ಜೆ ಪಿ ನಡ್ಡಾರನ್ನು ಭೇಟಿಯಾದ ವಿಜಯೇಂದ್ರ; ನಾಳೆ (ಫೆ.10) ಮೈಸೂರಿಗೆ ಗೃಹಸಚಿವ ಅಮಿತ್‌ ಶಾ

Date:

ಲೋಕಸಭೆ ಚುನಾವಣೆಗೆ ಸಿದ್ಧತೆ ಭರದಿಂದ ಸಾಗುತ್ತಿರುವ ನಡುವೆಯೇ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ ವೈ ವಿಜಯೇಂದ್ರ ಅವರು ತಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರನ್ನು ಭೇಟಿಯಾಗಿ ಚರ್ಚಿಸಿದ್ದಾರೆ.

- Advertisement -

ಶುಕ್ರವಾರ ದೆಹಲಿಯಲ್ಲಿ ರಾಷ್ಟ್ರೀಯ ಅಧ್ಯಕ್ಷರನ್ನು ಭೇಟಿಯಾಗಿ, “ರಾಜ್ಯದಲ್ಲಿ ಪಕ್ಷದ ಸಂಘಟನಾ ಚಟುವಟಿಕೆಗಳು ಹಾಗೂ ಚುನಾವಣಾ ಸಿದ್ಧತಾ ಕಾರ್ಯಗಳ ಕುರಿತು ಮಾಹಿತಿ ಒದಗಿಸಿ ಚರ್ಚಿಸಲಾಯಿತು” ಎಂದು ಅವರು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ​​ಪೋಸ್ಟ್‌ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ತದನಂತರ ಸಂಸತ್​ ಭವನದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರನ್ನೂ ವಿಜಯೇಂದ್ರ ಭೇಟಿಯಾದರು. ಈ ವೇಳೆ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ, ಸಂಸದರಾದ ಪಿಸಿ ಗದ್ದಿಗೌಡರ್, ಪಿಸಿ ಮೋಹನ್ ಕೂಡ ಉಪಸ್ಥಿತರಿದ್ದರು.

ಮೈಸೂರಿಗೆ ಅಮಿತ್ ಶಾ ಮೈಸೂರಿಗೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ಫೆಬ್ರವರಿ 10ರಂದು ಮೈಸೂರಿಗೆ ಭೇಟಿ ನೀಡಲಿದ್ದಾರೆ. ಆದರೆ, ಅವರ ಪೂರ್ವನಿಗದಿತ ಭೇಟಿಯಲ್ಲಿ ತುಸು ಬದಲಾವಣೆ ಆಗಿದೆ. ಬೆಂಗಳೂರಿನಲ್ಲಿ ನಡೆಸಬೇಕಿದ್ದ ಸಭೆ ರದ್ದಾಗಿದ್ದು, ಮೈಸೂರಿಗಷ್ಟೇ ಭೇಟಿ ನೀಡಲಿದ್ದಾರೆ ಎಂದು ವಿಜಯೇಂದ್ರ ಸುದ್ದಿಗಾರರಿಗೆ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟಿಪ್ಪು ನಿಜ ಕನಸು’ಗಳಿಂದ ‘ಗಾಂಧೀ ಹತ್ಯೆಯ ಸತ್ಯ’ದವರೆಗೆ: ಇತಿಹಾಸ ತಿರುಚುವಿಕೆಯ ಸುತ್ತ ಮತ್ತೆ ವಿವಾದ

ನಾಟಕಕಾರ, ಬರಹಗಾರ ಅಡ್ಡಂಡ ಕಾರ್ಯಪ್ಪ ಹಿಂದಿನಿಂದಲೂ ಒಂದಲ್ಲೊಂದು ಕಾರಣಕ್ಕೆ ಸಾರ್ವಜನಿಕ ಚರ್ಚೆಯ...

ಮೈಸೂರು ದಸರಾ: ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕನಿಗೆ ಗಂಭೀರ ಗಾಯ, ಐಸಿಯುನಲ್ಲಿ ಚಿಕಿತ್ಸೆ

ಮೈಸೂರಿನ ದಸರಾ ಜಂಬೂಸವಾರಿ ಮೆರವಣಿಗೆಯ ವೇಳೆ ಪೊಲೀಸರು ನಡೆಸಿದ ಲಘು ಲಾಠಿ...

ಬೆಂಗಳೂರು | ಮಧ್ಯರಾತ್ರಿ 3 ಗಂಟೆಯಾದರೂ ಪಟಾಕಿ ಸದ್ದು; ಫನ್ ವರ್ಲ್ಡ್ ವಿರುದ್ಧ ರಮ್ಯಾ ಕಿಡಿ

ಬೆಂಗಳೂರಿನಲ್ಲಿ ರಾತ್ರಿ ವೇಳೆ ಸಾರ್ವಜನಿಕರ ನಿದ್ದೆಗೆ ಭಂಗ ತರುವ ಮತ್ತು ಶಬ್ದಮಾಲಿನ್ಯ...

ಬಿಹಾರ ಪರಿಷತ್ ಚುನಾವಣೆ: NDAಯಲ್ಲಿ ಬಂಡಾಯದ ಬಿಸಿ; ಸಿಎಂ ಚೌಧರಿ ನಾಯಕತ್ವಕ್ಕೆ ಅಗ್ನಿಪರೀಕ್ಷೆ!

ಬಿಹಾರ ವಿಧಾನ ಪರಿಷತ್ತಿನ ನಾಲ್ಕು ಪದವೀಧರ ಮತ್ತು ನಾಲ್ಕು ಶಿಕ್ಷಕರ ಕ್ಷೇತ್ರಗಳು...