ನಾನು ಕೇಂದ್ರ ಮಂತ್ರಿಯಾಗಿದ್ದವನು; ಇಲ್ಲಿ ಸ್ಥಾನಮಾನ ಕೊಡುವುದು ಹೈಕಮಾಂಡ್‌ಗೆ ಬಿಟ್ಟಿದ್ದು: ಕೆ ಎಚ್ ಮುನಿಯಪ್ಪ

Date:

  • ನಾನು ದಲಿತ ಮುಖ್ಯಮಂತ್ರಿ ರೇಸ್ ನಲ್ಲಿ ಇಲ್ಲ
  • ಹೈಕಮಾಂಡ್ ಸೂಚನೆಯಂತೆ ಸ್ಪರ್ಧಿಸಿದ್ದೆ

ನಾನು ಕೇಂದ್ರ ಸರ್ಕಾರದಲ್ಲಿ ಮಂತ್ರಿಯಾಗಿದ್ದವನು. ಇಲ್ಲಿ ಮಂತ್ರಿ ಪದವಿ ಬೇಕು ಎಂದು ಬಯಸುವುದಿಲ್ಲ. ನನಗೆ ಸ್ಥಾನಮಾನ ಕೊಡುವುದರ ಬಗ್ಗೆ ಪಕ್ಷ ಹೈ ಕಮಾಂಡ್ ನಿರ್ಧರಿಸಬೇಕು ಎಂದು ದೇವನಹಳ್ಳಿ ಶಾಸಕ ಕೆ ಎಚ್ ಮುನಿಯಪ್ಪ ಹೇಳಿದ್ದಾರೆ.

ಇಂದು ಬೆಂಗಳೂರಿನಲ್ಲಿ ಮಾಧ್ಯಮಗೊಳೊಂದಿಗೆ ಮಾತನಾಡಿದ ಅವರು, ಪಕ್ಷದ ಹೈ ಕಮಾಂಡ್ ನಿರ್ದೇಶನದಂತೆ ರಾಜ್ಯದಲ್ಲಿ ಸ್ಪರ್ಧೆ ಮಾಡಿದ್ದೆ. ಈಗ ಹೈ ಕಮಾಂಡ್ ಏನು ಹೇಳುತ್ತದೆಯೋ ಅದರಂತೆ ಕೆಲಸ ಮಾಡುವೆ ಎಂದು ಹೇಳಿದರು.

ಇದೇ ವೇಳೆ ದಲಿತ ಸಿಎಂ ವಿಚಾರದಲ್ಲಿ ತಮ್ಮ ಅಭಿಪ್ರಾಯ ತಿಳಿಸಿದ ಮುನಿಯಪ್ಪ ನಾನು ಈ ಓಟದಲ್ಲಿ ಇಲ್ಲ ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ?:ರಾಜ್ಯ ರಾಜಕಾರಣದಲ್ಲಿ ಇನ್ನಾರು ತಿಂಗಳೊಳಗೆ ಭಾರೀ ಬದಲಾವಣೆ : ಎಚ್‌ಡಿಕೆ ಅಚ್ಚರಿ ಹೇಳಿಕೆ

ಇಲ್ಲಿಯವರೆಗೆ ರಾಷ್ಟ್ರ ರಾಜಕಾರಣದಲ್ಲಿದ್ದ ಮುನಿಯಪ್ಪ ದೇವನಹಳ್ಳಿ ಶಾಸಕರಾಗುವ ಮೂಲಕ ರಾಜ್ಯ ರಾಜಕಾರಣಕ್ಕೆ ಮರಳಿದ್ದಾರೆ. ದಲಿತ ಸಮುದಾಯದ ಈ ಹಿರಿಯ ನಾಯಕನಿಗೆ ಪಕ್ಷ ಅದ್ಯಾವ ರೀತಿ ಗೌರವ ನೀಡುತ್ತದೆ ಎನ್ನುವುದು ಈಗ ಕುತೂಹಲದ ವಿಚಾರ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

Fact Check | ಸುಳ್ಳು ಹೇಳಿದ ಪ್ರಧಾನಿ ಮೋದಿ; ಆಂಧ್ರದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಕಿತ್ತು ಮುಸ್ಲಿಮರಿಗೆ ಕೊಟ್ಟಿಲ್ಲ

''ಆಂಧ್ರಪ್ರದೇಶದಲ್ಲಿ ಮುಸ್ಲಿಂ ಮೀಸಲಾತಿಯನ್ನು ಜಾರಿಗೊಳಿಸಲು ಕಾಂಗ್ರೆಸ್ ಸರ್ಕಾರ ಎಸ್‌ಸಿ/ಎಸ್‌ಟಿ ಮೀಸಲಾತಿಯನ್ನು ಕಡಿಮೆ...

ರಾಯಚೂರು | ಕಾಂಗ್ರೆಸ್ ಸರ್ಕಾರ ಮಹಿಳೆಯರ ರಕ್ಷಣೆ ನೀಡುವಲ್ಲಿ ವಿಫಲವಾಗಿದೆ: ಶರಣಮ್ಮ ಕಾಮರೆಡ್ಡಿಬಸ

ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಮಹಿಳೆಯರ ರಕ್ಷಣೆ ನೀಡುವಲ್ಲಿ ವಿಫಲವಾಗಿದೆ ಎಂದು ಬಿಜೆಪಿ...

ಚಿಕ್ಕಬಳ್ಳಾಪುರ | ಬಿಜೆಪಿ ಸೇರಿದ ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷ ಮಂಜುನಾಥ್‌

ಶಾಸಕರ ಕಡೆಗಣನೆಗೆ ಬೇಸತ್ತು ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ...