಖಂಡರೇ ಗುರಿಯೆ?

ಈಗಾಗಲೇ ಸರಣಿ ದಾಳಿಯು ಟಿಎಂಸಿ ಕಾರ್ಯಕರ್ತರಲ್ಲಿ ಆತಂಕ ಸೃಷ್ಟಿಸಿದೆ. ಹೀಗಿರುವಾಗ ನಿನ್ನೆಯಷ್ಟೇ...

ದಿನಸಿ ಬೆಲೆ ಏರಿಕೆ ಬರೆ; ಗ್ರಾಮೀಣ ಕುಟುಂಬಗಳ ಬಜೆಟ್‌ಗೆ ಕತ್ತರಿ

ಮಧ್ಯಪ್ರಾಚ್ಯ ಯುದ್ಧದ ಪರಿಣಾಮ ಪೆಟ್ರೋಲ್‌, ಡೀಸೆಲ್‌, ಅಡುಗೆ ಅನಿಲದ ಬೆಲೆ ಏರಿಕೆಯ...

KPSC ಅಕ್ರಮ | ಫೋನ್ ಟ್ಯಾಪಿಂಗ್ ಆರೋಪದ ನೆರಳು; ಹೈಕೋರ್ಟ್ ಎಸ್‌ಐಟಿ ತಂಡಕ್ಕೆ ಸುಪ್ರೀಂ ಬ್ರೇಕ್

ಕರ್ನಾಟಕ ಲೋಕಸೇವಾ ಆಯೋಗದ (KPSC) ಗಂಭೀರ ಅಕ್ರಮ ಮತ್ತು ಭ್ರಷ್ಟಾಚಾರ ಪ್ರಕರಣಗಳ...