ಚನ್ನಪಟ್ಟಣ ಉಪಚುನಾವಣೆ: ನಿಖಿಲ್ ಸ್ಪರ್ಧೆ ಬಗ್ಗೆ ಬಹಿರಂಗವಾಗಿ ನಿರ್ಧಾರ ಪ್ರಕಟಿಸಿದರೆ ಎಚ್‌ಡಿಕೆ?

Date:

ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರ ಲೋಕಸಭಾ ಸ್ಪರ್ಧೆಯ ಕಾರಣದಿಂದ ತೆರವಾಗಿರುವ ಚನ್ನಪಟ್ಟಣ ವಿಧಾನಸಭೆಗೆ ನಡೆಯಲಿರುವ ಉಪಚುನಾವಣೆ ಇದೀಗ ರಾಜ್ಯ ರಾಜಕೀಯದಲ್ಲಿ ಬಿಸಿ ಬಿಸಿ ಚರ್ಚೆಯ ವಿಚಾರವಾಗಿದೆ. ಚನ್ನಪಟ್ಟಣದಲ್ಲಿ ಪುತ್ರ ನಿಖಿಲ್ ಕುಮಾರಸ್ವಾಮಿ ಅವರನ್ನು ಸ್ಪರ್ಧೆಗೆ ಇಳಿಸಲಾಗುವುದು ಎನ್ನುವ ಸುದ್ದಿಗಳ ನಡುವೆ ಸ್ವತಃ ಕುಮಾರಸ್ವಾಮಿ ಅವರು ಇಂದು ಸ್ಪಷ್ಟನೆ ನೀಡಿದ್ದಾರೆ.

- Advertisement -

ಚನ್ನಪಟ್ಟಣ ಬಮೂಲ್ ಕಾರ್ಯಕ್ರಮದಲ್ಲಿ ಮಾತನಾಡಿದ ಎಚ್‌ಡಿಕೆ, ನಿಖಿಲ್ ಎರಡು ಬಾರಿ ಸೋತು ಅವನು ಅನುಭವಿಸುತ್ತಿರುವ ನೋವು ಏನೆಂದು ನನಗೆ ಮಾತ್ರ ಗೊತ್ತು. ಹೀಗಾಗಿ ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಅವನನ್ನು ಕಣಕ್ಕಿಳಿಸುವುದಿಲ್ಲ ಎಂದು ಬಹಿರಂಗವಾಗಿ ಸ್ಪಷ್ಟಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಈ ಸುದ್ದಿ ಓದಿದ್ದೀರಾ? ಯುವಕನಿಗೆ ಲೈಂಗಿಕ ದೌರ್ಜನ್ಯ ಆರೋಪ : ಸೂರಜ್ ರೇವಣ್ಣ ವಿರುದ್ಧ ಎಫ್‌ಐಆರ್

ಚನ್ನಪಟ್ಟಣ ಉಪಚುನಾವಣೆಗೆ ಸಿ ಪಿ ಯೋಗೇಶ್ವರ್ ಆಗಬಹುದು. ಇಲ್ಲ ಜೆಡಿಎಸ್‌ನವರೇ ಆಗಬಹುದು, ಎನ್‌ಡಿಎ ಅಭ್ಯರ್ಥಿ ಯಾರೇ ಆದರೂ ನಾವು ಒಗ್ಗೂಡಿ ಕೆಲಸ ಮಾಡೋಣ ಎಂದರು.

ಹಾಲು ಉತ್ಪಾದಕರಿಗೆ ದೇಶಾದ್ಯಂತ ಪ್ರೋತ್ಸಾಹಧನ ಕೊಡುವಂತೆ ಪ್ರಧಾನಿ ಅವರಿಗೆ ಮನವಿ ಮಾನಾಡುತ್ತೇನೆ. ದೇಶದ ಎಲ್ಲ ರೈತರಿಗೆ 2 ರಿಂದ 3 ರೂ. ಪ್ರತಿ ಲೀಟರ್‌ಗೆ ಕೊಡುವಂತೆ ಮನವೊಲಿಸುತ್ತೇನೆ ಎಂದರು.

ಚನ್ನಪಟ್ಟಣ ಉದ್ದಾರ ಮಾಡುತ್ತೇನೆ ಎಂದು ಬಂದಿರುವವರನ್ನು ಮೊದಲು ಚನ್ನಪಟ್ಟಣ ತಾಲೂಕಿಗೆ ಬರಬೇಕಿರುವ 61 ಕೋಟಿ ಹಾಲಿನ ಪ್ರೋತ್ಸಾಹಧನ ಕೊಡಿ ಎಂದು ಕೇಳಿ ಎಂದು ಡಿ ಕೆ ಶಿವಕುಮಾರ್ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ? ಅಂಜಲಿ ಭಾರದ್ವಾಜ್‌ ಏನು ಹೇಳುತ್ತಾರೆ?

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು....

ಹವಾಮಾನ ವರದಿ | ಬೆಂಗಳೂರು ಸೇರಿ ಕರ್ನಾಟಕದ ಹಲವೆಡೆ ಅ.22ರವರೆಗೆ ಮಳೆ

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆ ಮುಂದುವರಿಯುವ...

‘ಲೆಹರಾ ದೋ ತಿರಂಗಾ’ ಮಾರ್ಚ್‌ಗೆ ಮುನ್ನ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ದೆಹಲಿ ಪೊಲೀಸರಿಂದ ವಶಕ್ಕೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರನ್ನು ಶುಕ್ರವಾರ...

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...