ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಕಾಂಗ್ರೆಸ್ ಸೇರುವೆ: ಬಿಜೆಪಿ ಮಾಜಿ ಶಾಸಕ ರಾಮಣ್ಣ ಲಮಾಣಿ

Date:

  • ಕಾಂಗ್ರೆಸ್ ಸೇರ್ಪಡೆ ಕುರಿತಂತೆ ಡಿ ಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದೇನೆ
  • ಅಕ್ಟೋಬರ್ 10 ರಂದು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗುತ್ತೇನೆ: ಲಮಾಣಿ

ಬಿಜೆಪಿಗೆ ರಾಜೀನಾಮೆ ನೀಡಿ, ಅಕ್ಟೋಬರ್ 10 ರಂದು ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಕಾಂಗ್ರೆಸ್ ಸೇರುತ್ತಿದ್ದೇನೆ ಎಂದು ಮಾಜಿ ಶಾಸಕ ರಾಮಣ್ಣ ಲಮಾಣಿ ಹೇಳಿದ್ದಾರೆ.

- Advertisement -

ಗದಗ ಜಿಲ್ಲೆಯ ಕುಂದ್ರಳ್ಳಿ ಗ್ರಾಮದ ತಮ್ಮ ಸ್ವಗೃಹದಲ್ಲಿ ಮಾತನಾಡಿದ ಅವರು, “ಬಿಜೆಪಿಯಲ್ಲಿ ಎರಡು ಬಾರಿ ಶಾಸಕನಾಗಿ ಶಿರಹಟ್ಟಿ ಮುಂಡರಗಿ ಹಾಗೂ ಲಕ್ಷ್ಮೇಶ್ವರ ತಾಲೂಕುಗಳಲ್ಲಿ ಹೆಚ್ಚಿನ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ. ಮೂರನೇ ಬಾರಿಗೆ ಕೊನೆಯ ಹಂತದವರೆಗೂ ಎಲ್ಲ ಕಡೆ ಕಾರ್ಯಕ್ರಮಕ್ಕೆ ಖರ್ಚುವೆಚ್ಚಗಳನ್ನು ಮಾಡಿದ್ದೆ. ಆದರೆ ಕೊನೆಯ ಹಂತದಲ್ಲಿ ಬಿಜೆಪಿಯಿಂದ ನನಗೆ ಟಿಕೆಟ್ ಕೊಡಲಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಟಿಕೆಟ್‌ ಸಿಗದಿದ್ದರೂ ನಿಷ್ಠಾವಂತನಾಗಿ ಬಿಜೆಪಿಯಲ್ಲಿ ದುಡಿದಿದ್ದೇನೆ. ಆದರೆ ಈಗಿನ ಶಾಸಕ ಡಾ. ಚಂದ್ರು ಲಮಾಣಿ ಅವರು ಬಿಜೆಪಿ ಕಾರ್ಯಕರ್ತರನ್ನು ಹತ್ತಿರಕ್ಕೆ ಸೇರಿಸುತ್ತಿಲ್ಲ” ಎಂದು ಆರೋಪಿಸಿದ್ದಾರೆ.

“ಕಾಂಗ್ರೆಸ್ ಸೇರ್ಪಡೆ ಕುರಿತಂತೆ ಜಗದೀಶ್ ಶೆಟ್ಟರ್ ಜೊತೆ ಮಾತುಕತೆ ಮಾಡಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿದ್ದೇನೆ. ಅಕ್ಟೋಬರ್ 10 ರಂದು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗುತ್ತೇನೆ” ಎಂದು ಅವರು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...