ಹುಬ್ಬಳ್ಳಿ ವಿದ್ಯಾರ್ಥಿನಿಯ ಹತ್ಯೆ ಪ್ರಕರಣ | ಆರೋಪಿಗೆ ಗರಿಷ್ಠ ಶಿಕ್ಷೆಯಾಗುವಂತೆ ಕ್ರಮ: ಸಿಎಂ ಸಿದ್ದರಾಮಯ್ಯ

Date:

“ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್‌ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ ನೇಹಾ ಹಿರೇಮಠ ಅವರ ಹತ್ಯೆ ಖಂಡನೀಯ. ಆರೋಪಿಗೆ ಗರಿಷ್ಠ ಶಿಕ್ಷೆಯಾಗುವಂತೆ ಕ್ರಮ ವಹಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

- Advertisement -

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ಘಟನೆ ಸಂಬಂಧ ಈಗಾಗಲೇ ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಕಟ್ಟುನಿಟ್ಟಿನ ತನಿಖೆ ನಡೆಸಿ, ಆರೋಪಿಗೆ ಗರಿಷ್ಠ ಶಿಕ್ಷೆಯಾಗುವಂತೆ ಕ್ರಮವಹಿಸಲು ಪೊಲೀಸ್ ಮಹಾನಿರ್ದೇಶಕರಿಗೆ ಸೂಚಿಸಿದ್ದೇನೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಘಟನೆ ಸಂಬಂಧ ಯಾರೊಬ್ಬರೂ ಉದ್ವೇಗಕ್ಕೆ ಒಳಗಾಗಿ ಕಾನೂನನ್ನು ಕೈಗೆತ್ತಿಕೊಳ್ಳುವುದಾಗಲೀ ಅಥವಾ ಸಮಾಜದ ಶಾಂತಿ ಕದಡುವ ಪ್ರಯತ್ನಕ್ಕೆ ಮುಂದಾಗಬಾರದು. ಯುವತಿಯ ಸಾವಿಗೆ ನ್ಯಾಯ ದೊರಕಿಸಿಕೊಡುವುದು ನಮ್ಮ‌ ಕರ್ತವ್ಯ, ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಶಕ್ತಿಮೀರಿ ಶ್ರಮಿಸಲಿದೆ” ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ಅನ್ಯಾಯದ ವಿರುದ್ಧ ಹೋರಾಟಕ್ಕೆ ಹೊಸ ರೂಪು: ‘ಸತ್ಯಾಗ್ರಹ’ ಪೋರ್ಟಲ್ ಪರಿಚಯಿಸಿದ ರಾಹುಲ್ ಗಾಂಧಿ

ದೇಶಾದ್ಯಂತ ನಡೆಯುತ್ತಿರುವ ವಿವಿಧ ಜನಪರ ಪ್ರತಿಭಟನೆಗಳು ಹಾಗೂ ಹೋರಾಟಗಳನ್ನು ಒಂದೇ ಸೂರಿನಡಿ...