ಹೆಗಡೆ ಅಲ್ಲ, ಅವರ ಅಪ್ಪ ಬಂದರೂ ಸಂವಿಧಾನ ಬದಲಾಯಿಸಲು ಆಗಲ್ಲ: ಬಿಜೆಪಿ ಉಪಾಧ್ಯಕ್ಷ ರಾಜುಗೌಡ ವಾಗ್ದಾಳಿ

Date:

ಅನಂತಕುಮಾರ್ ಹೆಗಡೆ ಅಲ್ಲ, ಅವರ ಅಪ್ಪ ಬಂದರೂ ಸಂವಿಧಾನ ಬದಲಾವಣೆ ಮಾಡಲು ಆಗುವುದಿಲ್ಲ ಎಂದು ಬಿಜೆಪಿ ಉಪಾಧ್ಯಕ್ಷ ರಾಜುಗೌಡ ಅವರು ಸ್ವಪಕ್ಷದ ನಾಯಕರ ವಿರುದ್ಧವೇ ವಾಗ್ದಾಳಿ ನಡೆಸಿದ್ದಾರೆ.

- Advertisement -

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಉತ್ತರ ಕನ್ನಡ ಕ್ಷೇತ್ರದಲ್ಲಿ ಆ್ಯಕ್ಟಿವ್ ಆಗಿರುವ ಬಿಜೆಪಿ ಸಂಸದ ಅನಂತಕುಮಾರ್ ಹಗಡೆ ಸಂವಿಧಾನ ಬದಲಾವಣೆಯ ಹೇಳಿಕೆ ನೀಡಿ ಭಾರೀ ಟೀಕೆಗೆ ಗುರಿಯಾಗಿದ್ದಾರೆ. ಸ್ವಪಕ್ಷ ನಾಯಕರು ಈ ಹೇಳಿಕೆಯಿಂದ ಅಂತರ ಕಾಯ್ದುಕೊಂಡಿರುವ ಬೆನ್ನಲ್ಲೇ ರಾಜುಗೌಡ ಹೇಳಿಕೆ ಅಚ್ಚರಿ ಮೂಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಯಾದಗಿರಿ ನಗರದಲ್ಲಿ ಮಾತನಾಡಿದ ರಾಜುಗೌಡ, “ಅನಂತಕುಮಾರ್ ಹೆಗಡೆ ಇದೇ ತರಹ 2018 ರಲ್ಲಿ ವಿವಾದಾತ್ಮಕ ಹೇಳಿಕೆ‌ ನೀಡಿ ನಮ್ಮ ಪಕ್ಷಕ್ಕೆ ಪೂರ್ಣ ಬಹುಮತ ಬರೋದ್ದಕ್ಕೆ ಕಲ್ಲು ಹಾಕಿದ್ದರು. ಹಿಂದುತ್ವ, ಮೋದಿ ಗಾಳಿಯಲ್ಲಿ ಸಂಸದರಾಗುತ್ತಾರೆ. ಸಂಸದರಾದ‌ ಮೇಲೆ ನಾಲ್ಕು ವರ್ಷ ಮಾಯ ಆಗಿಬಿಡುತ್ತಾರೆ. ಚುನಾವಣೆ ಸಂದರ್ಭದಲ್ಲಿ ಈ ರೀತಿ ಹುಚ್ಚುಚ್ಚಾಗಿ ಹೇಳಿಕೆ‌ ನೀಡುತ್ತಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಬಿಜೆಪಿ ಟಿಕೆಟ್ | ಯಡಿಯೂರಪ್ಪ ಪಕ್ಷದ ನಿಷ್ಠಾವಂತ ಕಾರ್ಯಕರ್ತರನ್ನು ಪಕ್ಕಕ್ಕೆ ಸರಿಸಿದ್ದಾರೆ: ಕೆ.ಎಸ್. ಈಶ್ವರಪ್ಪ

“ಅಂಬೇಡ್ಕರ್ ಅವರಿಗೆ ಮೋದಿ ಅವರಷ್ಟು ಗೌರವ ಕೊಡುವ ನಾಯಕ ಮತ್ತೊಬ್ಬರಿಲ್ಲ. ಅಂಬೇಡ್ಕರ್ ಮಾರ್ಗದರ್ಶನದಲ್ಲಿ ಮೋದಿ ಅವರು ಹೊರಟಿದ್ದಾರೆ. ನಾಲ್ಕು ವರ್ಷ ಕಾಣೆ ಆಗಿದ್ದಕ್ಕೆ ಈ ರೀತಿ ಹೇಳಿಕೆ ನೀಡಿ ಟಿಕೆಟ್ ಪಡೆಯಲು ಯತ್ನಿಸುತ್ತಿದ್ದಾರೆ” ಎಂದು ಕುಟುಕಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...