ಮಾರ್ಚ್‌ನಲ್ಲಿ ಭರತನಾಟ್ಯ ಕಲಾವಿದೆ ಜೊತೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮದುವೆ

Date:

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಶೀಘ್ರದಲ್ಲೇ ವಿವಾಹವಾಗಲಿದ್ದಾರೆ.

- Advertisement -

ಚೆನ್ನೈ ಮೂಲದ ಗಾಯಕಿ, ಭರತನಾಟ್ಯ ಕಲಾವಿದೆಯೂ ಆಗಿರುವ ಶಿವಶ್ರೀ ಸ್ಕಂದಪ್ರಸಾದ್ ಅವರನ್ನು ತೇಜಸ್ವಿ ಸೂರ್ಯ ವರಿಸಲಿದ್ದಾರೆ. ತೇಜಸ್ವಿ ಸೂರ್ಯ ಮತ್ತು ಶಿವಶ್ರೀ ಸ್ಕಂದಪ್ರಸಾದ್ ಅವರ ಎರಡೂ ಕುಟುಂಬಗಳು ಈಗಾಗಲೇ ಮಾತುಕತೆ ನಡೆಸಿ ಮದುವೆಗೆ ಒಪ್ಪಿಗೆ ನೀಡಿವೆ ಎಂಬ ಮಾಹಿತಿ ಲಭ್ಯವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಶಾಸ್ತ್ರ ವಿಶ್ವವಿದ್ಯಾಲಯದಿಂದ ಬಯೋ ಇಂಜಿನಿಯರಿಂಗ್‌ನಲ್ಲಿ ಬಿ.ಟೆಕ್ ಪದವಿಯನ್ನು ಪಡೆದಿರುವ ಶಿವಶ್ರೀ ಸ್ಕಂದಪ್ರಸಾದ್, ಚೆನ್ನೈ ವಿಶ್ವವಿದ್ಯಾನಿಲಯದಿಂದ ಭರತನಾಟ್ಯದಲ್ಲಿ ಎಂಎ ಮತ್ತು ಚೆನ್ನೈ ಸಂಸ್ಕೃತ ಕಾಲೇಜಿನಲ್ಲಿ ಸಂಸ್ಕೃತದಲ್ಲಿ ಎಂಎ ಪದವಿ ಪಡೆದಿದ್ದಾರೆ.
ಶಿವಶ್ರೀ ಸ್ಕಂದ ಪ್ರಸಾದ್ ಅವರು ಕರ್ನಾಟಕ ಸಂಗೀತ ಗಾಯಕಿ ಮತ್ತು ಭರತನಾಟ್ಯ ಕಲಾವಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿಗೆ ಸಂಸದೀಯ ವ್ಯವಸ್ಥೆಯ ಇತಿಹಾಸ ತಿಳಿಸುವ ತುರ್ತು ಅಗತ್ಯವಿದೆ

ಪೊನ್ನಿಯನ್‌ ಸೆಲ್ವನ್ – ಭಾಗ 2 ರ ಕನ್ನಡ ಆವೃತ್ತಿಯಲ್ಲಿ ಹಾಡನ್ನೂ ಇವರು ಹಾಡಿದ್ದಾರೆ. ಶಿವಶ್ರೀ ಅವರು ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಎರಡು ಲಕ್ಷಕ್ಕೂ ಹೆಚ್ಚು ಫಾಲೋವರ್ಸ್ ಹೊಂದಿದ್ದಾರೆ.

2025 ರ ಮಾರ್ಚ್‌ನಲ್ಲಿ ತೇಜಸ್ವಿ ಸೂರ್ಯ-ಶಿವಶ್ರೀ ಸ್ಕಂದಪ್ರಸಾದ್ ವಿವಾಹ ನಡೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

tejaswi surya 3
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...