ಹಿಮಾಚಲದಲ್ಲಿ ಸೋಲಿನ ಹೊಣೆ ಹೊತ್ತ ಸಿಎಂ; ಭಿನ್ನಾಭಿಪ್ರಾಯ ನಿವಾರಣೆಯಾಗಿದೆ ಎಂದ ಡಿಕೆಶಿ

Date:

ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ ಅಭಿಷೇಕ್ ಮನು ಸಿಂಘ್ವಿ ಅವರ ಸೋಲಿನ ಹೊಣೆಯನ್ನು ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ವಹಿಸಿಕೊಂಡಿದ್ದಾರೆ ಎಂದು ಪಕ್ಷದ ಕೇಂದ್ರ ವೀಕ್ಷಕ, ಕರ್ನಾಟಕ ಕಾಂಗ್ರೆಸ್‌ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

- Advertisement -

ಸುಖು, ಪಕ್ಷದ ಶಾಸಕರು ಹಾಗೂ ರಾಜ್ಯ ಘಟಕದ ಮುಖ್ಯಸ್ಥೆ ಪ್ರತಿಭಾ ಸಿಂಗ್ ಅವರೊಂದಿಗೆ ಡಿ.ಕೆ ಶಿವಕುಮಾರ್ ಮತ್ತು ಭೂಪಿಂದರ್ ಹೂಡಾ ಅವರು ಸರಣಿ ಸಭೆಗಳನ್ನು ನಡೆಸಿದ್ದಾರೆ. ಬಳಿಕ ಮಾತನಾಡಿದ ಶಿವಕುಮಾರ್, ‘ಎಲ್ಲ ಭಿನ್ನಾಭಿಪ್ರಾಯಗಳನ್ನು ನಿವಾರಿಸಲಾಗಿದೆ’ ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

“ಎಲ್ಲ ಆಂತರಿಕ ವಿಷಯಗಳನ್ನು ಬಗೆಹರಿಸಿಕೊಳ್ಳಲು ಸಮನ್ವಯ ಸಮಿತಿ ರಚಿಸಲು ನಿರ್ಧರಿಸಲಾಗಿದೆ. ಯಾವುದೇ ನಾಯಕರು ಪತ್ರಿಕಾಗೋಷ್ಠಿ ನಡೆಸಲು ಹೋಗುವುದಿಲ್ಲ” ಎಂದು ಅವರು ತಿಳಿಸಿದ್ದಾರೆ.

ರಾಜ್ಯಸಭಾ ಚುನಾವಣೆಯಲ್ಲಿ ಆರು ಕಾಂಗ್ರೆಸ್ ಶಾಸಕರು ಅಡ್ಡ ಮತದಾನ ಮಾಡಿದ್ದರಿಂದ ಹಿಮಾಚಲ ಪ್ರದೇಶದಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾಗಿದೆ. ಆ ಆರು ಮಂದಿ ಶಾಸಕರನ್ನು ವಿಧಾನಸಭೆಯಿಂದ ಅನರ್ಹಗೊಳಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡಿನ ದಾಳಿಗೆ ಮೂವರ ಬಲಿ, 7 ಮನೆಗಳಿಗೆ ಬೆಂಕಿ

ದೀರ್ಘಕಾಲದಿಂದ ಜನಾಂಗೀಯ ಸಂಘರ್ಷಕ್ಕೆ ಈಡಾಗಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್‌ಪೋಕ್ಪಿ...

ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...