ಡಿ ಕೆ ಶಿವಕುಮಾರ್, ಮಧು ಬಂಗಾರಪ್ಪ ವಿರುದ್ಧ ಜೆಡಿಎಸ್ ದೂರು

Date:

ಡಿಸಿಎಂ ಡಿ ಕೆ ಶಿವಕುಮಾರ್ ಮತ್ತು ಸಚಿವ ಮಧು ಬಂಗಾರಪ್ಪ ವಿರುದ್ಧ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಜೆಡಿಎಸ್ ದೂರು ನೀಡಿದೆ.

- Advertisement -

ರಾಮನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ಬೆಂಗಳೂರು ನಗರ ಜಿಲ್ಲೆ ಡಿಡಿಪಿಐ, ಬಿಇಒಗಳ ಜೊತೆ ಸಭೆ ಸೇರಿಸಿ ಪ್ರಚಾರ ಮಾಡುತ್ತಿರುವ ಕುರಿತು ದೂರು ಸಲ್ಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಅಧಿಕಾರ ದುರುಪಯೋಗ ಮಾಡಿಕೊಂಡು ತಮ್ಮ ಪಕ್ಷದ ಅಭ್ಯರ್ಥಿ ಪರ ಮತ ಚಲಾಯಿಸುವಂತೆ ಪ್ರಭಾವ ಬೀರುತ್ತಿದ್ದಾರೆ ಎಂದು ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಜೆಡಿಎಸ್ ದೂರು ನೀಡಿದೆ.

ಡಿ ಕೆ ಶಿವಕುಮಾರ್​ ವಿರುದ್ಧ ಬಿಜೆಪಿ ದೂರು

ಬಿಜೆಪಿ ಹಿರಿಯ ನಾಯಕರ ಫೋಟೋ ಬಳಸಿ ಕರ್ನಾಟಕ ಕಾಂಗ್ರೆಸ್ ಫೇಸ್‌ಬುಕ್ ಪೇಜ್‌ನಲ್ಲಿ ಪೋಸ್ಟ್ ಮಾಡಿದ್ದ ಹಿನ್ನೆಲೆ ಉಪ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹಾಗೂ ಕೆಪಿಸಿಸಿ ಫೇಸ್‌ಬುಕ್ ಹ್ಯಾಂಡ್ಲರ್ ವಿರುದ್ಧ ಇತ್ತೀಚೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಕೋರ್ಟ್‌ನಲ್ಲಿ ದೂರು ದಾಖಲು ಮಾಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ ಈಗ ‘ಡಿಟೆನ್ಷನ್ ಸ್ಟೇಟ್’ – ಪ್ರತಿಭಟನಾಕಾರರ ಬಂಧನಕ್ಕೆ ಸಂಸದ ಸಂಜಯ್ ರಾವತ್ ಆಕ್ರೋಶ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳು, ಮಹಿಳೆಯರ ಮೇಲೆ ಹಲ್ಲೆ ಮಾಡಿದ ಹಿಂದೂ ರಕ್ಷಾ ದಳದ ನಾಲ್ವರ ಬಂಧನ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ...

ಗುರುದ್ವಾರ ಆವರಣದಲ್ಲಿ ದೆಹಲಿ ಪೊಲೀಸರು ಶೂ ಧರಿಸಿದ ಆರೋಪ: ‘ತಾಲಿಬಾನ್ ಮಾದರಿಯ ವರ್ತನೆ’ ಎಂದ ಪಂಜಾಬ್ ಸಿಎಂ

ದೆಹಲಿಯ ಐತಿಹಾಸಿಕ ಗುರುದ್ವಾರ ಶ್ರೀ ಬಾಂಗ್ಲಾ ಸಾಹಿಬ್‌ಗೆ ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯುವ...