ನಾಲ್ಕೈದು ವರ್ಷ ಬದುಕಿರುತ್ತೇನೆ; ನೀರಿಗಾಗಿ ಹೋರಾಟ ಮಾಡುತ್ತೇನೆ: ದೇವೇಗೌಡ

Date:

ನಾನಿನ್ನು ನಾಲ್ಕೈದು ವರ್ಷ ಬದುಕಿರುತ್ತೇನೆ. ಅಲ್ಲಿಯವರೆಗೂ ಮಹದಾನಿ ನದಿ ನೀರಿಗಾಗಿ ಶಕ್ತಿ ಮೀರಿ ಹೋರಾಟ ಮಾಡುತ್ತೇನೆ. ಮಹದಾಯಿ ನೀರಿಗಾಗಿ ಎಲ್ಲರೂ ಪಕ್ಷಭೇದ ಮರೆದು ಹೋರಾಟ ಮಾಡುವ ಅಗತ್ಯವಿದೆ ಎಂದು ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡ ಹೇಳಿದ್ದಾರೆ.

- Advertisement -

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. “ಮಹದಾಯಿ ನದಿ ನೀರಿನ ವಿಚಾರದಲ್ಲಿ ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ – ಎಲ್ಲರೂ ಒಗ್ಗಟ್ಟಾಗಿ ಹೋರಾಟ ಮಾಡಬೇಕು. ರಾಜ್ಯಕ್ಕೆ ಆದ ಅನ್ಯಾಯವನ್ನು ಸರಿಪಡಿಸಬೇಕು. ಮಹದಾಯಿ ವಿಚಾರದಲ್ಲಿ ಗೋವಾ ಮತ್ತು ಕರ್ನಾಟಕದ ನಡುವೆ ವಿವಾದವಿದೆ. ವಿವಾದ ನ್ಯಾಯಾಲಯದ ಮೆಟ್ಟಿಲೇರಿದೆ. ಹೀಗಾಗಿ, ಈ ವಿಚಾರದಲ್ಲಿ ಪ್ರಧಾನಿ ಮೋದಿ ಏನು ಮಾತನಾಡಲಾಗುತ್ತದೆ. ರಾಜ್ಯದವರು ನ್ಯಾಯಾಲಯದಲ್ಲಿ ಪ್ರಬಲವಾಗಿ ವಾದ ಮಂಡಿಸಬೇಕು” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

“ಮಹದಾಯಿಯಿಂದ 25 ಟಿಎಂಸಿ ನೀರನ್ನು ಕರ್ನಾಟಕಕ್ಕೆ ಕೊಡಬೇಕು. ಅದಕ್ಕಾಗಿ, ಕಳಸಾ ಬಂಡೂರಿಯಿಂದ 3.5 ಟಿಎಂಸಿ ನೀರು ಕೊಡಬೇಕು. ಆದರೆ, ಇದಕ್ಕೆ ಗೋವಾ ಆಕ್ಷೇಪಿಸುತ್ತಿದೆ. ಕುಡಿಯುವ ನೀರಿಗಾಗಿ ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್​ನಲ್ಲಿ ಹೋರಾಟ ಮಾಡುತ್ತಿದೆ. ಮಹದಾಯಿ ನೀರು ಬಿಡುಗಡೆಗಾಗಿ ಮೋದಿ ಅವರಲ್ಲಿ ಮನವಿ ಮಾಡಿದ್ದೆ. ಆದರೆ, ವಿವಾದ ಕೋರ್ಟ್‌ನಲ್ಲಿ ಇರುವ ಕಾರಣ, ತಾವೇನೂ ಮಾಡಲು ಆಗುವುದಿಲ್ಲ ಎಂದಿದ್ದಾರೆ” ಎಂದು ದೇವೇಗೌಡ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ ಪರಿಷತ್ ಚುನಾವಣೆ: NDAಯಲ್ಲಿ ಬಂಡಾಯದ ಬಿಸಿ; ಸಿಎಂ ಚೌಧರಿ ನಾಯಕತ್ವಕ್ಕೆ ಅಗ್ನಿಪರೀಕ್ಷೆ!

ಬಿಹಾರ ವಿಧಾನ ಪರಿಷತ್ತಿನ ನಾಲ್ಕು ಪದವೀಧರ ಮತ್ತು ನಾಲ್ಕು ಶಿಕ್ಷಕರ ಕ್ಷೇತ್ರಗಳು...

ಕಲಬುರಗಿ | ಕ್ಷೇತ್ರಗಳ ಮರುವಿಂಗಡಣೆ ಇಲ್ಲದೆ ಮಹಿಳಾ ಮೀಸಲಾತಿ ಜಾರಿಗೊಳಿಸಿ: ಮಲ್ಲಿಕಾರ್ಜುನ ಖರ್ಗೆ

ಕ್ಷೇತ್ರಗಳ ಮರುವಿಂಗಡಣೆ ಮಾಡದೆಯೇ ಮಹಿಳಾ ಮೀಸಲಾತಿಯನ್ನು ತಕ್ಷಣ ಜಾರಿಗೊಳಿಸಬೇಕು. ಈ ವಿಚಾರದಲ್ಲಿ...

ಶಿವಮೊಗ್ಗ ಜಂಬೂ ಸವಾರಿ ವೇಳೆ ಭಾರೀ ಅನಾಹುತ: ಅಂಬಾರಿ ಹೊತ್ತು ಅಡ್ಡಾದಿಡ್ಡಿ ಓಡಿದ ಆನೆ

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಗೆ ಅದ್ಧೂರಿ ಚಾಲನೆ ಸಿಕ್ಕು ಅಲ್ಲಿನ...