ಕಲಬುರಗಿ | ಬಿಜೆಪಿ ನಾಯಕರ ವಿರುದ್ಧ ಸಾರ್ವಜನಿಕರಿಂದ ಜನಾಕ್ರೋಶ ವ್ಯಕ್ತ, ವಾಪಸ್ಸಾದ ವಿಜಯೇಂದ್ರ

Date:

ರಾಜ್ಯ ಬಿಜೆಪಿ ಜನಾಕ್ರೋಶ ಯಾತ್ರೆ ಹಿನ್ನೆಲೆಯಲ್ಲಿ ಕಲಬುರಗಿಗೆ ಆಗಮಿಸಿದಾಗ ಸಾರ್ವಜನಿಕರಿಂದ ನಿಜವಾದ ಜನಾಕ್ರೋಶ ಸ್ಫೋಟಗೊಂಡಿದ್ದು, ಜನಾಕ್ರೋಶ ಯಾತ್ರೆಯನ್ನು ಮೊಟಕುಗೊಳಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಸೇರಿ ಪ್ರಮುಖ ನಾಯಕರು ಪಲಾಯನ ಮಾಡಿದ್ದಾರೆ.

- Advertisement -

ಬಿಜೆಪಿ ವಿರುದ್ಧದ ಜನಾಕ್ರೋಶವ ಕುರಿತ ವಿಡಿಯೋವನ್ನು ಕಾಂಗ್ರೆಸ್‌ ತನ್ನ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದು, ಕಲಬುರಗಿಗೆ ಆಗಮಿಸಿದ ಬಿಜೆಪಿ ನಾಯಕರಿಗೆ ಪ್ರಬುದ್ಧ ನಾಗರಿಕರು ಛೀಮಾರಿ ಹಾಕಿದ್ದಾರೆ” ಎಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಅಕ್ರಮ ಮರಳು ದಂಧೆಗೆ ಅವಕಾಶ ಕೊಟ್ಟಿದ್ದೇ ಬಿಜೆಪಿ ಮುಖಂಡರು ಎಂದು ಭಾಗೋಡಿ ಗ್ರಾಮದ ಜನರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜನರ ಪ್ರಶ್ನೆಗಳಿಗೆ ಉತ್ತರಿಸಲಾಗದೇ ಇಂಗು ತಿಂದ ಮಂಗನಂತಾದ ಬಿಜೆಪಿಗರು ಬಂದ ದಾರಿಗೆ ಸುಂಕವಿಲ್ಲದಂತೆ ವಾಪಸ್ಸಾಗಿದ್ದಾರೆ.

“ಜನಾಕ್ರೋಶ ಯಾತ್ರೆ ಎಂಬ‌ ಬೃಹನ್ನಾಟಕ್ಕೆ ಕಲಬುರ್ಗಿಯ ಜನ ಮಂಗಳಾರತಿ ಎತ್ತಿ, ಬಿಜೆಪಿಗರ ಬಣ್ಣ ಬಯಲು ಮಾಡಿ ತಪರಾಕಿ ಕೊಟ್ಟು ಹಿಂದಕ್ಕೆ ಓಡಿಸಿದ್ದಾರೆ. ಜನ ವಿರೋಧ ಎದುರಿಸಲಾಗದೆ ಇಂಗು ತಿಂದ ಮಂಗನಂತೆ ಯಾತ್ರೆ ಮೊಟಕುಗೊಳಿಸಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಿಂದಿರುಗಿದ್ದಾರೆ” ಎಂದು ಕಾಂಗ್ರೆಸ್‌ ಕುಟುಕಿದೆ.

“ಕೇಂದ್ರ ಬಿಜೆಪಿ ಸರ್ಕಾರದ ಬೆಲೆ ಏರಿಕೆ, ತೆರಿಗೆ ಪ್ರಹಾರ, ರಾಜ್ಯ ಬಿಜೆಪಿಯೊಳಗಿನ ಕುರ್ಚಿ ಕಾದಾಟ ಮರೆಮಾಚಲು ಕಾಂಗ್ರೆಸ್ ಸರ್ಕಾರದ ಮೇಲೆ ಕೆಸರೆಚುವ ಬಿಜೆಪಿಯ ಪ್ರಯತ್ನ ಹಾಸ್ಯಾಸ್ಪದ ಯಾತ್ರೆಯಾಗಿ ಜನರಿಗೆ ಮನೋರಂಜನೆ ನೀಡುತ್ತಿದೆ” ಎಂದು ಲೇವಡಿ ಮಾಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...