ಅಕ್ರಮ ಗಣಿಗಾರಿಕೆ ಆರೋಪ : ಬಿಜೆಪಿ ಶಾಸಕ ಮುನಿರತ್ನ ಸೇರಿ ನಾಲ್ವರ ವಿರುದ್ದ ಎಫ್‌ಐಆರ್

Date:

ಅನುಮತಿ ಪಡೆಯದೆ ಅಕ್ರಮವಾಗಿ ಖಾಸಗಿ ಜಮೀನಿನಲ್ಲಿ ಅಕ್ರಮವಾಗಿ ಗಣಿಗಾರಿಕೆ ಆರೋಪದ ಮೇರೆಗೆ ರಾಜರಾಜೇಶ್ವರ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಮುನಿರತ್ನ ಸೇರಿದಂತೆ ನಾಲ್ವರ ವಿರುದ್ದ ಎಫ್‌ಐಆರ್ ‌ದಾಖಲಾಗಿದೆ.

- Advertisement -

ಯಲಹಂಕ ತಹಶೀಲ್ದಾರ್ ಅನಿಲ್ ಅರಳೋಕರ್ ದೂರಿನ ಹಿನ್ನೆಲೆಯಲ್ಲಿ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಗಣೇಶೋತ್ಸವ ಕೋಮು ಸೌಹಾರ್ದದ ಸೇತುವಾಗಲಿ; ಮನುಜ ಸಂಬಂಧದ ತಂತು...

ಗಣೇಶೋತ್ಸವ ಸಂಭ್ರಮ, ಭಕ್ತಿಯಿಂದ ಜನರು ಒಂದೆಡೆ ಸೇರಿ ಆಚರಿಸುವ ಹಬ್ಬ. ಆದರೆ ಇದೇ ಹಬ್ಬದ ಸಂದರ್ಭದಲ್ಲಿ ಕೆಲವೆಡೆ ಕೋಮು ಸಂಘರ್ಷಗಳು ನಡೆಯುತ್ತಿರುವುದು ಮಾತ್ರ ವಿಷಾದನೀಯ. ಭಾರತದಂತಹ ವಿವಿಧ ಧರ್ಮ, ಭಾಷೆ, ಸಂಸ್ಕೃತಿಗಳನ್ನು ಹೊಂದಿರುವ...

ಬಿಆರ್ ಚೋಪ್ರಾ ʼಮಹಾಭಾರತʼಕ್ಕೆ ಜೀವ ನೀಡಿದ್ದ ಮುಸ್ಲಿಂ ಪಂಡಿತ:...

ಇಂದು ಡಾ. ರಾಹೀ ಮಾಸೂಮ್ ರೇಜಾ ಅವರ ನೂರನೇ ವರ್ಷದ ಸ್ಮರಣೆಯ ಸಂದರ್ಭದಲ್ಲಿ, ನಾವು ಕೇವಲ ಒಬ್ಬ ಮಹಾನ್ ಲೇಖಕರನ್ನು ನೆನಪಿಸಿಕೊಳ್ಳುತ್ತಿಲ್ಲ; ಬದಲಿಗೆ ಭಾರತೀಯ ಸಮಾಜಕ್ಕೆ ಅತ್ಯಗತ್ಯವಾಗಿರುವ ಸಹಬಾಳ್ವೆಯ ಮೌಲ್ಯಗಳನ್ನು ಪುನರುಚ್ಚರಿಸಿಕೊಳ್ಳುತ್ತಿದ್ದೇವೆ. ಮಹಾಭಾರತ...

ಬಾಡಿ ಶೇಮಿಂಗ್ ತಮಾಷೆಯಲ್ಲ; ಮಾನಸಿಕ ಆರೋಗ್ಯದ ಮೇಲಾಗುವ ಮಾಯದ...

ದೇಹದ ಬಣ್ಣ, ರೂಪ, ತೂಕ-ಎತ್ತರ, ಮುಖ, ಕೂದಲು ಅಥವಾ ದೈಹಿಕ ವೈಶಿಷ್ಟ್ಯಗಳ ಆಧಾರದ ಮೇಲೆ ಒಬ್ಬ ವ್ಯಕ್ತಿಯನ್ನು ಹಾಸ್ಯ ಮಾಡುವುದು, ಅವಮಾನಿಸುವುದೇ ಬಾಡಿ ಶೇಮಿಂಗ್. ಇದು ಕೇವಲ ಆ ಕ್ಷಣದ ತಮಾಷೆಯ, ಹಾಸ್ಯ...

ಅನುಮತಿ ಪಡೆಯದೇ ಅಕ್ರಮವಾಗಿ ಜಿಲೆಟಿನ್​ ಬಳಸಿ ಬ್ಲಾಸ್ಟಿಂಗ್ ಮಾಡಿದ್ದ ಆರೋಪ ಇವರ ಮೇಲೆ ಹೊರಿಸಲಾಗಿದೆ.

ಬೆಂಗಳೂರು ಉತ್ತರ ತಾಲೂಕಿನ ಹುಣಸಮಾರನಹಳ್ಳಿಯ ಜಮೀನಿನಲ್ಲಿ ಕಳೆದ ಸೋಮವಾರ ಬ್ಲಾಸ್ಟಿಂಗ್ ಮಾಡಿ ಗಣಿಗಾರಿಕೆ ಮಾಡ್ತಿದ್ದಾರೆ ಅಂತ ಧರಣಿ ಸ್ಥಳೀಯರು‌‌ ನಡೆಸಿದ್ದರು. ಪ್ರತಿಭಟನಾ ಧರಣಿ ಹಿನ್ನೆಲೆ ಸ್ಥಳ ಪರಿಶೀಲನೆ ನಡೆಸಿದ ಬಳಿಕ, ಯಲಹಂಕ ತಹಶೀಲ್ದಾರ್ ಅನಿಲ್ ದೂರು ದಾಖಲಿಸಿದ್ದಾರೆ..

ಈ ಹಿನ್ನೆಲೆಯಲ್ಲಿ ಶಾಸಕ ಮುನಿರತ್ನ ಸೇರಿದಂತೆ ನಾಲ್ವರ ವಿರುದ್ದ ಎಫ್‌ಐಆರ್ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಪ್ರತಿಯೊಬ್ಬರು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಅರಿಯಬೇಕು: ಎಫ್.ಹೆಚ್.ಜಕ್ಕಪ್ಪನವರ

"ಪ್ರತಿಯೊಬ್ಬರು ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಅದರ ಬೇರುಗಳನ್ನು ಅರ್ಥೈಸಿಕೊಳ್ಳುವ ನಿಟ್ಟಿನಲ್ಲಿ ಜಾಗೃತಿ...

ವಿಜಯಪುರ | ಸಂವಿಧಾನ, ಪ್ರಜಾಪ್ರಭುತ್ವಕ್ಕೆ ದೇಶ ಒಗ್ಗೂಡಿಸುವ ಶಕ್ತಿಯಿದೆ: ಸುಪ್ರಿಯಾ ಬನಸೂಡೆ

ವೈವಿಧ್ಯತೆಯಲ್ಲಿ ಏಕತೆಯನ್ನು ರೂಪಿಸುವ ಶಕ್ತಿ ಭಾರತದ ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಗಿದೆ....

ಗದಗ | ಮತದಾನದ ಹಕ್ಕು ಪ್ರಜಾಪ್ರಭುತ್ವದ ರಕ್ಷಣೆಗೆ ಇರುವ ಪ್ರಬಲ ಅಸ್ತ್ರ: ಶಾಸಕ ಡಾ.ಎಚ್.ಕೆ. ಪಾಟೀಲ

"ಪ್ರಜಾಪ್ರಭುತ್ವದ ರಕ್ಷಣೆಗೆ ಮತದಾನದ ಹಕ್ಕು ಪ್ರಬಲ ಅಸ್ತ್ರವಾಗಿದೆ. ಸಂವಿಧಾನದ ರಕ್ಷಣೆ ಪ್ರತಿಯೊಬ್ಬರ...

ಕಾಂಗ್ರೆಸ್‌ ಪಕ್ಷದಲ್ಲಿ ಗೊಂದಲ ಸೃಷ್ಟಿಸಲು ಯತ್ನಾಳ್ ಯತ್ನ: ಎಂ.ಬಿ ಪಾಟೀಲ್ ಕಿಡಿ

ಸಿದ್ದರಾಮಯ್ಯ ಅವರ ಮುಖ್ಯಮಂತ್ರಿ ಸ್ಥಾನ ಮುಂದುವರಿಕೆಗೆ ವಿರೋಧ ವ್ಯಕ್ತಪಡಿಸಿ ಜಮೀರ್ ಅಹ್ಮದ್...