ಬಿರುಸುಗೊಂಡ ಮತದಾನ: ರಾಜ್ಯಾದ್ಯಂತ ಮಧ್ಯಾಹ್ನ ವೇಳೆಗೆ 37%ರಷ್ಟು ಮತದಾನ

Date:

  • 244 ಕ್ಷೇತ್ರಗಳಲ್ಲೂ ಚುರುಕುಪಡೆದ ಮತದಾನ ಪ್ರಕ್ರಿಯೆ
  • ಮಧ್ಯಾಹ್ನದ ವೇಳೆಗೆ ಶೇಕಡಾ 25ರಷ್ಟು ಮತದಾನ ದಾಖಲು

ರಾಜ್ಯವಿಧಾನಸಭೆ ಚುನಾವಣೆ ಸಲುವಾಗಿ ನಡೆಯುತ್ತಿರುವ ಇಂದಿನ ಮತದಾನ ಪ್ರಕ್ರಿಯೆಗೆ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

- Advertisement -

ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲೂ ಮತದಾನ ಬಿರುಸುಗೊಂಡಿದ್ದು ಎಲ್ಲಡೆಯೂ ಜನ ಸ್ವಯಂಪ್ರೇರಿತವಾಗಿ ಮತದಾನ ಮಾಡಲು ಮುಂದಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಚುನಾವಣಾ ಆಯೋಗ ನೀಡಿರುವ ಮಾಹಿತಿಯಂತೆ ಮಧ್ಯಾಹ್ನ 12ರವರೆಗೆ ರಾಜ್ಯಾದ್ಯಂತ ಶೇಕಡಾ 37% ಮತದಾನವಾಗಿದೆ. ಬೆಳಗ್ಗೆ 7 ಗಂಟೆಯಿಂದ 1 ಗಂಟೆಯವರೆಗೆ ರಾಜ್ಯದಲ್ಲಿ ಶೇ.37% ರಷ್ಟು ಮತದಾನವಾಗಿದೆ.

ಬೆಂಗಳೂರು ಸೆಂಟ್ರಲ್ ಶೇ 19.30ರಷ್ಟು, ಬೆಂಗಳೂರು ಉತ್ತರ ಶೇ 17.50ರಷ್ಟು, ಬೆಂಗಳೂರು ದಕ್ಷಿಣ ಶೇ 19.18ರಷ್ಟು, ಬೆಂಗಳೂರು ನಗರದಲ್ಲಿ ಶೇ 17.72ರಷ್ಟು, ಬೆಳಗಾವಿ ಜಿಲ್ಲೆಯಲ್ಲಿ ಶೇ 20.76ರಷ್ಟು, ಬಳ್ಳಾರಿ ಜಿಲ್ಲೆಯಲ್ಲಿ ಶೇಕಡಾ 23.56ರಷ್ಟು, ಬೀದರ್ ಜಿಲ್ಲೆಯಲ್ಲಿ ಶೇಕಡಾ 20.54ರಷ್ಟು, ವಿಜಯಪುರ ಜಿಲ್ಲೆಯಲ್ಲಿ ಶೇಕಡಾ 20.66ರಷ್ಟು, ಚಾಮರಾಜನಗರ ಜಿಲ್ಲೆಯಲ್ಲಿ ಶೇಕಡಾ 16.77ರಷ್ಟು ಮತದಾನವಾಗಿದೆ.

ಮೈಸೂರು ಜಿಲ್ಲೆಯಲ್ಲಿ ಶೇ. 19.34ರಷ್ಟು, ರಾಯಚೂರು ಜಿಲ್ಲೆಯಲ್ಲಿ ಶೇಕಡಾ 22.48ರಷ್ಟು, ರಾಮನಗರ ಜಿಲ್ಲೆಯಲ್ಲಿ ಶೇ 25.21ರಷ್ಟು, ಶಿವಮೊಗ್ಗ ಜಿಲ್ಲೆಯಲ್ಲಿ ಶೇಕಡಾ 22.75ರಷ್ಟು, ಬಾಗಲಕೋಟೆ ಜಿಲ್ಲೆಯಲ್ಲಿ ಶೇ 23.44ರಷ್ಟು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 20.23ರಷ್ಟು, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಶೇ 21.46ರಷ್ಟು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಶೇ 22.29ರಷ್ಟು ಮತದಾನ ಬೆಳಿಗ್ಗೆ 11 ಗಂಟೆವರೆಗೆ ಆಗಿದೆ.

ಹಾಸನ ಜಿಲ್ಲೆಯಲ್ಲಿ ಶೇಕಡಾ 22.18ರಷ್ಟು, ಹಾವೇರಿ ಜಿಲ್ಲೆಯಲ್ಲಿ ಶೇಕಡಾ 19.44ರಷ್ಟು, ಕೊಡಗು ಜಿಲ್ಲೆಯಲ್ಲಿ ಶೇಕಡಾ 26.49ರಷ್ಟು, ಕೋಲಾರ ಜಿಲ್ಲೆಯಲ್ಲಿ ಶೇಕಡಾ 19.87ರಷ್ಟು, ಕೊಪ್ಪಳ ಜಿಲ್ಲೆಯಲ್ಲಿ ಶೇಕಡಾ 21.46ರಷ್ಟು, ಮಂಡ್ಯ ಜಿಲ್ಲೆಯಲ್ಲಿ ಶೇಕಡಾ 19.56ರಷ್ಟು ವೋಟಿಂಗ್‌ ನಡೆದಿದೆ.

ಚಿತ್ರದುರ್ಗ ಜಿಲ್ಲೆಯಲ್ಲಿ ಶೇಕಡಾ 18.56ರಷ್ಟು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇಕಡಾ 28.46ರಷ್ಟು, ದಾವಣಗೆರೆ ಜಿಲ್ಲೆಯಲ್ಲಿ ಶೇಕಡಾ 21.32ರಷ್ಟು, ಧಾರವಾಡ ಜಿಲ್ಲೆಯಲ್ಲಿ ಶೇಕಡಾ 20.82ರಷ್ಟು, ಗದಗ ಜಿಲ್ಲೆಯಲ್ಲಿ ಶೇಕಡಾ 21.14ರಷ್ಟು, ಕಲಬುರಗಿ ಜಿಲ್ಲೆಯಲ್ಲಿ ಶೇಕಡಾ 17.89ರಷ್ಟು ಮತದಾನವಾಗಿದೆ.

ಈ ಸುದ್ದಿ ಓದಿದ್ದೀರಾ?:ಬೆಳಗಾವಿ ಜಿಲ್ಲೆಯಲ್ಲಿ 13 ಸ್ಥಾನ ಕಾಂಗ್ರೆಸ್ ಗೆ‌ಲ್ಲಲಿದೆ, ನಾನು ಮಂತ್ರಿಯಾಗುವೆ: ಲಕ್ಷ್ಮಿ ಹೆಬ್ಬಾಳ್ಕರ್‌

ತುಮಕೂರು ಜಿಲ್ಲೆಯಲ್ಲಿ ಶೇಕಡಾ 22.06ರಷ್ಟು, ಉಡುಪಿ ಜಿಲ್ಲೆಯಲ್ಲಿ ಶೇಕಡಾ 30.26ರಷ್ಟು, ಉತ್ತರ ಕನ್ನಡ ಜಿಲ್ಲೆಯಲ್ಲಿ ಶೇಕಡಾ 25.46ರಷ್ಟು, ವಿಜಯನಗರ ಜಿಲ್ಲೆಯಲ್ಲಿ ಶೇಕಡಾ 21.07ರಷ್ಟು, ಯಾದಗಿರಿ ಜಿಲ್ಲೆಯಲ್ಲಿ ಶೇಕಡಾ 18.84ರಷ್ಟು ಮತದಾನವಾಗಿದೆ.

ಒಟ್ಟಾರೆ ಮಧ್ಯಾಹ್ನ 1ಗಂಟೆ ಹೊತ್ತಿಗೆ ಶೇಕಡಾ 37% ಮತದಾನವಾಗಿರುವುದಾಗಿ ಇಲಾಖೆ ಮೂಲಗಳು ತಿಳಿಸಿವೆ. ಉಳಿದಂತೆ ಇಂದು ಸಂಜೆ 6 ಗಂಟೆವರೆಗೆ ಮತದಾನಕ್ಕೆ ಅವಕಾಶವಿದ್ದು ಮತದಾರರು ಮತ ಚಲಾವಣೆ ಮಾಡಬಹುದಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ವಿವಾದದ ನಡುವೆ ಒಡಿಶಾ ಮುಖ್ಯ ಚುನಾವಣಾಧಿಕಾರಿ ಸ್ವಯಂ ನಿವೃತ್ತಿಗೆ ಅರ್ಜಿ; ಆರ್ ಎಸ್ ಗೋಪಾಲನ್ ಹೇಳಿದ್ದೇನು?

ಒಡಿಶಾದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡ...

ಇಡಿ ಅಧಿಕಾರಿಗಳ ವಿರುದ್ಧ ಎಸ್‌ಸಿ/ಎಸ್‌ಟಿ ಪ್ರಕರಣ: ಪ್ರತಿಕ್ರಿಯಿಸಲು ವಿಳಂಬ ಮಾಡಿದ ಸಿಎಂ ಸೊರೇನ್‌ಗೆ ಜಾರ್ಖಂಡ್ ಹೈಕೋರ್ಟ್ ದಂಡ

ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳ ವಿರುದ್ಧ ದಾಖಲಾಗಿರುವ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ...

ದ್ವೇಷಭಾಷಣ ಆರೋಪ: TMC ಸಂಸದೆ ಮಹುವಾ ಮೊಯಿತ್ರಾಗೆ ಬಂಧನದಿಂದ ಮುಕ್ತಿ; ಕ್ಷೇತ್ರ ಭೇಟಿ ವೇಳೆ ಭದ್ರತೆ ನೀಡಲು ಹೈಕೋರ್ಟ್‌ ಸೂಚನೆ

ದ್ವೇಷಪೂರಿತ ಭಾಷಣ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಗಾಳದ ಟಿಎಂಸಿ...