ರಾಜ್ಯದಲ್ಲಿ ಹಿಂದೂ ಯುವತಿಯರು ‘ಕೇರಳ ಫೈಲ್ಸ್’ ಮಾದರಿಯಲ್ಲಿ ಬಲಿ: ಆರ್‌ ಅಶೋಕ್‌ ಆರೋಪ

Date:

ಭಯೋತ್ಪಾದಕರು, ಅತ್ಯಾಚಾರಿಗಳು, ಮತಾಂಧ ಜಿಹಾದಿಗಳನ್ನು ಬ್ರದರ್ಸ್ ಎನ್ನುವ ಕಾಂಗ್ರೆಸ್‌ಗೆ ಅಧಿಕಾರ ಕೊಟ್ಟ ತಪ್ಪಿಗೆ ಇಂದು ಹಿಂದೂ ಯುವತಿಯರು ಕೇರಳ ಫೈಲ್ಸ್ ಮಾದರಿಯಲ್ಲಿ ಬಲಿಯಾಗುತ್ತಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ಆರೋಪಿಸಿದ್ದಾರೆ.

- Advertisement -

‘ಎಕ್ಸ್‌’ ತಾಣದಲ್ಲಿ ಈ ಕುರಿತು ಪೋಸ್ಟ್‌ ಮಾಡಿರುವ ಅವರು, “ಹೆಣ್ಣುಮಕ್ಕಳಿಗಿಲ್ಲ ಸುರಕ್ಷತೆಯ ಗ್ಯಾರಂಟಿ ಇಲ್ಲವಾಗಿದೆ. ಕಳೆದ 7 ತಿಂಗಳಲ್ಲಿ ರಾಜ್ಯದಲ್ಲಿ ಮಹಿಳೆಯರು, ಹೆಣ್ಣುಮಕ್ಕಳ ಮೇಲೆ 340 ಅತ್ಯಾಚಾರ ಪ್ರಕರಣಗಳು ವರದಿಯಾಗಿದ್ದು, ಕಾಂಗ್ರೆಸ್ ಸರ್ಕಾರದಲ್ಲಿ ಕಾನೂನು, ಸುವ್ಯವಸ್ಥೆ ಹದಗೆಟ್ಟಿರುವುದಕ್ಕೆ ಜ್ವಲಂತ ನಿದರ್ಶನವಾಗಿದೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

“ಪದೇ ಪದೆ ನಡೆಯುತ್ತಿರುವ ಅಮಾನವೀಯ ಘಟನೆಗಳು ಕನ್ನಡಿಗರನ್ನು ತಲೆ ತಗ್ಗಿಸುವಂತೆ ಮಾಡಿದೆ. ಕೂಡಲೇ ಸಿದ್ದರಾಮಯ್ಯ ಅವರು ಹಾಗೂ ಡಾ. ಜಿ. ಪರಮೇಶ್ವರ್‌ ಅವರು ಅತ್ಯಾಚಾರಿಗಳನ್ನು ಹತ್ತಿಕ್ಕದೆ ಹೋದರೆ, ಮಹಿಳೆಯರು, ಹೆಣ್ಣುಮಕ್ಕಳ ಶಾಪ ಈ ಸರ್ಕಾರಕ್ಕೆ ತಟ್ಟುವುದು ಶತಸಿದ್ಧ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ ರಾಹುಲ್ ಗಾಂಧಿ ಸಮರ!

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ...

ಕರ್ನಾಟಕದ ನೀರಾವರಿ ಯೋಜನೆಗಳಿಗೆ ಕೇಂದ್ರದ ನೆರವು ಕೋರಿದ ಸಿಎಂ ಡಿಕೆ ಶಿವಕುಮಾರ್

ರಾಜ್ಯದ ಕುಡಿಯುವ ನೀರು, ನೀರಾವರಿ ಹಾಗೂ ಬರ ಪರಿಹಾರದ ಅಗತ್ಯಗಳನ್ನು ಈಡೇರಿಸಲು...

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...