ಕನ್ನಡ ಕಡ್ಡಾಯ | ಸರ್ಕಾರದ ಸುಗ್ರೀವಾಜ್ಞೆಯನ್ನು ವಾಪಸ್ ಕಳುಹಿಸಿದ ರಾಜ್ಯಪಾಲರು

Date:

ವ್ಯಾಪಾರ ಸಂಸ್ಥೆಗಳ ಸೂಚನಾ ಫಲಕಗಳಲ್ಲಿ ಕಡ್ಡಾಯವಾಗಿ ಶೇ.60 ರಷ್ಟು ಕನ್ನಡ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಸಿದ್ಧಪಡಿಸಿದ್ದ ಸುಗ್ರೀವಾಜ್ಞೆಯನ್ನು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ವಾಪಸ್ ಕಳುಹಿಸಿದ್ದಾರೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.

- Advertisement -

ಬೆಂಗಳೂರಿನಲ್ಲಿ ಮಾತನಾಡಿದ ಅವರು, “”ಜನವರಿ 5ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ, ವ್ಯಾಪಾರ ಸಂಸ್ಥೆಗಳಲ್ಲಿ ಸೂಚನಾ ಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆಯನ್ನು ಕಡ್ಡಾಯಗೊಳಿಸುವ ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಕಾಯ್ದೆ’ಗೆ ತಿದ್ದುಪಡಿ ತರಲು ಸುಗ್ರೀವಾಜ್ಞೆಗೆ ಅನುಮೋದನೆ ನೀಡಲಾಗಿತ್ತು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಸುಗ್ರೀವಾಜ್ಞೆಯನ್ನು ಹೊರಡಿಸಲು ಅನುಮೋದನೆ ನೀಡುವಂತೆ ರಾಜ್ಯ ಸರ್ಕಾರವು ರಾಜ್ಯಪಾಲರಿಗೆ ಶಿಫಾರಸು ಮಾಡಿತ್ತು. ರಾಜ್ಯಪಾಲರು ಅದನ್ನು ತಿರಸ್ಕರಿಸಿ ವಿಧಾನಸಭೆಯಲ್ಲಿ ಅಂಗೀಕಾರ ಪಡೆಯುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ್ದಾರೆ. ಅವರು ಸಹಿ ಹಾಕಬಹುದಿತ್ತು” ಎಂದು ಡಿ ಕೆ ಶಿವಕುಮಾರ್ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣ ವಚನ ಸ್ವೀಕಾರ

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಅವರು ಶುಕ್ರವಾರ ಅಧಿಕಾರ...

ಲಡಾಖ್ ನಾಯಕರ ಜೊತೆ ಕೇಂದ್ರದ ಮಾತುಕತೆ ಅಪೂರ್ಣ: ಅಕ್ಟೋಬರ್ 22ಕ್ಕೆ ಮುಂದಿನ ಸಭೆ

ಕೇಂದ್ರ ಗೃಹ ಸಚಿವಾಲಯ ಹಾಗೂ ಲಡಾಖ್‌ನ ಪ್ರಾತಿನಿಧಿಕ ಸಂಸ್ಥೆಗಳ ನಡುವೆ ಲೇಹ್‌ನಲ್ಲಿ...

ಚರ್ಚ್‌ನಲ್ಲಿ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ; ಫಾದರ್ ವಿರುದ್ಧ ಪೋಕ್ಸೋ ಕೇಸ್

ಪ್ರಾರ್ಥನೆಗಾಗಿ ಚರ್ಚ್‌ಗೆ ತೆರಳುತ್ತಿದ್ದ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ...