ರಾಜ್ಯಸಭೆಯ 4 ಸ್ಥಾನಗಳಿಗೆ ಇಂದು ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಾದ ಅಜಯ್ ಮಾಕನ್, ನಾಸಿರ್ ಹುಸೇನ್ ಹಾಗೂ ಜಿ.ಸಿ. ಚಂದ್ರಶೇಖರ್ ಅವರು ಜಯ ಗಳಿಸಿದ್ದರು.
ವಿಧಾನಸೌಧದ ಆವರಣದಲ್ಲಿ ನಡೆದ ಸಂಭ್ರಮಾಚರಣೆಯ ವೇಳೆ ನಾಸೀರ್ ಹುಸೇನ್ ಬೆಂಬಲಿಗರು ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿ ದೇಶದ್ರೋಹದ ಕೆಲಸ ಮಾಡಿದ್ದಾರೆ ಎಂದು ಕನ್ನಡದ ಕೆಲವು ಮಾಧ್ಯಮಗಳು ವರದಿ ಮಾಡಿದೆ. ಆದರೆ ಬೆಂಬಲಿಗ ಘೋಷಣೆ ಕೂಗುವ ವಿಡಿಯೋದಲ್ಲಿ ಸ್ಪಷ್ಟವಾಗಿ ‘ನಾಸೀರ್ ಸಾಬ್ ಝಿಂದಾಬಾದ್’ ಎಂದು ಹೇಳುತ್ತಿರುವುದು ಕೇಳಿಸಿದೆ.
ವಿಧಾನಸೌಧದ ಆವರಣದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ ಘಟನೆ ಮಂಗಳವಾರ ನಡೆದಿದೆ. ರಾಜ್ಯಸಭಾ ಚುನಾವಣೆಯಲ್ಲಿ ಗೆಲುವು ಕಂಡ ಬಳಿಕ ಕಾಂಗ್ರೆಸ್ನ ನಾಸಿರ್ ಹುಸೇನ್ ಬೆಂಬಲಿಗರು ಈ ಘೋಷಣೆ ಕೂಗಿದ್ದಾರೆ.#Vidhansouda #Karnataka #RajyaSabha #Election #NasirHussain
ವಿವರವಾದ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ:… pic.twitter.com/jstD7pvKFC
— Asianet Suvarna News (@AsianetNewsSN) February 27, 2024
ಆದರೆ ಕನ್ನಡದ ಸುದ್ದಿ ಮಾಧ್ಯಮಗಳಾದ ಟಿವಿ9, ಸುವರ್ಣ ನ್ಯೂಸ್, ಪಬ್ಲಿಕ್ ಟಿವಿ, ನ್ಯೂಸ್ ಫಸ್ಟ್ ಹಾಗೂ ರಿಪಬ್ಲಿಕ್ ಟಿವಿ. ವಿಸ್ತಾರ ನ್ಯೂಸ್ ಸೇರಿದಂತೆ ಬಹುತೇಕ ಮಾಧ್ಯಮಗಳು ‘ಪಾಕಿಸ್ತಾನ್ ಝಿಂದಾಬಾದ್’ ಘೋಷಣೆ ಕೂಗಿದ್ದಾರೆ ಎನ್ನುವ ಮೂಲಕ ಸುಳ್ಳು ಸುದ್ದಿ ಹರಡಿದೆ.
Chants in praise of Pakistan raised during victory celebrations of Congress Rajya Sabha candidates in Karnataka.
When NewsFirst confronted candidate Syed Naseer Hussain, he denied such chants.#Karnataka #RajyaSabhaElections pic.twitter.com/iIORCkQVY7
— NewsFirst Prime (@NewsFirstprime) February 27, 2024
“ನಾಸಿರ್ ಹುಸೇನ್ ಅವರ ಪಕ್ಕದಲ್ಲೇ ಇದ್ದ ವ್ಯಕ್ತಿ ಪಾಕಿಸ್ತಾನ್ ಜಿಂದಾಬಾದ್, ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾರೆ. ಇದೇ ವೇಳೆ ಪಕ್ಕದಲ್ಲಿದ್ದ ಕೆಲ ಕಾರ್ಯಕರ್ತರು ಆತನ ಬಾಯಿಮುಚ್ಚಿಸಿರುವ ವಿಡಿಯೋ ವೈರಲ್ ಆಗಿದೆ” ಎಂದು ಸುಳ್ಳು ವರದಿ ಮಾಡಿದೆ. ಅಲ್ಲದೇ, ಕೂಡಲೇ ಬಿಜೆಪಿ ನಾಯಕರಿಂದ ಪ್ರತಿಕ್ರಿಯೆಯನ್ನೂ ಕೇಳಿದೆ.
ರಾಜ್ಯಸಭಾ ಚುನಾವಣೆಯಲ್ಲಿ ಗೆದ್ದ ಬೆನ್ನಲ್ಲೇ ನಾಸೀರ್ ಹುಸೇನ್ ಬೆಂಬಲಿಗರಿಂದ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ.. ವಿಧಾನಸೌಧದಲ್ಲಿ ‘ಪಾಕಿಸ್ತಾನ್ ಜಿಂದಾಬಾದ್’ ಎಂದು ಜೈಕಾರ ಕೂಗಿದ ಬೆಂಬಲಿಗರು #Bengaluru #NaseerHussain #Congress #RajyaSabhaElection #Pakistan #Karnataka pic.twitter.com/YbqYffch5Y
— PublicTV (@publictvnews) February 27, 2024
ಆದರೆ ವಾಸ್ತವದಲ್ಲಿ ನಾಸಿರ್ ಹುಸೇನ್ ಅವರ ಪಕ್ಕದಲ್ಲೇ ಇದ್ದ ವ್ಯಕ್ತಿ ‘ನಾಸೀರ್ ಸಾಬ್ ಝಿಂದಾಬಾದ್’ ಎಂದು ಘೋಷಣೆ ಕೂಗಿರುವುದು ಇನ್ನೊಂದು ವಿಡಿಯೋದಲ್ಲಿ ಸ್ಪಷ್ಟವಾಗಿ ಕೇಳಿಸಿದೆ.
A video of @NasirHussainINC‘s supporters saying ‘Nasir Saab Zindabad’ is reported/shared by several Kannada News Channels with the claim that it is ‘Pakistan Zindabad’.
The same is now getting shared by several BJP supporters. pic.twitter.com/vJrCOMG3ZT— Mohammed Zubair (@zoo_bear) February 27, 2024
Beware of BJP Tool Kit!
As soon as Karnataka’s Rajya Sabha Elections results were announced, in order to shift attention from the cross-voting from BJP MLAs & cover the humiliating defeat at the hands of Congress, Godi Media has given birth to fake propaganda that Congress MP… pic.twitter.com/ofg1VgYioF
— Adarsh Kumar H N (@adarshkumarhn) February 27, 2024
