ಸಂಘಪರಿವಾರದ ಮುಖಂಡ ಶರಣ್ ಪಂಪ್‌ವೆಲ್ ಉಡುಪಿ ಪ್ರವೇಶಿಸದಂತೆ ಪೊಲೀಸರಿಂದ ತಡೆ

Date:

ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ವತಿಯಿಂದ ಉಡುಪಿಯಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಹಿಂದೂ ಸಮಾಜೋತ್ಸವದಲ್ಲಿ ವಿಎಚ್‌ಪಿ ಮುಖಂಡ ಶರಣ್ ಪಂಪ್‌ವೆಲ್ ಭಾಗವಹಿಸದಂತೆ ತಡೆಯೊಡ್ಡಲಾಗಿದೆ.

- Advertisement -

ಇತ್ತೀಚೆಗೆ ನಡೆದ ಉಡುಪಿಯ ಕಾಲೇಜೊಂದರ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣದ ಪ್ರತಿಭಟನೆಯಲ್ಲಿ ಶರಣ್ ಪಂಪ್‌ವೆಲ್ ಪ್ರಚೋದನಕಾರಿಯಾಗಿ ಭಾಷಣ ಮಾಡಿದ್ದರು. ಈ ಸಂಬಂಧ ಅವರ ವಿರುದ್ಧ ಉಡುಪಿ ನಗರ ಠಾಣೆಯಲ್ಲಿ ಸೋಮೋಟೊ ಪ್ರಕರಣ ದಾಖಲಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಈ ಪ್ರಕರಣದಲ್ಲಿ ಜಾಮೀನು ಪಡೆದುಕೊಂಡಿರುವ ಪಂಪ್‌ವೆಲ್‌ಗೆ ದ.ಕ. ಜಿಲ್ಲೆ ಬಿಟ್ಟು ಹೊರಹೋಗದಂತೆ ಷರತ್ತು ವಿಧಿಸಲಾಗಿತ್ತು. ಅದರಂತೆ ಪೊಲೀಸರು ಅವರಿಗೆ ಇಂದಿನ ಉಡುಪಿಯ ಹಿಂದೂ ಸಮಾಜೋತ್ಸವದಲ್ಲಿ ಭಾಗವಹಿಸದಂತೆ ತಡೆಯೊಡ್ಡಿದ್ದಾರೆ ಎಂದು ತಿಳಿದುಬಂದಿದೆ.

ಈ ಹಿನ್ನೆಲೆಯಲ್ಲಿ ಪೊಲೀಸರು ಬಂಧಿಸುವ ಸಾಧ್ಯತೆಯನ್ನು ಅರಿತ ಪಂಪ್‌ವೆಲ್, ಉಡುಪಿ-ಮಂಗಳೂರು ಗಡಿಭಾಗವಾದ ಹೆಜಮಾಡಿಯಿಂದಲೇ ಮಂಗಳೂರಿಗೆ ವಾಪಸ್ ತೆರಳಿದ್ದಾರೆಂದು ತಿಳಿದುಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುಪಿ ಚುನಾವಣೆ | ಪ್ರತಿ ಕ್ಷೇತ್ರದಲ್ಲೂ ಬಿಜೆಪಿ ಮತಗಳನ್ನು 27,000 ಕಡಿತಗೊಳಿಸುತ್ತೇವೆ: ಅಖಿಲೇಶ್ ಪ್ರತಿಜ್ಞೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಸಿದ್ದತೆಯಲ್ಲಿ ತೊಡಗಿವೆ....

ಬಿಹಾರದ ಖಜಾನೆ ಖಾಲಿ, ಆದರೂ ಪ್ರಧಾನಿ ಹುಟ್ಟುಹಬ್ಬಕ್ಕೆ ಕೋಟಿ ಕೋಟಿ ಪೋಲು: ತೇಜಸ್ವಿ ಯಾದವ್ ಆರೋಪ

ಬಿಹಾರದಲ್ಲಿ ತೀವ್ರ ಪ್ರವಾಹ ಪರಿಸ್ಥಿತಿಯಿಂದಾಗಿ ಲಕ್ಷಾಂತರ ಜನರು ತೊಂದರೆಯಲ್ಲಿರುವಾಗ ಮತ್ತು ರಾಜ್ಯ...

ಬಿಹಾರ MLC ಚುನಾವಣೆ: 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಪ್ರಶಾಂತ್ ಕಿಶೋರ್ ಜನ ಸುರಾಜ್ ಪಾರ್ಟಿ

ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ...

ಹವಾಮಾನ ವರದಿ: ರಾಜ್ಯದ 16 ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆ

ಬಂಗಾಳಕೊಲ್ಲಿ ಮತ್ತು ಉತ್ತರ ಅಂಡಮಾನ್ ಸಮುದ್ರ ಭಾಗದಲ್ಲಿ ತೀವ್ರ ವಾಯುಭಾರ ಕುಸಿತ...