ಡಿಕೆಶಿ ವಿರುದ್ಧ ಚುನಾವಣೆಯಲ್ಲಿ ಗೆದ್ದು ಮುಖ್ಯಮಂತ್ರಿ ಆಗಿದ್ದೇನೆ: ಸಿಎಂ ಸಿದ್ದರಾಮಯ್ಯ

Date:

ಅಧಿಕಾರ ಹಂಚಿಕೆಯ ಕುರಿತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮತ್ತು ನನ್ನ ನಡುವೆ ಯಾವುದೇ ಒಪ್ಪಂದ ನಡೆದಿಲ್ಲ. ಸರ್ಕಾರದ ನಾಯಕತ್ವಕ್ಕಾಗಿ ನಡೆದ ಚುನಾವಣೆಯಲ್ಲಿ ಡಿ.ಕೆ ಶಿವಕುಮಾರ್ ವಿರುದ್ಧ ಗೆದ್ದು ನಾನು ಮುಖ್ಯಮಂತ್ರಿ ಆಗಿದ್ದೇನೆ. ಐದು ವರ್ಷ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

- Advertisement -

ಇದೇ ಮೊದಲ ಬಾರಿಗೆ ನಾಯಕತ್ವ-ಅಧಿಕಾರ ಹಂಚಿಕೆಗಾಗಿ ನಡೆದಿರುವ ಚುನಾವನೆ ಬಗ್ಗೆ ಸಿದ್ದರಾಮಯ್ಯ ಮಾತನಾಡಿದ್ದಾರೆ. ಅವರ ಹೇಳಿಕೆ ಕಾಂಗ್ರೆಸ್‌ ಪಾಳಯದಲ್ಲಿ ಸಂಚಲನ ಸೃಷ್ಟಿಸಿದೆ. “ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಅಧಿಕಾರ ಹಂಚಿಕೆ ಬಗ್ಗೆ ಚರ್ಚೆಗಳು ನಡೆದಿದ್ದವು. ಹಲವಾರು ರೀತಿಯ ಹೇಳಿಕೆಗಳು ಬಂದಿದ್ದವು. ಆದರೆ, ಅಂತಹ ಯಾವುದೇ ಒಪ್ಪಂದ ನಡೆದಿಲ್ಲ” ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಕಾಂಗ್ರೆಸ್‌ ಗೆದ್ದಾಗ ಮುಖ್ಯಮಂತ್ರಿ ಆಯ್ಕೆಗಾಗಿ ಕಾಂಗ್ರೆಸ್‌ ಶಾಸಕರನ್ನೊಳಗೊಂಡ ಆಂತರಿಕ ಚುನಾವಣೆ ನಡೆಯಿತು. ಆಗ ನಾನು ಗೆದ್ದಿದ್ದೇನೆ. ಮುಖ್ಯಮಂತ್ರಿ ಆಗಿದ್ದೇನೆ. ಆದರೆ, ಡಿ.ಕೆ ಶಿವಕುಮಾರ್ ಆಗಲಿ ಅಥವಾ ಇತರ ಯಾರೇ ಶಾಸಕರಾಗಲಿ ಮುಖ್ಯಮಂತ್ರಿ ಆಗಬೇಕೆಂದು ಆಸೆ ಪಡುವುದು ತಪ್ಪಲ್ಲ. ಸದ್ಯ, ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ. ನಾಯಕತ್ವ ಬದಲಾವಣೆ ಆಗುವುದಿಲ್ಲ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...