‘ನಾಸೀರ್ ಸಾಬ್ ಝಿಂದಾಬಾದ್’ ಘೋಷಣೆಯನ್ನು ‘ಪಾಕಿಸ್ತಾನ್ ಝಿಂದಾಬಾದ್’ ಎಂದು ತಿರುಚಿದ ಮಾಧ್ಯಮಗಳು

Date:

ರಾಜ್ಯಸಭೆಯ 4 ಸ್ಥಾನಗಳಿಗೆ ಇಂದು ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಾದ ಅಜಯ್ ಮಾಕನ್, ನಾಸಿರ್ ಹುಸೇನ್ ಹಾಗೂ ಜಿ.ಸಿ. ಚಂದ್ರಶೇಖರ್ ಅವರು ಜಯ ಗಳಿಸಿದ್ದರು.

- Advertisement -

ವಿಧಾನಸೌಧದ ಆವರಣದಲ್ಲಿ ನಡೆದ ಸಂಭ್ರಮಾಚರಣೆಯ ವೇಳೆ ನಾಸೀರ್ ಹುಸೇನ್ ಬೆಂಬಲಿಗರು ಪಾಕಿಸ್ತಾನ್ ಜಿಂದಾಬಾದ್‌ ಘೋಷಣೆ ಕೂಗಿ ದೇಶದ್ರೋಹದ ಕೆಲಸ ಮಾಡಿದ್ದಾರೆ ಎಂದು ಕನ್ನಡದ ಕೆಲವು ಮಾಧ್ಯಮಗಳು ವರದಿ ಮಾಡಿದೆ. ಆದರೆ ಬೆಂಬಲಿಗ ಘೋಷಣೆ ಕೂಗುವ ವಿಡಿಯೋದಲ್ಲಿ ಸ್ಪಷ್ಟವಾಗಿ ‘ನಾಸೀರ್ ಸಾಬ್ ಝಿಂದಾಬಾದ್’ ಎಂದು ಹೇಳುತ್ತಿರುವುದು ಕೇಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಆದರೆ ಕನ್ನಡದ ಸುದ್ದಿ  ಮಾಧ್ಯಮಗಳಾದ ಟಿವಿ9, ಸುವರ್ಣ ನ್ಯೂಸ್, ಪಬ್ಲಿಕ್ ಟಿವಿ, ನ್ಯೂಸ್ ಫಸ್ಟ್ ಹಾಗೂ ರಿಪಬ್ಲಿಕ್ ಟಿವಿ. ವಿಸ್ತಾರ ನ್ಯೂಸ್ ಸೇರಿದಂತೆ ಬಹುತೇಕ ಮಾಧ್ಯಮಗಳು ‘ಪಾಕಿಸ್ತಾನ್ ಝಿಂದಾಬಾದ್’ ಘೋಷಣೆ ಕೂಗಿದ್ದಾರೆ ಎನ್ನುವ ಮೂಲಕ ಸುಳ್ಳು ಸುದ್ದಿ ಹರಡಿದೆ.

“ನಾಸಿರ್‌ ಹುಸೇನ್‌ ಅವರ ಪಕ್ಕದಲ್ಲೇ ಇದ್ದ ವ್ಯಕ್ತಿ ಪಾಕಿಸ್ತಾನ್‌ ಜಿಂದಾಬಾದ್‌, ಪಾಕಿಸ್ತಾನ್‌ ಜಿಂದಾಬಾದ್‌ ಎಂದು ಘೋಷಣೆ ಕೂಗಿದ್ದಾರೆ. ಇದೇ ವೇಳೆ ಪಕ್ಕದಲ್ಲಿದ್ದ ಕೆಲ ಕಾರ್ಯಕರ್ತರು ಆತನ ಬಾಯಿಮುಚ್ಚಿಸಿರುವ ವಿಡಿಯೋ ವೈರಲ್‌ ಆಗಿದೆ” ಎಂದು ಸುಳ್ಳು ವರದಿ ಮಾಡಿದೆ. ಅಲ್ಲದೇ, ಕೂಡಲೇ ಬಿಜೆಪಿ ನಾಯಕರಿಂದ ಪ್ರತಿಕ್ರಿಯೆಯನ್ನೂ ಕೇಳಿದೆ.

ಆದರೆ ವಾಸ್ತವದಲ್ಲಿ ನಾಸಿರ್‌ ಹುಸೇನ್‌ ಅವರ ಪಕ್ಕದಲ್ಲೇ ಇದ್ದ ವ್ಯಕ್ತಿ ‘ನಾಸೀರ್ ಸಾಬ್ ಝಿಂದಾಬಾದ್’ ಎಂದು ಘೋಷಣೆ ಕೂಗಿರುವುದು ಇನ್ನೊಂದು ವಿಡಿಯೋದಲ್ಲಿ ಸ್ಪಷ್ಟವಾಗಿ ಕೇಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಶ್ಚಿಮ ಬಂಗಾಳ | ಸುವೇಂದು ಅಧಿಕಾರಿಗೆ ‘ಅಲ್ಲಾಹ್ ಮೇಲಕ್ಕೆ ಟಿಕೆಟ್ ಕಾಯ್ದಿರಿಸಲಿ’ – ಹುಮಾಯೂನ್ ವಿವಾದಾತ್ಮಕ ಹೇಳಿಕೆ

ಪಶ್ಚಿಮ ಬಂಗಾಳದ ರೇಜಿನಗರ ಉಪಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ವಾಗ್ದಾಳಿಗಳು ತೀವ್ರ ಸ್ವರೂಪ...

ಗ್ಯಾನೇಶ್ ಕುಮಾರ್ ರಾಜೀನಾಮೆ ನೀಡಲಿ: ಇಸಿಐ ವಿವರಣೆ ತಿರಸ್ಕರಿಸಿದ ಸಿಪಿಐಎಂ; ಸಿಇಸಿ ಪದಚ್ಯುತಿಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ...

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ: ವೈರಲ್ ಆಯ್ತು ರಾಹುಲ್ ಗಾಂಧಿ ‘X’ ಪೋಸ್ಟ್

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ ಎಂದು ಕಾಂಗ್ರೆಸ್ ನಾಯಕ ಹಾಗೂ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಸಿಜೆಪಿ ಪಟ್ಟು: ಹೋರಾಟಕ್ಕೆ ಸೋನಮ್ ವಾಂಗ್‌ಚುಕ್ ಬೆಂಬಲ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ಹೊಣೆಗಾರಿಕೆ ಮತ್ತು...