ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

Date:

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ ಎಂದು ಕೆಲವೊಂದು ಸುದ್ದಿ ಮಾಧ್ಯಮಗಳು ಸುಳ್ಳು ಸುದ್ದಿಯನ್ನು ವರದಿ ಮಾಡಿದ್ದವು. ಈ ಬಗ್ಗೆ ಸ್ವತಃ ಸ್ಪಷ್ಟೀಕರಣ ನೀಡಿರುವ ಸಿಎಂ ಸಿದ್ದರಾಮಯ್ಯ, “ಆ ರೀತಿಯ ಯಾವುದೇ ಪ್ರಸ್ತಾಪವಿಲ್ಲ. ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು” ಎಂದು ತಿಳಿಸಿದ್ದಾರೆ.

- Advertisement -

ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಸಿಎಂ, “ಈ ಬಾರಿಯ ಮೈಸೂರು ದಸರಾ ಮಹೋತ್ಸವವನ್ನು ಕಾಂಗ್ರೆಸ್ ಪಕ್ಷದ ವರಿಷ್ಠರಾದ ಸೋನಿಯಾ ಗಾಂಧಿಯವರು ಉದ್ಘಾಟಿಸಲಿದ್ದಾರೆ ಎಂಬ ಕಾಲ್ಪನಿಕ ಸುದ್ದಿಯನ್ನು ಕೆಲ ಮಾಧ್ಯಮಗಳು ವರದಿ ಮಾಡಿವೆ. ಇದು ಸತ್ಯಕ್ಕೆ ದೂರವಾದದ್ದು. ಆ ರೀತಿಯ ಉದ್ದೇಶವಾಗಲೀ, ಪ್ರಸ್ತಾವನೆಯಾಗಲಿ ಸರ್ಕಾರದ ಮುಂದೆ ಇಲ್ಲ” ಎಂದು ಸ್ಪಷ್ಟನೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಇದನ್ನು ಓದಿದ್ದೀರಾ? ಬೆಳ್ತಂಗಡಿ | ಚಪಾತಿ ರೊಟ್ಟಿ ಕಾಯಿಸಿದಂತೆ ಎಫ್‌ಐಆರ್ ಮಾಡ್ತಿದ್ದಾರೆ: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಈ ಬಾರಿಯ ದಸರಾವನ್ನು ಕಾಂಗ್ರೆಸ್‍ ಅಧಿನಾಯಕಿ ಸೋನಿಯಾ ಗಾಂಧಿ ಅವರ ಕೈಯಲ್ಲಿ ಉದ್ಘಾಟನೆ ಮಾಡಿಸಬೇಕು ಎಂದು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂಬ ಸುದ್ದಿಯನ್ನು ಕೆಲವೊಂದು ಮಾಧ್ಯಮಗಳು ವರದಿ ಮಾಡಿದ್ದವು. ಹೀಗಾಗಿ ಸಿಎಂ ಸಿದ್ದರಾಮಯ್ಯ ಅವರೇ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಸೋನಿಯಾ
ಸುಳ್ಳು ವರದಿ
WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಕಪಕ್ಷೀಯ ನಿರ್ಧಾರ ವಿವಾದದ ಬೆನ್ನಲ್ಲೇ ಸಭೆ: ಸರ್ವಮತದಿಂದ ತೀಮಾರ್ನಗಳ ತಗೆದುಕೊಂಡಿದ್ದು ಎಂದ ಇಸಿಐ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಹಾಗೂ ಚುನಾವಣಾ ಆಯುಕ್ತರಾದ...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ ಅಮಾನವೀಯ ಕೊಲೆಗಡುಕರ ಬೆಂಬಲಕ್ಕೆ ನಿಂತ ಸಂಘಪರಿವಾರ

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು...

ಮೋದಿ ಜನ್ಮದಿನದ ನಾಟಕದಲ್ಲಿ ಅಭಿನಯಿಸಲು ನಕಾರ; ವಿದ್ಯಾರ್ಥಿಗೆ ‘ಅಂಕ ಕಡಿತ’ದ ಬೆದರಿಕೆ

ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿರುವ ನಾಟಕದಲ್ಲಿ ಅಭಿನಯಿಸಲು ನಿರಾಕರಿಸಿದ ವಿದ್ಯಾರ್ಥಿಗಳಿಗೆ...