ಒಳಮೀಸಲಾತಿ | ಮಧ್ಯಂತರ ವರದಿ ಸರ್ಕಾರಕ್ಕೆ ಸಲ್ಲಿಸಿದ ಜಸ್ಟೀಸ್ ನಾಗಮೋಹನ್‌ ದಾಸ್‌

Date:

ಒಳಮೀಸಲಾತಿಗೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿ ಎಚ್.ಎಸ್. ನಾಗಮೋಹನ್ ದಾಸ್ ಅವರ ಏಕಸದಸ್ಯ ಆಯೋಗ ಗುರುವಾರ ಮಧ್ಯಂತರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ.

- Advertisement -

ಒಳಮೀಸಲಾತಿ ಕಲ್ಪಿಸುವ ಸಂಬಂಧ ಸೂಕ್ತ ಶಿಫಾರಸುಗಳೊಂದಿಗೆ ವರದಿ ಸಲ್ಲಿಸಲು ನವೆಂಬರ್‌ನಲ್ಲಿ ರಾಜ್ಯ ಸರ್ಕಾರವು ನಿವೃತ್ತ ನ್ಯಾಯಮೂರ್ತಿ ಎಚ್.ಎಸ್. ನಾಗಮೋಹನ್ ದಾಸ್ ಅಧ್ಯಕ್ಷತೆಯಲ್ಲಿ ಏಕಸದಸ್ಯ ಆಯೋಗವನ್ನು ರಚಿಸಲಾಗಿದೆ. ಈ ಆಯೋಗ ಇಂದು ಮಧ್ಯಂತರ ವರದಿಯನ್ನು ಇಂದು ಸಲ್ಲಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಇದನ್ನು ಓದಿದ್ದೀರಾ? ಒಳಮೀಸಲಾತಿ | ಆಯೋಗದ ಮಧ್ಯಂತರ ವರದಿ ಗುರುವಾರ ಸರ್ಕಾರಕ್ಕೆ ಸಲ್ಲಿಕೆ

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ನೀಡುವ ಬಗ್ಗೆ ರಾಜ್ಯದಲ್ಲಿ ಲಭ್ಯವಿರುವ ದತ್ತಾಂಶ ಮತ್ತು 2011ರ ಜನಗಣತಿ ಆಧಾರದಲ್ಲಿ ವರದಿಯನ್ನು ಆಯೋಗ ನೀಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

OBC ಮೀಸಲಾತಿಗೆ ಮತಾಂತರದ ಬೇಲಿ: ಸುಪ್ರೀಂ ಹೊಸ ಆದೇಶದಲ್ಲಿ ಸಾಂವಿಧಾನಿಕ ವಿರೋಧಾಭಾಸ!

ಧರ್ಮ ಬದಲಾದರೆ ಸಾಮಾಜಿಕ ಹಿಂದುಳಿದಿರುವಿಕೆಯೂ ಅಳಿಸಿಹೋಗುತ್ತದೆಯೇ? ಮಂಡಲ್ ಆಯೋಗದ 11 ಮಾನದಂಡಗಳಲ್ಲಿ...

ಅ.26ರಂದು ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಸಭೆ: ಸಿಎಂ ಡಿ ಕೆ ಶಿವಕುಮಾರ್

ಇದೇ ಅಕ್ಟೋಬರ್ 26 ರಂದು ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆ...

ರಾಜ್ಯದಲ್ಲಿ ಮಧ್ಯಾಹ್ನವೇ ಮಳೆ ಅಬ್ಬರ; 13 ಜಿಲ್ಲೆಗಳಲ್ಲಿ ಇನ್ನೂ 4 ದಿನ ಭರ್ಜರಿ ಮಳೆ: ಹವಾಮಾನ ಇಲಾಖೆ

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಿಂಗಾರು ಮಳೆ...

‘ಟಿಪ್ಪು ನಿಜ ಕನಸು’ಗಳಿಂದ ‘ಗಾಂಧೀ ಹತ್ಯೆಯ ಸತ್ಯ’ದವರೆಗೆ: ಇತಿಹಾಸ ತಿರುಚುವಿಕೆಯ ಸುತ್ತ ಮತ್ತೆ ವಿವಾದ

ನಾಟಕಕಾರ, ಬರಹಗಾರ ಅಡ್ಡಂಡ ಕಾರ್ಯಪ್ಪ ಹಿಂದಿನಿಂದಲೂ ಒಂದಲ್ಲೊಂದು ಕಾರಣಕ್ಕೆ ಸಾರ್ವಜನಿಕ ಚರ್ಚೆಯ...