ರಾಜ್ಯ ಬಜೆಟ್ | ವೃತ್ತಿ ತೆರಿಗೆ ಏರಿಕೆ

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2025-26ನೇ ಸಾಲಿನ ಬಜೆಟ್ ಮಂಡಿಸಿದ್ದಾರೆ. ಬಜೆಟ್‌ನಲ್ಲಿ ವೃತ್ತಿ ತೆರಿಗೆಯನ್ನು ಏರಿಸಲಾಗಿದೆ. 200 ರೂ. ಇದ್ದ ವೃತ್ತಿ ತೆರಿಗೆ 300 ರೂ.ಗೆ ಏರಿಕೆಯಾಗಿದೆ.

- Advertisement -

ತೆರಿಗೆ ಅಧಿನಿಯಮದ ಅಡಿಯಲ್ಲಿ ಸಂಬಳ ಅಥವಾ ಮಜೂರಿ ಪಡೆಯುವ ವ್ಯಕ್ತಿಗಳು ವಾರ್ಷಿಕವಾಗಿ ವೃತ್ತಿ ತೆರಿಗೆ ಪಾವತಿಸಬೇಕು. ಆ ತೆರಿಗೆಯನ್ನು 200 ರೂ.ಗಳಿಂದ 300 ರೂ.ಗಳಿಗೆ ಹೆಚ್ಚಿಸಲು ತೆರಿಗೆ ಅಧಿನಿಯಮಕ್ಕೆ ತಿದ್ದುಪಡಿ ತರಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಪ್ರಸ್ತುತ ಆರ್ಥಿಕ ವರ್ಷದ ಬಜೆಟ್‌ 4,09,000 ಕೋಟಿ ರೂ. ಆಗಿದೆ. ಇದಕ್ಕಾಗಿ, ಒಟ್ಟು 2,92,477 ಕೋಟಿ ರೂ. ರಾಜಸ್ವ ಸ್ವೀಕೃತಿ ಮಾಡಲು ಸರ್ಕಾರ ನಿರ್ಧರಿಸಿದೆ. ಈ ರಾಜಸ್ವ ಸ್ವೀಕೃತಿಯಲ್ಲಿ 2,08,100 ಕೋಟಿ ರೂ. ಸ್ವಂತ ತೆರಿಗೆ ರಾಜಸ್ವ, 16,500 ಕೋಟಿ ರೂ. ತೆರಿಗೆಯೇತರ ರಾಜಸ್ವ, ಕೇಂದ್ರ ಸರ್ಕಾರದಿಂದ ಸ್ವೀಕೃತಿ 67,877 ಕೋಟಿ ರೂ. ಇವೆ. ಜೊತೆಗೆ, ಒಟ್ಟು 1,16,000 ಕೋಟಿ ರೂ. ಸಾಲ ಮತ್ತು 170 ಕೋಟಿ ರೂ.ಗಳ ಋಣೇತರ ಬಂಡವಾಳ ಸ್ವೀಕೃತಿಗೆ ಸರ್ಕಾರ ಮುಂದಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ವಿರುದ್ಧ ರಾಜ್ಯಾದ್ಯಂತ ಹೋರಾಟಕ್ಕೆ INDIA ಮೈತ್ರಿಕೂಟ ಸಜ್ಜು; ಸಮನ್ವಯ ಸಮಿತಿ ರಚನೆಗೆ ನಿರ್ಧಾರ

ಸಂವಿಧಾನ, ಪ್ರಜಾಪ್ರಭುತ್ವ ಮತ್ತು ಮತದಾನದ ಹಕ್ಕಿನ ರಕ್ಷಣೆಗಾಗಿ ಕರ್ನಾಟಕದಲ್ಲಿ INDIA ಮೈತ್ರಿಕೂಟದ...

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣ ವಚನ ಸ್ವೀಕಾರ

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಅವರು ಶುಕ್ರವಾರ ಅಧಿಕಾರ...

ಲಡಾಖ್ ನಾಯಕರ ಜೊತೆ ಕೇಂದ್ರದ ಮಾತುಕತೆ ಅಪೂರ್ಣ: ಅಕ್ಟೋಬರ್ 22ಕ್ಕೆ ಮುಂದಿನ ಸಭೆ

ಕೇಂದ್ರ ಗೃಹ ಸಚಿವಾಲಯ ಹಾಗೂ ಲಡಾಖ್‌ನ ಪ್ರಾತಿನಿಧಿಕ ಸಂಸ್ಥೆಗಳ ನಡುವೆ ಲೇಹ್‌ನಲ್ಲಿ...

ಚರ್ಚ್‌ನಲ್ಲಿ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ; ಫಾದರ್ ವಿರುದ್ಧ ಪೋಕ್ಸೋ ಕೇಸ್

ಪ್ರಾರ್ಥನೆಗಾಗಿ ಚರ್ಚ್‌ಗೆ ತೆರಳುತ್ತಿದ್ದ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ...