ಸಿ.ಟಿ.ರವಿ ವಿರುದ್ಧ ಪ್ರಧಾನಿ, ರಾಷ್ಟ್ರಪತಿಗೆ ಪತ್ರ ಬರೆಯುತ್ತೇನೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌

Date:

ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ನಿಂದನೆ ಮಾತುಗಳಿಂದ ತುಂಬಾ ನೊಂದಿದ್ದೇನೆ. ಅವರ ವಿರುದ್ಧ ಕಾನೂನು ಸಮರ ಮುಂದುವರಿಸುತ್ತೇನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಹೇಳಿದರು.

- Advertisement -

ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, “ಕಳೆದ ಎರಡು ದಿನ ಮೌನಕ್ಕೆ ಶರಣಾಗಿದ್ದೆ. ನನಗೆ ಬಹಳಷ್ಟು ನೋವಾಗಿತ್ತು. ಕಳೆದ 26 ವರ್ಷಗಳಿಂದ ಸಂಘರ್ಷದಿಂದ ಮೇಲೆ ಬಂದಿದ್ದೇನೆ. ನಾನೇನು ರೆಡ್ ಕಾರ್ಪೆಟ್ ಮೇಲೆ ಬಂದಿಲ್ಲ” ಎಂದರು. ‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

“ಘಟನೆ ಬಳಿಕ ಸಿ.ಟಿ.ರವಿ ಹಾರ ತುರಾಯಿ ಹಾಕಿಸಿಕೊಂಡು ವೈಭವಿಕರಿಸಿಕೊಳ್ಳುತ್ತಿದ್ದಾರೆ. ಅವರಿಗೆ ಅಪರಾಧಿ ಭಾವನೆ ಕಾಡುತ್ತಿದೆ. ನಾನು ಮತ್ತೆ ಸಭಾಪತಿ ಅವರಿಗೆ ದೂರು ಕೊಡುತ್ತೇನೆ.‌ ಸಿ.ಟಿ. ರವಿ ವಿರುದ್ಧ ಹೋರಾಟ ಮುಂದುವರಿಸುವೆ. ಪೊಲೀಸ್ ತನಿಖೆಯಾಗಬೇಕು. ಎಫ್ ಎಸ್ ಎಲ್ ವರದಿ ಬೇಗ ಬಹಿರಂಗವಾಗಬೇಕು. ಇಂಥ ಸಂದರ್ಭದಲ್ಲೂ ಬಿಜೆಪಿಯವರು ಸಿ.ಟಿ ರವಿ ಬೆನ್ನಿಗೆ ನಿಂತಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಆಹಾರ ಹಕ್ಕಿಗೆ ಮಂಡ್ಯ ನಾಂದಿ; ಮುಂದಿದೆ ಸರ್ಕಾರಿ ಸವಾಲು

“ಸಿ.ಟಿ.ರವಿ ಅವರಿಗೆ ಏನಾಗಿದೆ ಗಾಯ? ಎಷ್ಟಾಗಿದೆ ಗಾಯ. ಪೊಲೀಸರು ಎನ್‌ಕೌಂಟರ್ ಮಾಡುತ್ತಿದ್ದರು, ಅಂತಾರಲ್ಲಾ, ನಾಚಿಕೆ ಆಗಲ್ವಾ? ಇಡೀ ಕರ್ನಾಟಕದ ಜನತೆ ಅವರಿಗೆ ಛೀಮಾರಿ ಹಾಕುತ್ತಿದೆ. ಕಾನೂನು ಪ್ರಕಾರ ಪೊಲೀಸರು ಏನು ಮಾಡಬೇಕು ಅದನ್ನು ಮಾಡಿದ್ದಾರೆ. ಪ್ರಕರಣದ ದಾರಿ ತಪ್ಪಿಸುವ ಕೆಲಸವನ್ನು ಬಿಜೆಪಿಯವರು ಮಾಡುತ್ತಿದ್ದಾರೆ. ಸಿ.ಟಿ.ರವಿ ವಿರುದ್ಧ ಪ್ರಧಾನಿ, ರಾಷ್ಟ್ರಪತಿಗೂ ಪತ್ರ ಬರೆಯುತ್ತೇನೆ, ಸಾಧ್ಯವಾದರೆ ಭೇಟಿ ಯಾಗುತ್ತೇನೆ” ಎಂದು ತಿಳಿಸಿದರು.

ಅಶ್ಲೀಲ ಪದ ಬಳಕೆಯ ವಿಡಿಯೋವನ್ನು ಸಚಿವರು ಮಾಧ್ಯಮಗಳ ಎದುರು ಬಿಡುಗಡೆ ಮಾಡಿದರು. ಎರಡು ಪ್ರತ್ಯೇಕ ‌ವಿಡಿಯೋಗಳನ್ನು ಸಚಿವರು ರಿಲೀಸ್ ಮಾಡಿದರು. ಒಂದು ವಿಡಿಯೋದಲ್ಲಿ ಸಿ.ಟಿ. ರವಿ ಸಚಿವರಿಗೆ ಆಕ್ಷೇಪಾರ್ಹ ಪದ ಬಳಸಿದ್ದರೆ, ಮತ್ತೊಂದು ವಿಡಿಯೋದಲ್ಲಿ ರಾಹುಲ್ ಗಾಂಧಿಗೆ ಡ್ರಗ್ ಅಡಿಟ್ ಅಂದಿದ್ದ ವಿಡಿಯೋವನ್ನು ಸಚಿವರು ಬಿಡುಗಡೆ ಮಾಡಿದರು. ‌

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಪ್ರತಿಭಟನೆ ವೇಳೆ ವಕೀಲರ ಬಂಧನ: ಮಧ್ಯಪ್ರವೇಶಿಸಿ ಬಿಡುಗಡೆಗೆ ಸೂಚಿಸಿದ ಸುಪ್ರೀಂ ಕೋರ್ಟ್

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ನ್ಯಾಯಮೂರ್ತಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ...

ದೆಹಲಿ ಸಿಜೆಪಿ ಹೋರಾಟಕ್ಕೆ ಎಸ್‌ಐಆರ್ ವಿರೋಧಿ ಒಕ್ಕೂಟ ಬೆಂಬಲ: ರಾಜ್ಯಾದ್ಯಂತ ಪಂಜಿನ ಮೆರವಣಿಗೆಗೆ ಕರೆ

ಏಕಪಕ್ಷೀಯ ನಿರ್ಧಾರ ಕೈಗೊಂಡಿರುವ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ...

ಪ್ರತಿಭಟನೆಗೆ ವಾಂಗ್‌ಚುಕ್ ಬೆಂಬಲ: ಲಡಾಖ್‌ನ ‘ನೀರಿನ ಜೈವಿಕ ಬಾಂಬ್‌ಗಳ’ ಕಡೆಗೆ ಗಮನ ಹರಿಸಲು ಮನವಿ

ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಜಂತರ್ ಮಂತರ್‌ನಲ್ಲಿ ಆಯೋಜಿಸಲಾಗಿರುವ ಬೃಹತ್...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ ನಂಬಿಕೆಯ ಬಿಕ್ಕಟ್ಟು

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ....