ದೇಶದಲ್ಲಿ ‘ಇಂಡಿಯಾ’ ಒಕ್ಕೂಟದ ಸರ್ಕಾರ ರಚನೆ ಆಗಲಿದೆ: ಡಿ.ಕೆ.ಶಿವಕುಮಾರ್ ವಿಶ್ವಾಸ

Date:

Advertisements

“ಇಡೀ ದೇಶದಲ್ಲಿ ಇಂಡಿಯಾ ಒಕ್ಕೂಟದ ಪರವಾದ ಅಲೆಯಿದೆ. ಒಳ್ಳೆಯ ವಾತಾವರಣ ಕಾಣುತ್ತಿದ್ದು, ನಮ್ಮ ಒಕ್ಕೂಟ ಸರ್ಕಾರ ರಚನೆ ಮಾಡುತ್ತದೆ” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸದಾಶಿವನಗರದ ನಿವಾಸದ ಬಳಿ ಮಂಗಳವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ಮಹಾರಾಷ್ಟ್ರ ಮುಖ್ಯಮಂತ್ರಿ ಕರ್ನಾಟಕದಲ್ಲಿ ಆಪರೇಷನ್ ಮಾಡುವ ಬಗ್ಗೆ ಮಾತನಾಡಿದ್ದಾರೆ. ಅವರ ಸರ್ಕಾರವೇ ಬಿದ್ದು ಹೋಗುವ ಸ್ಥಿತಿಯಲ್ಲಿದೆ. ಎಲ್ಲಾ ರಿವರ್ಸ್ ಆಗಬಹುದು” ಎಂದು ಪರೋಕ್ಷ ಎಚ್ಚರಿಕೆ ನೀಡಿದರು.

ಎಚ್ ಡಿ ರೇವಣ್ಣ ಪ್ರಕರಣದಲ್ಲಿ ಅಪಹರಣಕ್ಕೆ ಒಳಗಾದ ಮಹಿಳೆಯ ಆಡಿಯೋ- ವಿಡಿಯೋ ಬಗ್ಗೆ ಕೇಳಿದಾಗ “ಇದಕ್ಕೆ ಎಸ್ಐಟಿ ಉತ್ತರ ನೀಡುತ್ತದೆ. ಇದರ ಬಗ್ಗೆ ನನಗೇನೂ ಗೊತ್ತಿಲ್ಲ. ನನ್ನ ಹೆಸರು ಬಳಸಿಕೊಂಡರೆ ಮಾಧ್ಯಮಗಳು ಹಾಕುತ್ತಾರೆ ಎಂದು ಉಪಯೋಗಿಸಿಕೊಳ್ಳುತ್ತಿದ್ದಾರೆ” ಎಂದರು.

Advertisements

ಹುಟ್ಟುಹಬ್ಬದ ಆಚರಣೆ ಬೇಡ ಎಂದ ಡಿಸಿಎಂ

ಚುನಾವಣೆ ಪ್ರಚಾರದ ನಿಮಿತ್ತ ನಾನು ಬೇರೆ ಊರಿಗೆ ತೆರಳುತ್ತಿದ್ದು ನನ್ನ ಹುಟ್ಟುಹಬ್ಬದ ಆಚರಣೆ ಬೇಡ ಎಂದು ಕಾರ್ಯಕರ್ತರು, ಮುಖಂಡರಿಗೆ ಮಾಧ್ಯಮಗಳ ಮೂಲಕ ಮನವಿ ಮಾಡಿದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಕಳವಳ ವ್ಯಕ್ತಪಡಿಸಿದ ನೊಬೆಲ್ ಪ್ರಶಸ್ತಿ ವಿಜೇತ ಅಮರ್ತ್ಯ ಸೇನ್

ಬಿಹಾರದಲ್ಲಿ ನಡೆದ ಮತದಾರರ ಪಟ್ಟಿ ಪರಿಷ್ಕರಣೆ(SIR) ಬಗ್ಗೆ ನೊಬೆಲ್ ಪ್ರಶಸ್ತಿ ವಿಜೇತ...

ಕರಾವಳಿಯಲ್ಲಿ ಉದ್ಯೋಗ ಸೃಷ್ಟಿ, ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ: ಡಿಸಿಎಂ ಡಿ ಕೆ ಶಿವಕುಮಾರ್

"ಕರಾವಳಿ ಭಾಗದಲ್ಲಿ ಉದ್ಯೋಗ ಸೃಷ್ಟಿಗೆ ಹಾಗೂ ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ...

ಚಿತ್ರದುರ್ಗ | ಚಳ್ಳಕೆರೆ ನಗರದಲ್ಲಿ ರಸ್ತೆ ಗುಂಡಿಗಳ ಪೂಜೆ; ಕರ್ನಾಟಕ ರಾಷ್ಟ್ರ ಸಮಿತಿಯಿಂದ ವಿನೂತನ ಪ್ರತಿಭಟನೆ

ಚಳ್ಳಕೆರೆ ನಗರದ ಬಹುತೇಕ ವಾರ್ಡುಗಳಲ್ಲಿ ಹಾಗೂ ಮುಖ್ಯ ರಸ್ತೆಗಳಲ್ಲಿ, ಅಲ್ಲದೆ ತಾಲೂಕಿನ...

ವಿಧಾನಸಭೆಯ ಮುಂಗಾರು ಅಧಿವೇಶನ ಮುಕ್ತಾಯ: ಒಟ್ಟು 39 ವಿಧೇಯಕ ಅಂಗೀಕಾರ

ಕಳೆದ ಆಗಸ್ಟ್ 11ರಿಂದ ಆರಂಭಗೊಂಡಿದ್ದ 16ನೇ ವಿಧಾನಸಭೆಯ ಮುಂಗಾರು ಅಧಿವೇಶನವು ಇಂದು(ಆ.22)...

Download Eedina App Android / iOS

X