ಯಾವುದೇ ಪುರಾವೆ ಇಲ್ಲ; ರಾಜಕೀಯದ ಷಡ್ಯಂತ್ರದಿಂದ ಬಂಧನ: ಎಚ್ ಡಿ ರೇವಣ್ಣ

Date:

ಮಹಿಳೆಯ ಅಪಹರಣ ಪ್ರಕರಣದಲ್ಲಿ ಶನಿವಾರ ಸಂಜೆ ಎಸ್‌ಐಟಿ ತಂಡದಿಂದ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

- Advertisement -

ಬೌರಿಂಗ್ ಆಸ್ಪತ್ರೆ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ರೇವಣ್ಣ, “ನನ್ನ ನಲವತ್ತು ವರ್ಷದ ರಾಜಕಾರಣದಲ್ಲಿ ಯಾವುದೇ ಆಪಾದನೆಗಳು ಇರಲಿಲ್ಲ. ಇದು ರಾಜಕೀಯ ಷಡ್ಯಂತ್ರ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಏಪ್ರಿಲ್ 28ನೇ ತಾರೀಖು ನನ್ನ ಮೇಲೆ ದೂರು ನೀಡಿದ್ದಾರೆ. ಆದರೆ ಯಾವುದೇ ಪುರಾವೆ ಸಿಕ್ಕಿಲ್ಲ ಅಂತ ಕಿಡ್ನಾಪ್ ಕೇಸ್ ಹಾಕಿದ್ದಾರೆ. ಮೇ 2ನೇ ತಾರೀಕಿನ ಪ್ರಕರಣದಲ್ಲಿ ಯಾವುದೇ ಪುರಾವೆ ಕೂಡ ಇಲ್ಲ. ಎಲ್ಲ ಪೂರ್ತಿ ವಿಷಯ ಹೇಳ್ತೀನಿ. ಇದು ರಾಜಕೀಯ ಷಡ್ಯಂತ್ರ. ಇದನ್ನು ಎದುರಿಸುವ ಶಕ್ತಿ ನನಗಿದೆ” ಎಂದು ಹೆಚ್‌.ಡಿ ರೇವಣ್ಣ ಹೇಳಿದ್ದಾರೆ.

ಈ ವೇಳೆ ಎಚ್ ಡಿ ರೇವಣ್ಣ ಹೆಚ್ಚು ಹೇಳಿಕೆ ನೀಡದಂತೆ ತಡೆದ ಎಸ್‌ಐಟಿ ಅಧಿಕಾರಿಗಳು, ಮೆಡಿಕಲ್ ಚೆಕಪ್‌ಗಾಗಿ ಬೌರಿಂಗ್ ಆಸ್ಪತ್ರೆಯ ಒಳಗೆ ಕರೆದುಕೊಂಡು ಹೋದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಬೈ ಪ್ರತಿಭಟನೆ: ಸಿಜೆಪಿ ಆಯೋಜಕರು, 500ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ...

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...