ಜೆಡಿಎಸ್-ಬಿಜೆಪಿ ಮೈತ್ರಿಗೆ ನನ್ನ ವಿರೋಧವಿದೆ: ಬಿಜೆಪಿ ಶಾಸಕ ಎಸ್‌ಟಿ ಸೋಮಶೇಖರ್

Date:

ಜೆಡಿಎಸ್ ಜೊತೆ ಬಿಜೆಪಿ ಮೈತ್ರಿ ಮಾಡಿಕೊಂಡಿರುವುದಕ್ಕೆ ವೈಯಕ್ತಿಕವಾಗಿ ನನ್ನ ವಿರೋಧವಿದೆ ಎಂದು ಬಿಜೆಪಿ ಶಾಸಕ ಎಸ್.ಟಿ ಸೋಮಶೇಖರ್ ಹೇಳಿದ್ದಾರೆ.

- Advertisement -

ಬೆಂಗಳೂರಿನಲ್ಲಿ ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಇಪ್ಪತ್ತು ವರ್ಷದಿಂದ ಜೆಡಿಎಸ್‌ ಜೊತೆ ನಾನು ಸೆಣಸಾಟ ನಡೆಸಿದ್ದೇನೆ. ಕಾಂಗ್ರೆಸ್-ಜೆಡಿಎಸ್ ಜೊತೆ ಮೈತ್ರಿ ನೋಡಿದ್ದೇನೆ. ಬಿಜೆಪಿ-ಜೆಡಿಎಸ್ ಕಾರ್ಯಕರ್ತರಿಗೆ ಹೊಂದಾಣಿಕೆ ಇಲ್ಲ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಬಿಜೆಪಿ-ಜೆಡಿಎಸ್‌ ಮೈತ್ರಿ ಅಧಿಕೃತವಾಗಿ ಘೋಷಣೆಯಾದ ಮೇಲೆ ನನ್ನ ಮುಂದಿನ ನಿರ್ಧಾರ ಮಾಡುತ್ತೇನೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದವು. ಆದರೆ, ಎರಡೂ ಪಕ್ಷಗಳ ಕಾರ್ಯಕರ್ತರು ಮೈತ್ರಿ ಅಭ್ಯರ್ಥಿಗಳಿಗೆ ಮತ ಹಾಕಲಿಲ್ಲ. ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡರೂ ಅದೇ ಆಗುತ್ತದೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ ನಿರೂಪಣೆ

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ,...

ಮುಂಬೈ ಗರ್ಬಾ ಉತ್ಸವಕ್ಕೆ ಮುಸ್ಲಿಮರ ಪ್ರವೇಶಕ್ಕೆ ನಿರ್ಬಂಧ: ತಿಲಕ, ಆಧಾರ್ ಕಾರ್ಡ್ ಹಾಗೂ ಕುಟುಂಬ ಸಮೇತ ಆಗಮನ ಕಡ್ಡಾಯ!

ಮುಂಬೈನ ಬೋರಿವಲಿಯಲ್ಲಿ ಆಯೋಜಿಸಲಾಗುತ್ತಿರುವ ಮುಂಬರುವ ನವರಾತ್ರಿ ಗರ್ಬಾ ಮತ್ತು ದಾಂಡಿಯಾ ಉತ್ಸವದಲ್ಲಿ...

ಯುಪಿ ಚುನಾವಣೆ | ಪ್ರತಿ ಕ್ಷೇತ್ರದಲ್ಲೂ ಬಿಜೆಪಿ ಮತಗಳನ್ನು 27,000 ಕಡಿತಗೊಳಿಸುತ್ತೇವೆ: ಅಖಿಲೇಶ್ ಪ್ರತಿಜ್ಞೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಸಿದ್ದತೆಯಲ್ಲಿ ತೊಡಗಿವೆ....