ಚಂದ್ರಯಾನ-3 ಯಶಸ್ವಿ ಬೆನ್ನಲ್ಲೇ ಮಹತ್ವದ ಪ್ರಕಟಣೆ ಹೊರಡಿಸಿದ ಇಸ್ರೋ

Date:

  • ಸೂರ್ಯನ ಅಧ್ಯಯನಕ್ಕೆ ಆದಿತ್ಯ ಎಲ್‌-1 ನೌಕೆ ಸೆ.2ಕ್ಕೆ ಉಡಾವಣೆ
  • ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ

ಚಂದ್ರನ ಮೇಲೆ ವಿಕ್ರಮ್‌ ಲ್ಯಾಂಡರ್‌ ಅನ್ನು ಯಶಸ್ವಿಯಾಗಿ ‘ಸಾಫ್ಟ್‌ ಲ್ಯಾಂಡಿಂಗ್‌’ ಮಾಡುವ ಮೂಲಕ ಜಗತ್ತಿನ ಗಮನ ಸೆಳೆದಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ಮಹತ್ವದ ತನ್ನ ಮುಂದಿನ ಯೋಜನೆಯನ್ನು ಸೋಮವಾರ ಪ್ರಕಟಿಸಿದೆ.

- Advertisement -

ಸೂರ್ಯನ ಬಗ್ಗೆ ಅಧ್ಯಯನ ನಡೆಸುವ ನಿಟ್ಟಿನಲ್ಲಿ ಆದಿತ್ಯ ಎಲ್‌-1 ನೌಕೆಯನ್ನು ಇಸ್ರೋ ಕಳಿಸಿಕೊಡಲಿದೆ ಎಂದು ಚಂದ್ರಯಾನ-3 ಯಶಸ್ವಿಯಾದ ಬಳಿಕ ತಿಳಿಸಿತ್ತು. ಈಗ ಈ ಆದಿತ್ಯ ಯೋಜನೆಯ ಉಡಾವಣೆಯ ದಿನಾಂಕ ಹಾಗೂ ಸಮಯವನ್ನು ಇಸ್ರೋ ಟ್ವಿಟರ್‌ನಲ್ಲಿ ಪ್ರಕಟಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಸೋಮವಾರ ಟ್ವೀಟ್ ಮಾಡಿರುವ ಇಸ್ರೋ, ಸೆಪ್ಟೆಂಬರ್‌ 2ರಂದು ಆದಿತ್ಯ ಎಲ್‌-1 ನೌಕೆಯನ್ನು ಉಡಾವಣೆ ಮಾಡಲಿದ್ದೇವೆ ಎಂದು ತಿಳಿಸಿದೆ.

ಅಂದು ಬೆಳಗ್ಗೆ 11.50ಕ್ಕೆ ಆಂಧ್ರದ ಶ್ರೀಹರಿಕೋಟಾದ ಸತೀಶ್‌ ಧವನ್‌ ಉಡಾವಣಾ ಕೇಂದ್ರದಿಂದ ಇದರ ಉಡಾವಣೆ ಮಾಡಲಾಗುವುದು ಎಂದು ಮಾಹಿತಿ ನೀಡಿದೆ.

ವೀಕ್ಷಕರಿಗೂ ನೇರವಾಗಿ ವೀಕ್ಷಿಸಲು ಇಸ್ರೋ ಅವಕಾಶ ಕಲ್ಪಿಸಿದ್ದು, ಅಧಿಕೃತ ವೆಬ್‌ಸೈಟ್‌ನಲ್ಲಿ ಹೆಸರು ನೋಂದಣಿ ಮಾಡಿಕೊಂಡು ಉಡಾವಣಾ ಸ್ಥಳವಾದ ಶ್ರೀಹರಿಕೋಟಾಕ್ಕೆ ಬರುವಂತೆ ಆಹ್ವಾನ ನೀಡಿದೆ.

ಸೂರ್ಯನ ಅಧ್ಯಯನಕ್ಕೆ ಸೆಪ್ಟೆಂಬರ್ ಮೊದಲ ವಾರದಲ್ಲಿ ‘ಆದಿತ್ಯ-ಎಲ್1’ ಯೋಜನೆ ಕೈಗೊಳ್ಳಲಿದ್ದು, ಇನ್ನೆರಡು ದಿನಗಳಲ್ಲಿ ದಿನಾಂಕ ಘೋಷಿಸುವುದಾಗಿ ಇಸ್ರೋ ಅಧ್ಯಕ್ಷ ಎಸ್‌. ಸೋಮನಾಥ್‌ ಹೇಳಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬಳಿಕ ಬಂಧನವಾಗಿದ್ದ ಕಾಂಗ್ರೆಸ್‌ ಅಭ್ಯರ್ಥಿ ಪ್ರಧಾನ್‌ಗೆ ಮಧ್ಯಂತರ ಜಾಮೀನು

2007ರ ನಂದಿಗ್ರಾಮ್ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಸಂಬಂಧಿಸಿದ ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿ...

1929ರ ಸೈಮನ್ ವಿರುದ್ಧದ ಹೋರಾಟದಂತೆ ‘SIR ಗೋ ಬ್ಯಾಕ್’ ಆಂದೋಲನ ನಡೆಯಬೇಕು: ಸಿಎಂ ರೇವಂತ್ ರೆಡ್ಡಿ ಕರೆ

ಮತದಾರರ ಪಟ್ಟಿಯ ಮೇಲೆ ಮೋದಿ-ಶಾ ಜೋಡಿ ಮತ್ತು ಗ್ಯಾನೇಶ್‌ ಕುಮಾರ್‌ ನಡೆಸುತ್ತಿರುವ...

‘ನಥಿಂಗ್ ನೈಸ್’: ಸಿಎಂ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಭೂಕಬಳಿಕೆ ಆರೋಪ

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ...

ಅಮೇಥಿ ಸೋಲಿನ ಬಳಿಕ ಯುಪಿ ರಾಜ್ಯಸಭೆ ರೇಸ್‌ನಲ್ಲಿ ಸ್ಮೃತಿ ಇರಾನಿ; ಸಂಭಾವ್ಯ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ?

ಉತ್ತರ ಪ್ರದೇಶದಿಂದ ಅಕ್ಟೋಬರ್ 16ರಂದು ನಡೆಯಲಿರುವ 10 ರಾಜ್ಯಸಭಾ ಸ್ಥಾನಗಳ ಚುನಾವಣೆಗೆ...